Month: May 2023

ವಾರಣಾಸಿ: ಖ್ಯಾತ ಕ್ರಿಕೆಟ್ ಕೋಚ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ವಾರಣಾಸಿ : ಖ್ಯಾತ ಕ್ರಿಕೆಟ್ ಕೋಚ್ ರಾಮ್ ಲಾಲ್ ಯಾದವ್ ಮೇಲೆ ದುಷ್ಕರ್ಮಿಗಳು ಸೋಮವಾರ ಗುಂಡು ಹಾರಿಸಿರುವ ಘಟನೆ ವಾರಣಾಸಿಯ ಡಿಎವಿ ಇಂಟರ್ ಕಾಲೇಜು ಆವರಣದಲ್ಲಿ ನಡೆದಿದೆ. ಯಾದವ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ವರದಿಗಳ ಪ್ರಕಾರ, ಬೆಳಿಗ್ಗೆ…

ಉಡುಪಿ: ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾನ ಜಾಗೃತಿ

ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ.…

ವಿಚ್ಛೇದನಕ್ಕೆ ದಂಪತಿಗಳು 6 ತಿಂಗಳು ಕಾಯುವ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ 6 ತಿಂಗಳ ಕಡ್ಡಾಯ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 142 ನೇ ವಿಧಿಯ ಅಡಿಯಲ್ಲಿನ ಅಧಿಕಾರವನ್ನು ಬಳಸಿಕೊಂಡು ‘ಮದುವೆಯಲ್ಲಿ ಸರಿಪಡಿಸಲಾಗದ ವಿಘಟನೆ’ ಆಧಾರದ ಮೇಲೆ ತಕ್ಷಣವೇ ವಿವಾಹವನ್ನು ವಿಸರ್ಜಿಸಬಹುದು.…

ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ : BPL ಕುಟುಂಬಕ್ಕೆ ವರ್ಷಕ್ಕೆ ಉಚಿತ 3 ಗ್ಯಾಸ್ ಸಿಲಿಂಡರ್, ಪ್ರತಿದಿನ ಅರ್ಧ ಲೀಟರ್ ಹಾಲು ವಿತರಣೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ…

ಭಯೋತ್ಪಾದಕ ಗುಂಪುಗಳು ಬಳಸುವ ʻ14 ಮೊಬೈಲ್ ಮೆಸೆಂಜರ್ ಆ್ಯಪ್‌ʼಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಭದ್ರತೆಯ ಕಾರಣಕ್ಕಾಗಿ ಕೇಂದ್ರ ಸರ್ಕಾರ 14 ಮೊಬೈಲ್ ಮೆಸೆಂಜರ್ ಆ್ಯಪ್‌ಗಳನ್ನು ನಿರ್ಬಂಧಿಸಿದೆ. ವರದಿಯ ಪ್ರಕಾರ, ಪಾಕಿಸ್ತಾನದಿಂದ ಸಂದೇಶವನ್ನು ಹರಡಲು ಮತ್ತು ಸಂದೇಶಗಳನ್ನು ಸ್ವೀಕರಿಸಲು ಭಯೋತ್ಪಾದಕರು ಈ ಮೊಬೈಲ್ ಮೆಸೆಂಜರ್ ಅಪ್ಲಿಕೇಶನ್‌ಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಈ ಮೆಸೆಂಜರ್…

ಕಾಂಗ್ರೆಸ್ ನ ಜಾತಿ ರಾಜಕಾರಣ, ಅಪಪ್ರಚಾರಕ್ಕೆ ಕಿವಿಗೊಡದೆ ಬಿಜೆಪಿಯನ್ನು ಬೆಂಬಲಿಸಿ :ಮಣಿರಾಜ್ ಶೆಟ್ಟಿ

ಕಾರ್ಕಳ: ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಶಾಸಕ, ಸಚಿವ ವಿ ಸುನಿಲ್ ಕುಮಾರ್ ಪೂರಕ ಆಡಳಿತ ನೀಡಿದ್ದರು. ಕಾರ್ಕಳದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಕಾರ್ಕಳಕ್ಕೆ ತಂದು, ಎಲ್ಲ ಜಾತಿ-ಸಮುದಾಯದವರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಬಿಜೆಪಿಯದ್ದು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಸಿಗರು ಜಾತಿ ಮತ್ತು…

ಕಾಂಗ್ರೆಸ್ ನ 6ನೇ ಗ್ಯಾರಂಟಿ ಘೋಷಣೆ : ಅಂಗನವಾಡಿ, ಆಶಾ ಮತ್ತು ಬಿಸಿಯೂಟ ಕಾರ್ಯಕರ್ತರ ಗೌರವಧನ ಹೆಚ್ಚಳ

ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದರು. ಜಿಲ್ಲೆಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಲವು ಕೊಡುಗೆಗಳನ್ನ ಘೋಷಣೆ…

ಬಿಜೆಪಿ ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಜೆ.ಪಿ ನಡ್ಡಾ ಅಧಿಕೃತ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮುಲಕ ಬಿಜೆಪಿಯ ಮುಂದಿನ ಸಿಎಂ ಯಾರು ಎನ್ನುವ ಗೊಂದಲಕ್ಕೆ ನಡ್ಡಾ ತೆರೆ‌ ಎಳೆದಿದ್ದಾರೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ:01.05.2023, ಸೋಮವಾರ, ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮೇಷ‌ಮಾಸ, ಶುಕ್ಲಪಕ್ಷ, ನಕ್ಷತ್ರ:ಪೂರ್ವಫಾಲ್ಗುಣ,ರಾಹುಕಾಲ -07:56 ರಿಂದ 09:20 ಗುಳಿಕಕಾಲ-02:02 ರಿಂದ 03:37 ಸೂರ್ಯೋದಯ (ಉಡುಪಿ) 06:11 ಸೂರ್ಯಾಸ್ತ – 06:44, ದಿನವಿಶೇಷ: ಏಕಾದಶಿ ನಿತ್ಯ ಭವಿಷ್ಯ ಮೇಷ(Aries): ಇಂದು ನೀವು…