Month: May 2023

ಬಿಸಿಲಿನ ಪ್ರತಾಪಕ್ಕೆ ಕರಾವಳಿಯಲ್ಲಿ ಬತ್ತಿದ ಜಲಮೂಲ: ನದಿಯ ಆಳದಲ್ಲಿದ್ದ ಕೌತುಕಗಳ ದರ್ಶನ

ಮಂಗಳೂರು: ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಜಿಲ್ಲೆಯ ಜೀವ ನದಿ ನೇತ್ರಾವತಿಯು ತನ್ನ ಹರಿವನ್ನ ನಿಲ್ಲಿಸಿದ್ದಾಳೆ. ಮಳೆ ಬಾರದಿರುವ ಕಾರಣ ನೇತ್ರಾವತಿ ನದಿ ಬತ್ತಿರುವ ಕಾರಣ ಕುಡಿಯುವ…

ದುರ್ಗಾ : ಮಕ್ಕಳ ಬೇಸಿಗೆ ಶಿಬಿರ

ಕಾರ್ಕಳ : ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ಮಕ್ಕಳ ಬೇಸಿಗೆ ಶಿಬಿರವು ಜರುಗಿತು. ದುರ್ಗ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮಾನಂದ ಪೂಜಾರಿ, ಅಭಿವೃದ್ಧಿ…

ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿರ್ತಾರೆ ಎಂಬ ಹೇಳಿಕೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು : ಮುಂದಿನ 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದು, ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನೇ ಹೇಳಿದ್ದೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಿರುತ್ತಾರೆ. ವರಿಷ್ಠರು ಹೇಳಿದ್ದನ್ನೇ…

ಆಕಾಡೆಮಿ ಹಾಗೂ ಮಂಡಳಿಗಳ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ನಾಲ್ಕು ಮಂಡಳಿ, ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರ ನಾಮನಿರ್ದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ…

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ಅಚ್ಚರಿಯ ಆಯ್ಕೆ: ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಪೂರ್ಣ ಬಹುಮತದೊಂದಿಗೆ ಮತ್ತೆ ಅಡಳಿತಕ್ಕೆ ಬಂದಿದ್ದು,ಮುAದಿನ ವಿಧಾಸಭಾಧ್ಯಕ್ಷರು ಯಾರು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಹಂಗಾಮಿ ಸ್ಪೀಕರ್ ಆಗಿರುವ ಹಿರಿಯ ಸಾಸಕ ಆರ್.ವಿ ದೇಶಪಾಂಡೆಯವರು ಸ್ಪೀಕರ್ ಆಗಲು ಹಿಂದೆಟು ಹಾಕಿದ ಹಿನ್ನಲೆಯಲ್ಲಿ ಪಕ್ಷದ ವರಿಷ್ಠರು ಯು.ಟಿ ಖಾದರ್…

ಮುಗಿದ ಚುನಾವಣೆ ಮುಗಿಯದ ನೀರಿನ ಬವಣೆ! ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣ: ಜಾನುವಾರು ಪಕ್ಷಿ ಸಂಕುಲಗಳಿಗೂ ಸಂಕಷ್ಟ

ಕಾರ್ಕಳ: ವಿಪರೀತ ಬಿಲಿಸಿನ ಝಳ ಹಾಗೂ ಕುಡಿಯುವ ನೀರಿನ ಸಮಸ್ಯೆಯ ನಡುವೆಯೇ ಈ ಬಾರಿಯ ವಿಧಾನಸಭೆ ಚುನಾವಣೆ ಮುಗಿದಿದ್ದರೂ ಜನರಿಗೆ ಕುಡಿಯುವ ನೀರಿನ ಬವಣೆ ತಪ್ಪಿಲ್ಲ.ಭೀಕರ ರಣಬಿಸಿಲಿನಿಂದ ನೀರಿನ ಮೂಲಗಳು ಬತ್ತಿಹೋಗಿದ್ದು ಕೆರೆಕಟ್ಟೆಗಳು ಆಟದ ಮೈದಾನದಂತಾಗಿವೆ. ಇದರಿಂದ ಜಾನುವಾರು ಪಕ್ಷಿ ಸಂಕುಲಗಳಿಗೂ…

ಸಿದ್ದರಾಮಯ್ಯನವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು:ಮುಂದಿನ 5 ವರ್ಷಗಳ ಅವಧಿಗೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಈ ಮೂಲಕ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದು, ಅವರು ಸಿಎಂ ಆಗುವುದಕ್ಕೆ ತನ್ನ ವಿರೋಧವಿದೆ ಎನ್ನುವ ಧಾಟಿಯಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.05.2023,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಆರ್ದ್ರಾ ,ರಾಹುಕಾಲ -03:39 ರಿಂದ 05:15 ಗುಳಿಕಕಾಲ-12:28 ರಿಂದ 02:04 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:50 ರಾಶಿ ಭವಿಷ್ಯ: ಮೇಷ(Aries): ಇಂದು ನಿಮ್ಮ ಜೀವನದಲ್ಲಿ ಕೆಲವು…

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಕಾರ್ಕಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಜನರಿಗೆ ನ್ಯಾಯ ಕೊಡಿಸಲು ರಾಜಕಾರಣಕ್ಕೆ ಬಂದಿದ್ದೇನೆ:ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸುವುದೇ ನಮ್ಮ ಗುರಿ: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ:ಸ್ವಾರ್ಥ ಮನೋಭಾವನೆಯಿಲ್ಲದೇ ಕೇವಲ ಸಮಾಜ ಸೇವೆ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಸ್ತ ಜನರಿಗೆ ನ್ಯಾಯ ಒದಗಿಸಲು ರಾಜಕಾರಣಕ್ಕೆ ಬಂದಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಸೋಮವಾರ ಕಾರ್ಕಳ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ…

ರಾಜ್ಯ ಸರ್ಕಾರದಿಂದ ಎಲ್ಲಾ ನಿಗಮ-ಮಂಡಳಿ’ಯ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನ ರದ್ದುಪಡಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಎಲ್ಲಾ ನಿಗಮ-ಮಂಡಳಿ’ಯ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನ ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ. ಹಿಂದಿನ ಸರ್ಕಾರದ ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮ ನಿರ್ದೇಶನ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಈ ಹಿನ್ನೆಲೆ…