ಖಲಿಸ್ತಾನಿ ಉಗ್ರ ಪರಮ್ಜಿತ್ ಸಿಂಗ್ನನ್ನು ಗುಂಡಿಕ್ಕಿ ಹತ್ಯೆ: ವಾಕಿಂಗ್ ತೆರಳಿದ್ದಾಗ ಅಪರಿಚಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ
ಲಾಹೋರ್ : ಖಲಿಸ್ತಾನಿ ಉಗ್ರ ಪರಮ್ಜಿತ್ ಸಿಂಗ್ನನ್ನುಲಾಹೋರ್ ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಂಟೆಡ್ ಖಲಿಸ್ತಾನಿ ಭಯೋತ್ಪಾದಕ ಪರಮ್ಜಿತ್ ಸಿಂಗ್ ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. 63 ವರ್ಷದ ಸಿಂಗ್ ಖಲಿಸ್ತಾನ್ ಕಮಾಂಡೋ…
