9ನೇ ಸುತ್ತಿನ ಮತ ಎಣಿಕೆ ಮುಕ್ತಾಯ- ಕಾರ್ಕಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಗೆ 1966 ಮತಗಳ ಮುನ್ನಡೆ
ಉಡುಪಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು ಈಗಾಗಲೇ ಕಾರ್ಕಳ ಮತ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಸುನಿಲ್ ಕುಮಾರ್ 1966 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸುನಿಲ್ ಕುಮಾರ್ 44772 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ…
