Month: May 2023

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ: ಡಿಕೆಶಿ ಸೇರಿ 9 ಜನ ಸಚಿವರ ಪ್ರಮಾಣ ವಚನ

ಬೆಂಗಳೂರು:ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಪ್ರಮಾಣ ವಚನ ಮಾಡಲಿದ್ದು ಇವರ ಜತೆಗೆ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 8 ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಪ್ರಮಾಣ ವಚನ ಕಾರ್ಯಕ್ರಮ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.05.2023,ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಕೃತ್ತಿಕಾ ,ರಾಹುಕಾಲ -09:16 ರಿಂದ 10:52 ಗುಳಿಕಕಾಲ-06:05 ರಿಂದ 07:41 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ(Aries): ಇಂದು ನೀವು ಕೆಲಸದಲ್ಲಿ ಉತ್ತಮವಾಗಿ…

2 ಸಾವಿರ ರೂಪಾಯಿ ನೋಟ್ ಚಲಾವಣೆ ದಿಢೀರ್ ಸ್ಥಗಿತಗೊಳಿಸಿದ ಆರ್ ಬಿಐ: ಸೆ 30ರವರೆಗೆ ಕರೆನ್ಸಿ ಬದಲಾವಣೆಗೆ ಕಾಲಾವಕಾಶ

ನವದೆಹಲಿ: 2 ಸಾವಿರ ಮುಖಬೆಲೆಯ ನೋಟುಗಳ ಚಲಾವಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ ಆದೇಶಿಸಿದೆ.ಎಲ್ಲಾ ಬ್ಯಾಂಕ್ ಗಳು ಹಾಗೂ ಹಣಕಾಸು ಸಂಸ್ಥೆಗಳು2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾಯಿಸದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ನೋಟುಗಳನ್ನು…

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣ: ಪುತ್ತೂರು ಠಾಣಾ ಪಿ ಎಸ್ ಐ ಶ್ರೀನಾಥ್ ರೆಡ್ಡಿ, ಪೇದೆ ಹರ್ಷಿತ್ ಅಮಾನತು

ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣದಲ್ಲಿ ಹಲ್ಲೆ ನಡೆಸಲು ಪೊಲೀಸರ ಮೇಲೆ ಒತ್ತಡ ಹಾಕಿದ ವಿಚಾರವಾಗಿ ರಾಜಕೀಯ ಕೆಸರೆರೆಚಾಟ ಶರುವಾಗಿದೆ. ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ದೌರ್ಜನ್ಯ ನಡೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರೆ ಬಿಜೆಪಿ ನಾಯಕರ ಒತ್ತಡದಿಂದಲೇ ಪೊಲೀಸರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.05.2023,ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ವೃಷಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಭರಣಿ ,ರಾಹುಕಾಲ -10:52 ರಿಂದ 12:28 ಗುಳಿಕಕಾಲ-07:41 ರಿಂದ 09:17 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:48 ದಿನವಿಶೇಷ: ಅಮವಾಸ್ಯೆ ರಾಶಿ ಭವಿಷ್ಯ: ಮೇಷ(Aries): ನಿಮ್ಮ ವೈಯಕ್ತಿಕ…

ಮಾಳ: ನದಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಕಾರ್ಕಳ: ತಾಲೂಕಿನ ಮಾಳ ಎಂಬಲ್ಲಿರುವ ಜಾರಿಗೆ ನದಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರಂಭವಾಗಿದ್ದು,ಕಳೆದ ಒಂದು ತಿಂಗಳಿನಿAದ ನದಿಯಲ್ಲಿನ ಕಲ್ಲನ್ನು ಹಿಟಾಚಿ ಬ್ರೇಕರ್ ಮೂಲಕ ತೆಗೆಯಲಾಗುತ್ತಿದೆ. ವನ್ಯಜೀವಿ ವ್ಯಾಪ್ತಿಯ ಒಂದು ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಮಾಡುವಂತಿಲ್ಲ ಎಂದು ಹಸಿರು ನ್ಯಾಯಪೀಠ ಆದೇಶ…

ಮಮತಾ ಬ್ಯಾನರ್ಜಿಗೆ ತೀವ್ರ ಹಿನ್ನಡೆ: ಕೇರಳ ಸ್ಟೋರಿ ಪ್ರದರ್ಶನಕ್ಕೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್!

ನವದೆಹಲಿ: ಐಸಿಸ್ ಉಗ್ರವಾದ, ಮತಾಂತರ, ಭಯೋತ್ಪಾದನೆ ಷಡ್ಯಂತ್ರ ಕುರಿತ ಕೇರಳ ಸ್ಟೋರಿ ಚಿತ್ರ ಪರ ವಿರೋಧಕ್ಕೆ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧ ಹೇರಿದ್ದರು.ಪಶ್ಚಿಮ ಬಂಗಾಳದಲ್ಲಿ ಈ ಚಿತ್ರ ದ್ವೇಷ ಹರಡಲಿದೆ. ಕಾನೂನು…

ಅಗ್ನಿಶಾಮಕ ದಳದ ಕಾರ್ಯಾಚರಣೆ: ಬಾವಿ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿಯ ರಕ್ಷಣೆ

ಕಾರ್ಕಳ: ಬಾವಿಯನ್ನು ಸ್ವಚ್ಛಗೊಳಿಸಲು ಬಾವಿಗೆ ಇಳಿದಿದ್ದ ವ್ಯಕ್ತಿ ಮೇಲೆ ಬರಲಾಗದೇ ಪರದಾಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಎಂಬಲ್ಲಿ ರಮೇಶ್ ಆಚಾರ್ಯ(40) ಎಂಬವರು ಗುರುವಾರ ಬಾವಿಯ ಸ್ವಚ್ಛತೆಗೆ ಇಳಿದಿದ್ದರು.…

ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ನವದೆಹಲಿ : ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ…

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ‘ಸಿದ್ದರಾಮಯ್ಯ’, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ : ಎಐಸಿಸಿ ಯಿಂದ ಅಧಿಕೃತ ಘೋಷಣೆ

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ’, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರ್ನಾಟಕದ ನೂತನ…