Month: May 2023

ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ಆರೋಪ: ದಕ್ಷಿಣ ಕನ್ನಡದ ನಾಲ್ವರನ್ನು ವಶಕ್ಕೆಪಡೆದ ಎನ್‌ಐಎ ಅಧಿಕಾರಿಗಳು

ಮಂಗಳೂರು: ಬಿಹಾರದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಇಂದು ಬೆಳಗ್ಗೆ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.…

ಗ್ಯಾರಂಟಿ ಯೋಜನೆ ಜಾರಿ ಪರಮಾಧಿಕಾರ ಸಿಎಂ ಸಿದ್ದರಾಮಯ್ಯಗೆ: ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವ ಪರಮಾಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಚಿವ ಸಂಪುಟ ಸಭೆ ನಡೆಸಿ 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ…

ಒಂದು ಯೋಗ ಒಂದು ಜಗತ್ತು ಪರಿಕಲ್ಪನೆಯಡಿ ಜೂ.2ರಂದು ವರಂಗ ಜೈನ ಬಸದಿಯಲ್ಲಿ ಯೋಗ ಮಹೋತ್ಸವ

ಕಾರ್ಕಳ:ದೈಹಿಕ ಆರೋಗ್ಯ ಹಾಗೂ ಒತ್ತಡ ನಿವಾರಣೆಗೆ ಯೋಗಾಭ್ಯಾಸ ಹಾಗೂ ಪ್ರಾಣಾಯಾಮ ಅತ್ಯಂತ ಮಹತ್ವದ ಪಾತ್ರ ವಹಿಸಲಿದೆ.ಈ ನಿಟ್ಟಿನಲ್ಲಿ ಜೂನ್ 2 ರಂದು ಹೆಬ್ರಿ ತಾಲೂಕಿನ ವರಂಗ ಜೈನ ಬಸದಿಯಲ್ಲಿ ಒಂದು ಯೋಗ ಒಂದು ಜಗತ್ತು ಪರಿಕಲ್ಪನೆಯಡಿ ಜೂನ್ 2 ರಂದು ಯೋಗ…

ಕಾರ್ಕಳ: ಮಹಿಳೆಯರಿಗೆ, ವಿದ್ಯಾರ್ಥಿನಿಯರ ಓಡಾಟಕ್ಕೆ ಹೆಚ್ಚುವರಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜೆಡಿಎಸ್ ಮನವಿ

ಕಾರ್ಕಳ: ಸರಕಾರ ಉಚಿತ ಗ್ಯಾರಂಟಿ ಯೋಜನೆಯಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ಘೋಷಿಸಿದೆ. ಆದರೆ ಕಾರ್ಕಳ ತಾಲೂಕಿನಲ್ಲಿ ಬೆರಳೆಣಿಕೆಯ ಸರಕಾರಿ ಬಸ್ಸುಗಳು ಮಾತ್ರ ಸಂಚರಿಸುತ್ತವೆ. ಆದ್ದರಿಂದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗಾಗಿ ಹೆಚ್ಚುವರಿ ಬಸ್‌ಗಳು ಸಂಚರಿಸಬೇಕು ಎಂದು ಜೆಡಿಎಸ್ ವತಿಯಿಂದ…

ನೌಕಾಪಡೆಯಲ್ಲಿ ಅಗ್ನಿವೀರರ ನೇಮಕ -ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ಉದ್ಯೋಗಗಳಿಗೆ ಅಧಿಸೂಚನೆ ಬಿಡುಗಡೆ

ನವದೆಹಲಿ: ಅಗ್ನಿಪಥ್ ಯೋಜನೆಯ ಭಾಗವಾಗಿ, ಕೇಂದ್ರ ಸರ್ಕಾರವು ಭಾರತೀಯ ನೌಕಾಪಡೆಯಲ್ಲಿ 1365 ಅಗ್ನಿವೀರ್ ಹುದ್ದೆಗಳನ್ನು (ಪುರುಷ-1120 ಮತ್ತು ಮಹಿಳೆಯರು-273) ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಯಾವುದೇ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಗ್ನಿಶಾಮಕ ಸಿಬ್ಬಂದಿಯಾಗಿ ಆಯ್ಕೆಯಾದ…

ಎಲೆಕ್ಟ್ರಿಕ್‌ ವಾಹನಗಳ ಸಬ್ಸಿಡಿ ಕಡಿತ: ನಾಳೆಯಿಂದ ಸ್ಕೂಟರ್‌, ಕಾರು, ಬಸ್‌ ದರ ಹೆಚ್ಚಳ

ನವದೆಹಲಿ : ಎಲೆಕ್ಟ್ರಿಕ್‌ ವಾಹನಗಳ ಬಳಕೆ ಉತ್ತೇಜನಕ್ಕೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನವನ್ನು ಕಡಿತ ಮಾಡಿದ ಹಿನ್ನೆಲೆಯಲ್ಲಿ ಜೂನ್‌ 1ರಿಂದ ಎಲ್ಲಾ ಮಾದರಿಯ ಎಲೆಕ್ಟ್ರಿಕ್‌ ವಾಹನಗಳು ದುಬಾರಿಯಾಗಲಿವೆ. ಎಲೆಕ್ಟ್ರಿಕ್‌ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಶೇ. 40ರಷ್ಟು ಸಹಾಯಧನವನ್ನು ನೀಡುತ್ತಿತ್ತು. ಸ್ಕೂಟರ್‌ಗಳಿಗೆ…

ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರದಲ್ಲೂ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಸವೇಶ್ವರನಗರದಲ್ಲಿರುವ ಬೆಸ್ಕಾಂ…

ಅಧಿಕಾರಿಗಳು ಯಾರ ಒತ್ತಡಕ್ಕೂ‌ ಮಣಿಯದೇ ನಿರ್ಭಯದಿಂದ ಕಾರ್ಯನಿರ್ವಹಿಸಿ: ಶುಭದ ರಾವ್ ಸಲಹೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಲೆಕ್ಷನ್ ಮತ್ತು ಕಮಿಷನ್ ಆಡಳಿತ ಕೊನೆಗೊಂಡಿದೆ. ಸರಕಾರಿ ಅಧಿಕಾರಿಗಳು ಜನಸಾಮಾನ್ಯರಿಗೆ ಸಾಮಾಜಿಕ ನ್ಯಾಯ ಕೊಡುವಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಬೇಕಾಗಿದೆ. ಯಾರ ಒತ್ತಡವೂ ಇಲ್ಲದೇ ನಿರ್ಭಯವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕಾರ್ಕಳ ಪುರಸಭಾ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಶುಭದರಾವ್…

ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ : ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳ ದಾಳಿ

ಮಂಗಳೂರು: ಬಿಹಾರದಲ್ಲಿ ನಡೆದಿದ್ದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.05.2023,ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಚಿತ್ರಾ, ರಾಹುಕಾಲ -12:29 ರಿಂದ 02:05 ಗುಳಿಕಕಾಲ-10:53 ರಿಂದ 12:29 ಸೂರ್ಯೋದಯ (ಉಡುಪಿ) 06:01 ಸೂರ್ಯಾಸ್ತ – 06:52 ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ: ಮೇಷ(Aries): ನಿಮ್ಮ ಆದ್ಯತೆಯು ಮನೆ…