ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಆರೋಪ: ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್
ನವದೆಹಲಿ : ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ…
