Month: May 2023

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಬಿಜೆಪಿ ಲೀಗಲ್ ನೋಟಿಸ್: ಕ್ಷಮೆಯಾಚಿಸಲು ಸೂಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಸಂಬಂಧ ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮತ್ತೊಂದೆಡೆ ಒಂದು ಹೆಜ್ಜೆ ಮುಂದಿಟ್ಟ ಬಿಜೆಪಿ…

ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಫಸ್ಟ್, ಯಾದಗಿರಿ ಲಾಸ್ಟ್!-18 ಹಾಗೂ 19ನೇ ಸ್ಥಾನಕ್ಕೆ ಕುಸಿದ ಉಡುಪಿ, ದ.ಕ ಜಿಲ್ಲೆ

ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

ಭೂಮಿಯನ್ನು ಖರೀದಿಸುವ ವ್ಯಕ್ತಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಭೂಸ್ವಾಧೀನವನ್ನು ಪ್ರಶ್ನಿಸುವ ಹಕ್ಕು ಭೂಮಿಯ ಮೂಲ ಮಾಲೀಕರಿಗೆ ಮಾತ್ರ ಇದೆ ನಂತರ ಭೂಮಿಯನ್ನು ಖರೀದಿಸುವ ವ್ಯಕ್ತಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಪ್ರಶ್ನಿಸುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಮೂರ್ತಿ ಎಂ.ಆರ್. ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಸಲ್ಲಿಸಿದ್ದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.05.2023,ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಕೃಷ್ಣಪಕ್ಷ, ನಕ್ಷತ್ರ:ಜ್ಯೇಷ್ಠಾ,ರಾಹುಕಾಲ -07:43 ರಿಂದ 09:18 ಗುಳಿಕಕಾಲ-02:02 ರಿಂದ 03:37 ಸೂರ್ಯೋದಯ (ಉಡುಪಿ) 06:08 ಸೂರ್ಯಾಸ್ತ – 06:46 ದಿನವಿಶೇಷ: ಉಡುಪಿ ಮಟ್ಟು ವಿಷ್ಣುಮೂರ್ತಿ ರಥ, ಸಂಕಷ್ಟಹರ ಚತುರ್ಥಿ…

ಸ್ವಸಹಾಯ ಸಂಘದ ಸಾಲದ ವಿಚಾರದಲ್ಲಿ ಪತಿಯೊಂದಿಗೆ ವಾಗ್ವಾದ: ಮಹಿಳೆ ನೇಣಿಗೆ ಶರಣು

ಕಾರ್ಕಳ: ಸ್ವಸಹಾಯ ಸಂಘದಿಂದ ಪಡೆದ ಸಾಲ ಮರುಪಾವತಿ ಮಾಡುವ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ವಾಗ್ವಾದ ನಡೆದು ಮಹಿಳೆ ನೇಣಿಗೆ ಶರಣಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಪತ್ತೊಂಜಿಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಪತ್ತೊಂಜಿಕಟ್ಟೆ ನಿವಾಸಿ ಅಣ್ಣಪ್ಪ ಎಂಬವರ ಪತ್ನಿ…

ಕಾರ್ಕಳ ಸರ್ವಾಂಗೀಣ ಅಭಿವೃದ್ದಿಗೆ ನನ್ನನ್ನು ಬೆಂಬಲಿಸಿ :ಉದಯ ಶೆಟ್ಟಿ ಮುನಿಯಾಲು

ಕಾರ್ಕಳ : ಕಾರ್ಕಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯ ಜತೆಗೆ, ಜನತೆಯ ಬದುಕನ್ನು ರೂಪಿಸುವಲ್ಲಿ ಸಹಕಾರಿಯಾಗುವಂತಹ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ತಿಳಿಸಿದ್ದಾರೆ. ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ಸರಕಾರಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣ, ಸರಕಾರಿ ಮೆಡಿಕಲ್ ಕಾಲೇಜು,…

ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದು, ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.…

ನಾಳೆ ಬೆಳಗ್ಗೆ 10 ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು (ಮೇ.7): ಕರ್ನಾಟಕ SSLC ಫಲಿತಾಂಶ 2023 ಮೇ 8 ರಂದು ಅಂದರೆ ನಾಳೆ ಪ್ರಕಟಗೊಳ್ಳಲಿದೆ. ನಾಳೆ 10 ಗಂಟೆಗೆ SSLC ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ 11 ಗಂಟೆಯ…

ಸೋಲಿನ ಭಯದಿಂದ ಶಾಸಕರು ಸ್ಟಾರ್ ಕ್ಯಾಂಪೇನರ್ ಕರೆಸಿಕೊಳ್ಳುವಂತಾಗಿದ್ದು ವಿಪರ್ಯಾಸ: ಶುಭದ್ ರಾವ್

ಕಾರ್ಕಳ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗೆ ಸ್ಟಾರ್ ಪ್ರಚಾರಕರಾಗಿ ಹೋಗಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಬಾರಿಯ ಚುನಾವಣೆಯಲ್ಲಿ ಸೋಲಿನ ಭಯದಿಂದ ಸ್ಟಾರ್ ಕ್ಯಾಂಪೇನರ್ ಕರೆಸಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ್ ರಾವ್…

ರೇಟ್​ ಕಾರ್ಡ್ ಕೊಟ್ಟಿದ್ದು ನಾನಲ್ಲ, ಬಿಜೆಪಿಯವರೇ: ಚುನಾವಣಾ ಆಯೋಗದ ನೋಟಿಸ್​ಗೆ ಡಿಕೆ ಶಿವಕುಮಾರ್‌ ಉತ್ತರ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಕಾಂಗ್ರೆಸ್ ಪಕ್ಷ ನೀಡಿರುವ ಜಾಹಿರಾತು ಇದೀಗ ವಿವಾದಕ್ಕೊಳಗಾಗಿದೆ. ಕಾಂಗ್ರೆಸ್ ಪಕ್ಷದ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್…