Month: May 2023

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ

ಹೈದರಾಬಾದ್ : ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್​ನ ಖಾಸಗಿ…

ರಾಜ್ಯದ ನೂತನ ಡಿಜಿ, ಐಜಿಪಿಯಾಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಡಿಜಿ ಹಾಗೂ ಐಜಿಪಿಯಾಗಿ ಅಲೋಕ್ ಮೋಹನ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ಬ್ಯಾಟನ್ ಹಸ್ತಾಂತರಿಸುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ…

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಸಂಭವಿಸಿ ಇಂದಿಗೆ 13 ವರ್ಷ ಕಳೆದಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ ಕುಳೂರಿನಲ್ಲಿರುವ…

ಮಾಧ್ಯಮಗಳ ಮೇಲಿನ ವಿಧಾನಸಭೆ ಕಲಾಪ ಚಿತ್ರೀಕರಿಸಿ ನೇರ ಪ್ರಸಾರದ ನಿರ್ಬಂಧ ಹಿಂಪಡೆಯಬೇಕು: ಸಿಎಂ ಗೆ ನಟರಾಜ್ ಗೌಡ ಮನವಿ

ಬೆಂಗಳೂರು: ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ವಿಧಾನಸಭೆಯ ಕಲಾಪದ ನೇರ ಚಿತ್ರೀಕರಣಕ್ಕೆ ಮಾಧ್ಯಮಗಳಿಗೆ ನಿರ್ಬಂಧಿಸಿತ್ತು. ಈ ನಿರ್ಬಂಧವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಕೆಪಿಸಿಸಿ ವಕ್ತಾರ ನಟರಾಜ್ ಗೌಡ ಮನವಿ ಮಾಡಿದ್ದಾರೆ. ಇಂದು ಈ ಬಗ್ಗೆ ಟ್ವಿಟ್ ಮಾಡಿರುವ ಅವರು,…

2,000 ನೋಟು ಬದಲಾವಣೆಗೆ ನಾಲ್ಕು ತಿಂಗಳು ಕಾಲಾವಕಾಶವಿದೆ: RBI ಗವರ್ನರ್ ಶಕ್ತಿಕಾಂತ್

ಬೆಂಗಳೂರು: ಸೆಪ್ಟೆಂಬರ್ 30 ರ ಗಡುವು ಇನ್ನೂ ನಾಲ್ಕು ತಿಂಗಳುಗಳು ಇರುವುದರಿಂದ 2,000 ರೂ.ಗಳನ್ನು ವಿನಿಮಯ ಮಾಡಲು ಬ್ಯಾಂಕುಗಳಿಗೆ ಧಾವಿಸುವ ಅಗತ್ಯವಿಲ್ಲ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಚಲಾವಣೆಯಿಂದ 2,000 ರೂ.ಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ರಿಸರ್ವ್ ಬ್ಯಾಂಕಿನ ಕರೆನ್ಸಿ…

ಇಂದಿನಿಂದ ಪಿಯುಸಿ ತರಗತಿಗಳಿಗೆ ದಾಖಲಾತಿ ಪ್ರಾರಂಭ : ಜೂ.1ರಿಂದ ಕಾಲೇಜು ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಪಿಯುಸಿ ತರಗತಿಗಳಿಗೆ ಇಂದಿನಿಂದ ದಾಖಲಾತಿ ಆರಂಭಗೊಂಡಿದೆ. ಜೂನ್ 1 ರಿಂದ ಪಿಯು ಕಾಲೇಜು ಆರಂಭಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಮೇ.22 ರ ಇಂದಿನಿಂದ ದಾಖಲಾತಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.05.2023,ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಮೃಗಶಿರಾ ,ರಾಹುಕಾಲ -07:41 ರಿಂದ 09:16 ಗುಳಿಕಕಾಲ-02:03 ರಿಂದ 03:39 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:49 ರಾಶಿ‌ ಭವಿಷ್ಯ: ಮೇಷ(Aries): ನೀವು ಇಂದು ಕಿರಿಕಿರಿಗೊಳ್ಳಬಹುದು. ಅನಗತ್ಯ…

ನನಗೆ ‘ಸಾರ್ವಜನಿಕರಿಗೆ ತೊಂದರೆ’ಯಾಗುವ ‘ಜೀರೋ ಟ್ರಾಫಿಕ್ ಸೌಲಭ್ಯ’ ಬೇಡ -ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿಯೂ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಜಿರೋ ಟ್ರಾಫಿಕ್ ಸಂಚಾರ ಸೌಲಭ್ಯವನ್ನು ಹಿಂಪಡೆದಿದ್ದರು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಕೂಡ ಈ ನಿರ್ಧಾರವನ್ನೇ ಕೈಗೊಂಡಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ…

ನಾಳೆಯಿಂದ 3 ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ:ಮೇ 24ಕ್ಕೆ ಸ್ಪೀಕರ್ ಚುನಾವಣೆ

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನವು ನಾಳೆ (ಮೇ 22)ಯಿಂದ ಆರಂಭವಾಗಲಿದ್ದು, ಮೇ 24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವಿನ ಮೂಲಕ ಅಧಿಕಾರಕ್ಕೆ ಬಂದಿದ್ದು,…

ಕಾರ್ಕಳ: ಹಿಂದೂ ಜಾಗರಣ ವೇದಿಕೆಯಿಂದ ದಿ ಕೇರಳ ಸ್ಟೋರಿ ಚಲನಚಿತ್ರ ಉಚಿತ ಪ್ರದರ್ಶನ

ಕಾರ್ಕಳ: ದೇಶದಾದ್ಯಂತ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿರುವ ಭಾರೀ ಸಂಚಲ ಮೂಡಿಸಿರುವ ದಿ ಕೇರಳ ಸ್ಟೋರಿ ಎಂಬ ಚಲನಚಿತ್ರವನ್ನು ಕಾರ್ಕಳದ ನಾಗರಿಕರಿಗೆ ಉಚಿತ ವೀಕ್ಷಣೆಗೆ ಹಿಂದೂ ಜಾಗರಣ ವೇದಿಕೆ ಅವಕಾಶ ಕಲ್ಪಿಸಿದೆ. ಮೇ 21 ಹಾಗೂ 22ರಂದು ಕಾರ್ಕಳದ ಮೂವಿ ಪ್ಲಾನೆಟ್ ನಲ್ಲಿ ಈ…