Month: May 2023

ಕಾರ್ಕಳ ಕೋಟೆಮಾರಿಯಮ್ಮ ದೇವಸ್ಥಾನದಲ್ಲಿ ಸಂಭ್ರಮದ ಮಾರಿಪೂಜೆ ಮಹೋತ್ಸವ: ಸಾವಿರಾರು ಭಕ್ತರು ಭಾಗಿ

ಕಾರ್ಕಳ: ಐತಿಹಾಸಿಕ ಹಾಗೂ ಅತ್ಯಂತ ಪುರಾತನ ಕಾರಣೀಕ ಕ್ಷೇತ್ರವಾಗಿರುವ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ವಾರ್ಷಿಕ ಮಾರಿಪೂಜಾ ಮಹೋತ್ಸವವು ಮೇ 16ರಂದು ಆರಂಭವಾಗಿದೆ. ಮಂಗಳವಾರ ಮುಂಜಾನೆ ದೇವಿಗೆ ವಿಶೇಷ ಪೂಜೆ ನೆರವೇರಿದ ಬಳಿಕ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ಮೂರು…

ಎಲ್ಲ ವೈದ್ಯರಿಗೆ ಇನ್ನು ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ: ನಕಲಿ ವೈದ್ಯರ ಹಾವಳಿ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ

ನವದೆಹಲಿ : ನಕಲಿ ವೈದ್ಯರ ಹಾವಳಿ ತಡೆಯುವ ಸಲುವಾಗಿ ಇನ್ನು ಮುಂದೆ ಎಲ್ಲಾ ವೈದ್ಯರು, ರಾಜ್ಯ ವೈದ್ಯಕೀಯ ಮಂಡಳಿಗಳ ಜತೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ (ಎನ್‌ಎಂಸಿ) ಕೂಡ ಹೆಸರು ನೋಂದಾಯಿಸಿಕೊಳ್ಳುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಜೊತೆಗೆ ದೇಶದಲ್ಲಿ ವೈದ್ಯಕೀಯ ವೃತ್ತಿ…

‘7ನೇ ರಾಜ್ಯ ವೇತನ ಆಯೋಗ’ದ ಅವಧಿ ವಿಸ್ತರಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ರಚನೆಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿನ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಇಂದು…

ಮಂಗಳೂರು: ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯದಿಂದ ರಮಾನಾಥ್ ರೈ ನಿವೃತ್ತಿ..!

ಮಂಗಳೂರು: ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಈ ಬಾರಿಯೂ ಮತ್ತೆ ಸೋಲು ಕಂಡ ಬಂಟ್ವಾಳದ ಮಾಜಿ ಶಾಸಕ ರಮಾನಾಥ್ ರೈ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಒಂಭತ್ತನೇ ಬಾರಿಯ ವಿಧಾನಸಭಾ ಚುನಾವಣೆ ಸ್ಪರ್ಧೆಯ ಸೋಲಿನ ಬೆನ್ನಲ್ಲೇ ರಮಾನಾಥ್ ರೈ ಈ‌…

ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ: ಪ್ರಹ್ಲಾದ್ ಜೋಶಿ

ಬೆಂಗಳೂರು: ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರು ಆಯ್ಕೆಯಾಗಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಅವರು ಇಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಚುನಾವಣಾ ದೃಷ್ಟಿಯಿಂದ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರಲಿಲ್ಲ. ಅವರನ್ನೇ ಮುಂದುವರೆಸಿತ್ತು. ಈಗ…

ಹೊಸಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ವಿಜಯೋತ್ಸವ: ಬಿಜೆಪಿ ಕಾರ್ಯಕರ್ತನ ಹತ್ಯೆ, ಓರ್ವನ ಬಂಧನ

ಬೆಂಗಳೂರು: ಹೊಸಕೋಟೆ ತಾಲೂಕಿನ ಡಿ.ಶೆಟ್ಟಿ ಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಎನ್ನುವವರನ್ನು ಶನಿವಾರ ರಾತ್ರಿ ಹತ್ಯೆ ಮಾಡಿರುವ ಘಟನೆ…

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​: ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕ ಬಂಧನ

ಬೆಂಗಳೂರು: ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ರಾಜೇಗೌಡ ಬಂಧಿತ ಆರೋಪಿ. ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್​ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್​ನಲ್ಲಿನ ಲೋಪವನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.05.2023,ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು,ವೃಷಭ ಮಾಸ, ಕೃಷ್ಣಪಕ್ಷ,ನಕ್ಷತ್ರ:ಉತ್ತರಾಭಾದ್ರ ,ರಾಹುಕಾಲ -03:38 ರಿಂದ 05:13 ಗುಳಿಕಕಾಲ-12:27 ರಿಂದ 02:03 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:47 ರಾಶಿ ಭವಿಷ್ಯ: ಮೇಷ(Aries): ಇಂದು ಸೃಜನಶೀಲ ಮತ್ತು ಸಾವಧಾನತೆಯ…

ಕೆ ಎಸ್ ಈಶ್ವರಪ್ಪಗೆ ಕಜಿಕಿಸ್ತಾನದಿಂದ ಬೆದರಿಕೆ ಕರೆ, ದೂರು ದಾಖಲು

ಶಿವಮೊಗ್ಗ (ಮೇ.15): ಕಜಿಕಿಸ್ತಾನದಿಂದ ಬೆದರಿಕೆ ಕರೆ ಎಂದು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಅವರಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ದೂರು ನೀಡಿದ್ದಾರೆ. ಕಳೆದ ರಾತ್ರಿ ಮತ್ತು ಬೆಳಗ್ಗೆ ಕಜಿಕಿಸ್ತಾನದಿಂದ ಹಲವು ಬಾರಿ ಕರೆ ಬಂದಿದ್ದು ವಿಚಾರಣೆ ನಡೆಸಲು…

ಬಿಜೆಪಿ ವಿಜಯೋತ್ಸವದಲ್ಲಿ ಸುನಿಲ್ ಕುಮಾರ್ ಹೇಳಿಕೆ ಖಂಡನೀಯ: ಬೆದರಿಕೆ ಹಾಕಿದ ಶಾಸಕರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕು -ಶುಭದ ರಾವ್

ಕಾರ್ಕಳ : ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ. ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದು,ಅವರ ವಿರುದ್ಧ ಪೋಲಿಸರು ಸ್ವಯಂಪ್ರೇರಿತ ದೂರು…