Month: May 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.05.2023,ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಕೃಷ್ಣಪಕ್ಷ, ನಕ್ಷತ್ರ:ಶ್ರವಣ,ರಾಹುಕಾಲ -10:52 ರಿಂದ 12:27 ಗುಳಿಕಕಾಲ-07:42 ರಿಂದ 09:17 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:46 ರಾಶಿ ಭವಿಷ್ಯ: ಮೇಷ (Aries): ಇಂದು ನಿಮ್ಮ ಸಂಗಾತಿಯ…

ಕಾರ್ಕಳ ತಾಲೂಕಿನ ಮಿಯ್ಯಾರಿನ ಮತಗಟ್ಟೆಯಲ್ಲಿ ಅಕ್ರಮ ಮತದಾನಕ್ಕೆ ಬಿಜೆಪಿ ಕುಮ್ಮಕ್ಕು: ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ: ಮರುಮತದಾನಕ್ಕೆ ಆಗ್ರಹ

ಕಾರ್ಕಳ: ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಮಿಯ್ಯಾರು ಗ್ರಾಮದ ಕುಂಟಿಬೈಲು ಎಂಬಲ್ಲಿನ ಮತಗಟ್ಟೆ 155ರಲ್ಲಿ ಅಪ್ರಾಪ್ತ ಬಾಲಕ ನಕಲಿ ಮತದಾನ ಮಾಡಿದ್ದಾನೆ ಎನ್ನುವ ಪ್ರಕರಣದ ಕುರಿತು ಇದು ಬಿಜೆಪಿಯ ಕುಮ್ಮಕ್ಕಿನಿಂದ ನಡೆದಿದೆ ಎಂದು ಮಿಯ್ಯಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಕಾಂಗ್ರೆಸ್…

ಕಾರ್ಕಳ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ ನಸೀಬಾ ಬಾನು(33) ಎಂಬವರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ…

ಹೊರ ರಾಜ್ಯದ CBSE, ICSE ಬೋರ್ಡ್ ವಿದ್ಯಾರ್ಥಿಗಳ ಗಮನಕ್ಕೆ: ಕರ್ನಾಟದಲ್ಲಿ PU ದಾಖಲಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹೊರ ರಾಜ್ಯದಲ್ಲಿ ಸಿ ಬಿ ಎಸ್ ಇ, ಐಸಿಎಸ್ಇ ವ್ಯಾಸಂಗ ಮಾಡಿ, ಕರ್ನಾಟಕದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಬಯಸುವ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ವಿಶೇಷ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತಂತೆ ಇಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು…

ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ಜಟಾಪಟಿ :ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವಿನ ಜಟಾಪಟಿ ನಡುವೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಗುರುವಾರ ಹೊರಬಿದ್ದಿದೆ. ದೆಹಲಿ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆ, ಭೂಮಿ ಹೊರತುಪಡಿಸಿ ಇತರೆ ಸೇವೆಗಳ ಮೇಲೆ ನಿಯಂತ್ರಣ ಹೊಂದಬಹುದು ಎಂದು ಸುಪ್ರೀಂಕೋರ್ಟ್​…

ಮತದಾನದ ವೇಳೆ ರಾಜ್ಯದ ವಿವಿಧೆಡೆ 12 ಪ್ರಕರಣ ದಾಖಲು: 384.46 ಕೋಟಿ ರೂ. ಮೌಲ್ಯದ ವಸ್ತುಗಳು ವಶ

ಬೆಂಗಳೂರು: ಪ್ರಜಾಪ್ರಭುತ್ವದ ಹಬ್ಬ ರಾಜ್ಯ ವಿಧಾನಸಭಾ ಚುನಾವಣೆ ಮೇ 10ರಂದು ಯಶಸ್ವಿಯಾಗಿ ಮತದಾನ ಮುಗಿದಿದೆ. ಆದ್ರೆ ಶಾಂತಿಯುತವಾಗಿ ನಡೆಯಬೇಕಿದ್ದ ಮತದಾನದ ವೇಳೆ ರಾಜ್ಯದ ಕೆಲ ಕಡೆ ಗಲಾಟೆಗಳು, ಮರಾಮಾರಿಗಳು ಕೂಡ ನಡೆದಿವೆ. ಮತದಾನದ ವೇಳೆ ರಾಜ್ಯದ ವಿವಿಧೆಡೆ ನಡೆದ ಗಲಾಟೆ ಸಂಬಂಧ…

ಶಿವಸೇನೆ ವರ್ಸಸ್‌ ಶಿವಸೇನೆ: ಇಂದು ಸುಪ್ರೀಂಕೋರ್ಟ್‌ ತೀರ್ಪು

ನವದೆಹಲಿ: ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯ ಎದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಉದ್ಧವ್‌ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ಸೇರಿದಂತೆ 2 ತೀರ್ಪುಗಳನ್ನು ಗುರುವಾರ (ಇಂದು) ಸುಪ್ರೀಂಕೋರ್ಟ್‌ ನೀಡಲಿದೆ. 16 ಶಾಸಕರು ಅನರ್ಹಗೊಂಡರೆ ಮಹಾರಾಷ್ಟ್ರ ಸರ್ಕಾರ ಬೀಳಬಹುದು ಎನ್ನಲಾಗುತ್ತಿದ್ದರೂ,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.05.2023,ಗುರುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಕೃಷ್ಣಪಕ್ಷ, ನಕ್ಷತ್ರ:ಉತ್ತರಾಷಾಢ,ರಾಹುಕಾಲ -02:02 ರಿಂದ 03:37 ಗುಳಿಕಕಾಲ-09:18 ರಿಂದ 10:52 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:46 ಮಹಾನಕ್ಷತ್ರ ಕೃತ್ತಿಕಾ ಆರಂಭ ರಾಶಿ ಭವಿಷ್ಯ: ಮೇಷ (Aries):…

ಕಾರ್ಕಳ ಕ್ಷೇತ್ರದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ: ಶೇಕಡಾ 81.30 ಮತದಾನ

ಕಾರ್ಕಳ:ಈ ಬಾರಿಯ ವಿಧಾಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ 81.30 ಮತದಾನವಾಗಿದೆ. ಕೆಲವೆಡೆ ಸಣ್ಣಪುಟ್ಟ ವಾಗ್ವಾದ, ಮತಯಂತ್ರದಲ್ಲಿನ ತಾಂತ್ರಿಕ ದೋಷಗಳು ಹೊರತುಪಡಿಸಿದರೆ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು 1,90,577 ಮತದಾರರಿದ್ದಾರೆ.ಈ ಪೈಕಿ 99142 ಮಹಿಳಾ…

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ ಪ್ರಕಟ: ಕಾಂಗ್ರೆಸ್ ಗೆ ಹೆಚ್ಚು ಸ್ಥಾನ, ಅತಂತ್ರ ಫಲಿತಾಂಶ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ಮೇ.13ಕ್ಕೆ ಫಲಿತಾಂಶ ಪ್ರಕಟಗೊಳ್ಳುವುದು ಬಾಕಿಯಿದೆ. ಈ ವೇಳೆಯಲ್ಲೇ ಈ ಬಾರಿ ರಾಜ್ಯದಲ್ಲಿ ಚುನಾವಣೋತ್ತರ ಸಮೀಕ್ಷೆ ( Exit Poll 2023 )ಯಂತೆ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಬರಲಿದೆ ಎಂಬುದಾಗಿ ಹಲವು…