Month: May 2023

ಹಿಂದೂ ಜನಜಾಗೃತಿ ಸಮಿತಿಯಿಂದ ವಿಶೇಷ ಸಂವಾದ : ದಿ ಕೇರಳ ಸ್ಟೋರಿ : ಲವ್ ಜಿಹಾದ್‌ನಿಂದ ಐಸಿಸ್ ವರೆಗೆ!

ಬೆಂಗಳೂರು : ಜನಸಂಖ್ಯಾ ಹೆಚ್ಚಳ, ಲ್ಯಾಂಡ್ ಜಿಹಾದ್ ಮತ್ತು ಲವ್ ಜಿಹಾದ್ ಗಳು ಇಸ್ಲಾಮಿಕ್ ರಾಷ್ಟ್ರ ನಿರ್ಮಾಣದ ಗುರಿಗಳಾಗಿವೆ. ಎಡ ಮತ್ತು ಪಾಶ್ಚಾತ್ಯ ಮಾಧ್ಯಮಗಳು ಇದನ್ನು ಕಾಲ್ಪನಿಕ ಎಂದು ಕರೆಯುತ್ತವೆ. ಆದರೆ ದಿ ಕೇರಳ ಸ್ಟೋರಿಯು ಒಂದು ಕಹಿ ಸತ್ಯವಾಗಿದ್ದು ಇದು…

ಕಾಂಗ್ರೆಸ್ ಗ್ಯಾರಂಟಿ ವಿರೋಧಿಸುವ ಬಿಜೆಪಿಯವರು ಯೋಜನೆಯ ಫಲಾನುಭವಿಗಳಾಗುವುದಿಲ್ಲವೇ ?: ಕಾಂಗ್ರೆಸ್ ಮುಖಂಡ ಶುಭದ್ ರಾವ್ ಪ್ರಶ್ನೆ

ಕಾರ್ಕಳ: ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ವಿರೋಧಿಸುವ ಬಿಜೆಪಿಗರು,ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗುವುದಿಲ್ಲವೇ ಎಂದು ಕಾಂಗ್ರೆಸ್ ಮುಖಂಡ ಶುಭದ್ ರಾವ್ ಪ್ರಶ್ನಿಸಿದ್ದಾರೆ. ಒಂದುವೇಳೆ ಕಾಂಗ್ರೆಸ್ ಸರ್ಕಾರದ ಯೋಜನೆಯ ಲಾಭ ಪಡೆಯುವುದಿಲ್ಲ ಎಂದಾದರೆ ಮೊದಲೇ ಬಹಿರಂಗಪಡಿಸಿ ಎಂದು…

ಶ್ರೀಕೃಷ್ಣ ಜನ್ಮಭೂಮಿ: ಅರ್ಜಿ ವಿಚಾರಣೆಗೆ ಹೈಕೋರ್ಟ್‌ ಅಸ್ತು

ನವದೆಹಲಿ: ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪಕ್ಕದಲ್ಲೇ ಇರುವ ಮಸೀದಿಯನ್ನು ತೆರವುಗೊಳಿಸಿ, ಅದರ ಜಾಗವನ್ನು ದೇಗುಲ ಟ್ರಸ್ಟ್‌ಗೆ ಮರಳಿಸಬೇಕು ಎಂಬ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ಜಿಲ್ಲಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಉತ್ತರಪ್ರದೇಶ ಸುನ್ನಿ ವಕ್ಫ್ ಮಂಡಳಿ ಹಾಗೂ ಶಾಹಿ ಈದ್ಗಾ ಟ್ರಸ್ಟ್‌ ಸಲ್ಲಿಸಿದ್ದ…

ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ : ಬಿಜೆಪಿ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುಣಾವಣೆ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಬಿಜೆಪಿಯು ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಕಳೆದ ವರ್ಷ ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳು…

