Month: April 2023

ಕಾರ್ಕಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕಾರ್ಕಳ : ಕುಕ್ಕುಂದೂರಿನ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಹಾಜರಾದ 71 ವಿದ್ಯಾರ್ಥಿಗಳಲ್ಲಿ 30 ವಿಧ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು…

ದ್ವಿತೀಯ PUC ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಾಮರಾಜನಗರ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ…

2002ರ ‘ಗೋದ್ರಾ ಹತ್ಯಾಕಾಂಡ’ ಪ್ರಕರಣ : 8 ಆರೋಪಿಗಳಿಗೆ ‘ಸುಪ್ರೀಂ’ ಕೋರ್ಟ್ ನಿಂದ ಜಾಮೀನು ಮಂಜೂರು

ನವದೆಹಲಿ :2002ರ 2002ರ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಸೋಮವಾರ ವಜಾಗೊಳಿಸಿತ್ತು. ವಿಚಾರಣಾ ನ್ಯಾಯಾಲಯವು ಮರಣದಂಡನೆಯನ್ನು ವಿಧಿಸಿತ್ತು. ಆದರೆ…

ವಕೀಲರ ಮುಷ್ಕರಕ್ಕೆ ಸುಪ್ರೀಂ ನಿರ್ಬಂಧ: ವಕೀಲರು ಕರ್ತವ್ಯದಿಂದ ದೂರ ಉಳಿವಂತಿಲ್ಲ: ಸುಪ್ರೀಂಕೋರ್ಟ್‌

ನವದೆಹಲಿ: ವಕೀಲರು ಮುಷ್ಕರ ನಡೆಸುವಂತಿಲ್ಲ ಅಥವಾ ತಮ್ಮ ಕರ್ತವ್ಯದಿಂದ ದೂರ ಉಳಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ಸೂಚನೆ ನೀಡಿದೆ. ವಕೀಲರು ಮುಷ್ಕರಕ್ಕೆ ಇಳಿದರೆ ಅಥವಾ ಕರ್ತವ್ಯವನ್ನು ಬಹಿಷ್ಕರಿಸಿದರೆ ನ್ಯಾಯಾಂಗದ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದೆ. ಇದೇ ವೇಳೆ, ವಕೀಲರ…

ಕಾರ್ಕಳ: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ರವಿಪೂಜಾರಿ, ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಹಾಸ್ ಸುವರ್ಣ, ಮುನಿಯಾಲು ಬಿಲ್ಲವ ಸಂಘದ ಸ್ಥಾಪಕಾಧ್ಯಕ್ಷ ಬಿಜೆಪಿ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ,ಉಡುಪಿ ದ್ವಿತೀಯ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ

ಬೆಂಗಳೂರು : ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ. 74.64 ಫಲಿತಾಂಶ ಬಂದಿದ್ದು ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ದಾಖಲಾಗಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಪ್ರತೀ ವರ್ಷದಂತೆ ಈ ಬಾರಿಯೂ ದಕ್ಷಿಣ ಕನ್ನಡ…

ಇಂದಿನಿಂದ (ಏ .21)  ಏ. 26 ರವರೆಗೆ ಕಾರ್ಕಳ ವೆಂಕಟರಮಣ ದೇವಳದ ರಥೋತ್ಸವ

ಕಾರ್ಕಳ: ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವವು ಇಂದಿನಿಂದ ಏಪ್ರಿಲ್ 21ರಿಂದ 26ರವರೆಗೆ ನಡೆಯಲಿದೆ. ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳ ಪಟ್ಟಿ ಇಂತಿದೆ. ದಿನಾಂಕ 21/04/2023 ಧ್ವಜಾರೋಹಣ, ಸಾಯಂಕಾಲ 5:00 ಧ್ವಜಾರೋಹಣ,ಸುತ್ತುಬಲಿ, ಸಮಾರಾಧನೆ, ಸಾಯಂಕಾಲ 7:00 ರಿಂದ ಹಗಲೋತ್ಸವ,ಚಕ್ರ ಉತ್ಸವ,ಬೆಳ್ಳಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.04.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ,ನಕ್ಷತ್ರ:ಭರಣಿ,ರಾಹುಕಾಲ -10:56 ರಿಂದ 12:30 ಗುಳಿಕಕಾಲ-07:56 ರಿಂದ 09:23 ಸೂರ್ಯೋದಯ (ಉಡುಪಿ) 06:16 ಸೂರ್ಯಾಸ್ತ – 06:43 ದಿನವಿಶೇಷ:ಕಟೀಲು ದುರ್ಗಾಪರಮೇಶ್ವರಿ ದೇವರ ರಥೋತ್ಸವ ರಾಶಿ ಭವಿಷ್ಯ: ಮೇಷ(Aries):…

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ -ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಕೊಡಿಸುವುದು ನಿಜವಾದ ಕಾರ್ಕಳ ಉತ್ಸವ: ಸುಧೀರ್ ಮರೋಳಿ

ಕಾರ್ಕಳ: ಕಾರ್ಕಳದ ಜನರನ್ನು ಸೆಳೆಯಲು ಸರ್ಕಾರದ ಅನುದಾನ, ಉದ್ಯಮಿಗಳಿಂದ ಹಣಪಡೆದು ಕಾರ್ಕಳ ಉತ್ಸವ ಮಾಡಿ ಏನು ಉಪಯೋಗವಾಗಿದೆ ಎಂದು ಪ್ರಶ್ನಿಸಿದ ಅವರು, ಕಾರ್ಕಳದ ಯುವಕರಿಗೆ ಕಾರ್ಕಳದಲ್ಲೇ ಉದ್ಯೋಗ ಸೃಷ್ಟಿಸುವುದೇ ನಿಜವಾದ ಕಾರ್ಕಳ ಉತ್ಸವ ಎಂದು ನ್ಯಾಯವಾದಿ ಸುಧೀರ್ ಮರೋಳಿ ಹೇಳಿದರು. ಅವರು…

ಮೂರು ತಿಂಗಳಲ್ಲಿ ವಲಸೆ ಕಾರ್ಮಿಕರಿಗೆ ‘ಪಡಿತರ ಚೀಟಿ’ ನೀಡಿ : ರಾಜ್ಯಗಳಿಗೆ ‘ಸುಪ್ರೀಂ’ ಆದೇಶ

ನವದೆಹಲಿ: ಸರ್ಕಾರಿ ಪೋರ್ಟಲ್ ಇ-ಶ್ರಮ್‌ನಲ್ಲಿ ನೋಂದಾಯಿಸಲಾದ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಮೂರು ತಿಂಗಳ ಹೆಚ್ಚಿನ ಸಮಯವನ್ನು ನೀಡಿದೆ. ನೋಂದಾಯಿತ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡಲು ಕೇಂದ್ರ ಕಾರ್ಮಿಕ…