ಸೋಲಿನ ಹತಾಶೆಯಿಂದ ಕಾಂಗ್ರೆಸ್ ಕೀಳುಮಟ್ಟದ ಪ್ರಚಾರಕ್ಕೆ ಮತದಾರರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ: ನವೀನ್ ನಾಯಕ್ ನಿಟ್ಟೆ
ಕಾರ್ಕಳ: ಕಾಂಗ್ರೆಸ್ ನಾಯಕರು ಸದಾ ಹಿಂದೂ ವಿರೋಧಿ ನಿಲುವು ತಳೆಯುತ್ತಲೇ ಬಂದಿದ್ದು, ಕಾಂಗ್ರೆಸ್ ಪಕ್ಷದ ನಾಯಕರಾದ ದಿನೇಶ್ ಗುಂಡೂರಾವ್ ಅವರು ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಬೇಕು ಎನ್ನುವ ಮೂಲಕ ಕಾಂಗ್ರೆಸ್ ಹಿಂದೂ ದ್ವೇಷದ ಬೆಂಕಿಗೆ ತುಪ್ಪ ಹಾಕಿದ್ದಾರೆ. ಸೋಲಿನ…