ಆನೆಗುಂದಿ ಮಹಾ ಸಂಸ್ಥಾನಕ್ಕೆ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಭೇಟಿ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲು ಅವರು ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿ ಆಶೀರ್ವಾದಪಡೆದರು. ಈ ಸಂದರ್ಭದಲ್ಲಿ ನಳಿನಿ ವಿಜೇಂದ್ರ ಆಚಾರ್ಯ,ವಿಜೇಂದ್ರ ಆಚಾರ್ಯ, ಸದಾನಂದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.05.2023,ಮಂಗಳವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ, ನಕ್ಷತ್ರ:ಉತ್ತರಫಾಲ್ಗುಣ,ರಾಹುಕಾಲ -03:37 ರಿಂದ 05:11 ಗುಳಿಕಕಾಲ-12:28 ರಿಂದ 02:02 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 06:44 ದಿನವಿಶೇಷ: ವೇದವ್ಯಾಸ ಜಯಂತಿ ರಾಶಿ ಭವಿಷ್ಯ: ಮೇಷ(Aries): ನಿಮ್ಮ…

ಕಾರ್ಕಳದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ: ಜನಸಾಗರದಲ್ಲಿ ಮುಳುಗಿದ ಕಾರ್ಕಳ ನಗರ- ಜನಪ್ರತಿನಿಧಿಯಾದವನು ಜನಸಾಮಾನ್ಯರ ನೋವಿಗೆ ಸ್ಪಂದಿಸುವ ಮನೋಭಾವ ಹೊಂದಿರಬೇಕು:ಮುನಿಯಾಲು ಉದಯ ಶೆಟ್ಟಿ

ಕಾರ್ಕಳ:ಜನಪ್ರತಿನಿಧಿಯಾದವನು ಜನಸಾಮಾನ್ಯರ ಜತೆಗಿರಬೇಕು.ತನ್ನ ಕ್ಷೇತ್ರದ ಅಭಿವೃದ್ಧಿ ಜನರ ನೋವು ನಲಿವುಗಳಿಗೆ ಸ್ಪಂದಿಸುವುದೇ ನಿಜವಾದ ಬದ್ದತೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಸೋಮವಾರ ಕಾರ್ಕಳದ ಬಂಡೀಮಠದಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು.…

ಹಿರ್ಗಾನ : ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಮೂವರಿಗೆ ಗಾಯ

ಕಾರ್ಕಳ : ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಎ.29ರಂದು ನಡೆದಿದೆ. ಕಣಜಾರು ನಿವಾಸಿ ವಿವನ್ ಲ್ಯಾನ್ಸಿ ಮೆಂಡೋನ್ಸ ಎಂಬವರು ಎ.29ರಂದು ತಾಯಿ ಲೀನಾ ಮೆಂಡೋನ್ಸ ಹಾಗೂ ಪತ್ನಿ ವಿನೋಲಿನ್…

ಬೆಳ್ತಂಗಡಿ :ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಳದ 15ನೇ ಶತಮಾನದ ಶಾಸನ ಅಧ್ಯಯನ

ಬೆಳ್ತಂಗಡಿ: ತಾಲೂಕಿನ ಶ್ರೀ ದುರ್ಗಾ ಪಂಚಲಿಂಗೇಶ್ವರ ದೇವಸ್ಥಾನದಲ್ಲಿರುವ ಶಾಸನವನ್ನು ದೇವಾಲಯದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ, ಪ್ಲೀಚ್ ಇಂಡಿಯಾ ಫೌಂಡೇಶನ್-ಹೈದರಾಬಾದ್ ಇಲ್ಲಿನ ಸಹಾಯಕ ಸಂಶೋಧಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನ ಮಾಡಿದ್ದಾರೆ. ಕಣ (ಗ್ರಾನೈಟ್) ಶಿಲೆಯಲ್ಲಿ ಕೊರೆಯಲ್ಲಿಟ್ಟಿರುವ ಈ ದಾನ…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ : ಕಾರ್ಕಳ ತಾಲೂಕು ಸಮಿತಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆಯು ಸೋಮವಾರ(ಮೇ.1) ಸಂಘದ ಕಾರ್ಯಲಯದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಗೋವಿಂದರಾಜ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ತಿಂಗಳು ಹವಾಮಾನ ಆಧಾರಿತ ಬೆಳೆವಿಮೆ ಮಾಡಿಸುವ ಕುರಿತು ಜನರಿಗೆ ಮಾಹಿತಿ…