ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 22ರಿಂದ ಆಯೋಜನೆ ಮಾಡಲಾಗಿತ್ತು. ಆದರೆ, ಅಂದು ಸಿಇಟಿ ಪರೀಕ್ಷೆ ಇರುವುದರಿಂದ ಮೇ 23 ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ…
