Month: May 2023

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಗಳೂರು : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ವಿಚಾರದ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉನ್ನತ ಪೊಲೀಸ್‌ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಿಂದೂ ಯುವಕರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.05.2023,ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ಶಿಶಿರ ಋತು, ವೃಷಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಅಶ್ವಿನಿ ,ರಾಹುಕಾಲ -02:03 ರಿಂದ 03:38 ಗುಳಿಕಕಾಲ-09:17 ರಿಂದ 10:52 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಕುಟುಂಬದ ಸದಸ್ಯರನ್ನು ಭೇಟಿ…

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಖಾಸಗಿ ಬಸ್: ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ನಲ್ಲಿ ಏಕಾಏಕಿ ಬೆಂಕಿ: ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶವಾಗಿ ಪಾರು

ಮಂಗಳೂರು: ಕಟೀಲು ಬಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದೆ, ಇದ್ದಕ್ಕಿದ್ದಂತೆ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ, ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಎಂ ಆರ್ ಪಿ ಎಲ್ ಕಂಪನಿಗೆ ಸೇರಿದಂತೆ ಬಸ್…

ಸಿಎಂ ಗಾದಿಗೆ ಸಿದ್ದು ಡಿಕೆಶಿ ಜಟಾಪಟಿ: ಸಿಎಂ ಆಯ್ಕೆ ಕುರಿತು ನಾಳೆ ನಿರ್ಧಾರ: ಸುರ್ಜೇವಾಲ ಸ್ಪಷ್ಟನೆ

ನವದೆಹಲಿ: ಸಿದ್ದರಾಮಯ್ಯ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂಬ ಊಹಾಪೋಹದ ವರದಿಗಳನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಬುಧವಾರ ನಿರಾಕರಿಸಿದರು ಮತ್ತು ಸರ್ಕಾರ ರಚನೆಯ ವಿಧಾನಗಳ ಬಗ್ಗೆ ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ಹೇಳಿದರು. ಬುಧವಾರ ಅಥವಾ ಗುರುವಾರ ಈ…

ಕರ್ನಾಟಕ ಸಿಎಂ ಆಯ್ಕೆ ಅಂತಿಮವಾಗಿಲ್ಲ:ರಣದೀಪ್ ಸಿಂಗ್ ಸುರ್ಜೇವಾಲ

ನವದೆಹಲಿ : ಕರ್ನಾಟಕ ಸಿಎಂ ಆಯ್ಕೆ ಇನ್ನೂ ಆಯ್ಕೆಯಾಗಿಲ್ಲ ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಇಂದು ಅಥವಾ ನಾಳೆ ಸಿಎಂ ಆಯ್ಕೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳಿಂದ ಚರ್ಚೆ…

ಸಿಎಂ ಹುದ್ದೆಗೆ ಸಿದ್ದರಾಮಯ್ಯ ಹೆಸರು ಫೈನಲ್ : ಸಿದ್ದರಾಮನಹುಂಡಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಮೈಸೂರು : ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಖಚಿತವಾಗುತ್ತಿದಂತೆ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ವರುಣ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಸಿದ್ದರಾಮಯ್ಯರ ಭಾವಚಿತ್ರದ ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ. ಸಿದ್ದರಾಮಯ್ಯಗೆ ಸಿಎಂ…

ಉಡುಪಿ :‘ನಮಗೆ ಕರೆಂಟ್ ಬಿಲ್ ಕೊಡಬೇಡಿ, ನಾವು ಕಟ್ಟಲ್ಲ’ : ‘ಮೀಟರ್ ಬೋರ್ಡ್’ ಬಳಿ ಚೀಟಿ ಅಂಟಿಸಿದ ಜನ

ಉಡುಪಿ : ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿತ್ತು. ಇದೀಗ ಉಡುಪಿಯಲ್ಲಿ ನಮಗೆ ಕರೆಂಟ್ ಬಿಲ್ ಕೊಡಬೇಡಿ ಎಂದು…

ಜೂನ್ 4 ಕ್ಕೆ ಮಾನ್ಸೂನ್ ಕೇರಳ ಪ್ರವೇಶ: ಈ ಬಾರಿ 4 ದಿನ ವಿಳಂಬ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್…

ಮೇ 20 ರಿಂದ 22ರವರೆಗೆ ಕಾರ್ಕಳ ಕೆಂಚಿರಾಯ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕಾರ್ಕಳ:ಬಹಳ ಪುರಾತನ ಕಾಲದಿಂದ ಕುರುಹಿನ ಶೆಟ್ಟಿ(ನೇಕಾರ ಶೆಟ್ಟಿ) ಸಮುದಾಯದವರು ಆರಾಧಿಸಿಕೊಂಡು ಬರುತ್ತಿರುವ ಕಾರ್ಕಳದ ಕೆಂಚಿರಾಯ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವವು ಮೇ 20 ರಿಂದ 22ರವರೆಗೆ ನಡೆಯಲಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ರಥಬೀದಿಯ ಹಳೇ ಎಲೆಕ್ಟಿçಕ್ ರಸ್ತೆಯ ಹೊಂದಿಕೊAಡಿರುವ ಕೆಂಚಿರಾಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.05.2023,ಬುಧವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು,ವೃಷಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ರೇವತಿ ,ರಾಹುಕಾಲ -12:27 ರಿಂದ 02:03 ಗುಳಿಕಕಾಲ-10:52 ರಿಂದ 12:27 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ(Aries): ನೀವು ಕೆಲಸದಲ್ಲಿ ಉತ್ತಮ ದಿನವನ್ನು…