Month: May 2023

ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣ, ಕಡಿಮೆ ಅಂಕ ಬಂದವರು ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಿತ್ತು. ಈ ಬೆನ್ನಲ್ಲೇ ಇಂದು ದ್ವಿತೀಯ ಪಿಯುಸಿ ಪೂರಕ…

ರಾಜಕೀಯದಲ್ಲಿ ಟೀಕೆಗಳು ಸತ್ಯಕ್ಕೆ ಅಪಚಾರವಾಗಬಾರದು- ಅಭಿವೃದ್ಧಿಯನ್ನೇ ಭ್ರಷ್ಟಾಚಾರ ಎನ್ನುವುದು ಸರಿಯಲ್ಲ: ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ರಾಜಕೀಯ ವ್ಯವಸ್ಥೆಯಲ್ಲಿ ಟೀಕೆಗಳು ಸಹಜ ಆದರೆ ಟೀಕಿಸುವ ಭರದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು. ಕ್ಷೇತ್ರದ ಅಭಿವೃದ್ಧಿಯನ್ನೇ ಭ್ರಷ್ಟಾಚಾರ ಎಂದು ವ್ಯಾಖ್ಯಾನಿಸುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ಅವರು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಮಂಗಳವಾರ…

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ : ಕಾರ್ಕಳ ಬಿಜೆಪಿ ಆಕ್ರೋಶ

ಕಾರ್ಕಳ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವುದನ್ನು ಖಂಡಿಸಿ ಕಾರ್ಕಳ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈಗಾಗಲೇ ರಾಜ್ಯ ಬಿಜೆಪಿ ಸರಕಾರ ಪಿ ಎಫ್ ಐ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸಿ, ಅವರ ಕಾನೂನುಬಾಹಿರ…

ಕಾರ್ಕಳ: ಕ್ರಿಯೇಟಿವ್‌ ಕಾಲೇಜಿನ ಮೂರು ವಿದ್ಯಾರ್ಥಿಗಳು ಎನ್‌ ಡಿ ಎ ಗೆ ಆಯ್ಕೆ

ಕಾರ್ಕಳ: ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್‌ 16, 2023 ರಲ್ಲಿ ನಡೆಸಿದ ರಾಷ್ಟ್ರಮಟ್ಟದ ಎನ್‌.ಡಿ.ಎ/ಎನ್‌.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್‌ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್‌ ಅಥವಾ ಬಿ.ಎಸ್‌.ಸಿ ಪದವಿಗೆ…

NATA ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಆರ್ಕಿಟೆಕ್ಚರ್‌ ಇಂಜಿನಿಯರಿಂಗ್‌ ಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್‌ 2023 ರಲ್ಲಿ ನಡೆದ ಪ್ರಥಮ ಹಂತದ NATA ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ವರುಣ್‌ ಜಿ ನಾಯಕ್‌ 127, ದೀಕ್ಷಾ ಪಾಂಡು 123, ಸ್ಪರ್ಶ ಪಾರ್ಶ್ವನಾಥ್‌ 119, ಧರಿನಾಥ್‌…

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ

ನವದೆಹಲಿ: ಮೋದಿ ಸರ್​​ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಗೆ ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. 2019 ರ ಪ್ರಕರಣದಲ್ಲಿ ರಾಹುಲ್ ಸಂಸತ್ ಸದಸ್ಯತ್ವವನ್ನು ಕಳೆದುಕೊಂಡಿರುವ ಪ್ರಕರಣದಲ್ಲಿ ಅವರ ದೋಷಾರೋಪಣೆಗೆ ತಡೆ ನೀಡುವಂತೆ ಮಾಡಿದ ಮನವಿಯ ತೀರ್ಪನ್ನು ಹೈಕೋರ್ಟ್…

ಜೆಡಿಎಸ್ ಬಡವರ ಹಾಗೂ ರೈತರ ಪಕ್ಷ- ಸಾಮಾಜಿಕ ನ್ಯಾಯಕ್ಕಾಗಿ ಜೆಡಿಎಸ್ ಪಕ್ಷ ಬೆಂಬಲಿಸಿ: ಜೆಡಿಎಸ್ ಜಿಲ್ಲಾಧ್ಯಕ್ಷ ಯೊಗೀಶ್ ವಿ.ಶೆಟ್ಟಿ

ಕಾರ್ಕಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ‌ ಬಡ ರಿಕ್ಷಾ ಚಾಲಕರಾದ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸುತ್ತಿದ್ದು ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಕಾರ್ಕಳದ ಮತದಾರರಲ್ಲಿ ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ವಿನಂತಿಸಿದರು. ಕಾರ್ಕಳದ ಹೋಟೆಲ್…

ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು: ವಿಂಡೋ ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ

ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್​ಎಎಲ್​ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್​ಎಎಲ್​ ಏರ್​ಪೋರ್ಟ್​​ಗೆ ಬಂದಿದ್ದರು. ಆದರೆ ಹೆಲಿಕಾಪ್ಟರ್…

ಮುಸ್ಲಿಮರ ಓಲೈಕೆಯ ಕಾಂಗ್ರೆಸ್ ಪ್ರಣಾಳಿಕೆ: ಶೋಭಾ ಕರಂದ್ಲಾಜೆ ಆರೋಪ

ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ…

ಕಾಳಿ ದೇವಿಗೆ ಅವಮಾನ ಮಾಡಿದ್ದಕ್ಕೆ ಕ್ಷಮೆ ಕೇಳಿದ ಉಕ್ರೇನ್‌: ಭಾರತೀಯ ಸಂಸ್ಕೃತಿ ಬಗ್ಗೆ ಗೌರವವಿದೆ ಎಂದು ಟ್ವೀಟ್‌

ನವದೆಹಲಿ : ಉಕ್ರೇನ್‌ನ ರಕ್ಷಣಾ ಸಚಿವಾಲಯವು ಕಾಳಿ ದೇವತೆಯನ್ನು ವಿಕೃತವಾಗಿ ಚಿತ್ರಿಸಿತ್ತು. ಇದಕ್ಕೆ ಭಾರತೀಯರು ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಎಚ್ಚೆತ್ತ ಉಕ್ರೇನ್‌ ಸರ್ಕಾರ ಭಾರತೀಯರ ಕ್ಷಮೆ ಕೇಳಿದೆ. ಅಲ್ಲದೆ, ಯುರೋಪ್‌ನ ರಾಷ್ಟ್ರ ವಿಶಿಷ್ಟವಾದ ಭಾರತೀಯ…