Month: May 2023

ನಾಳೆಯಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ: ಶಾಲೆಗಳ ಸ್ವಚ್ಚತಾ ಹಾಗೂ ಸುರಕ್ಷತಾ ಕ್ರಮಗಳ ಪರಿಶೀಲನೆ ಮುಕ್ತಾಯ

ಬೆಂಗಳೂರು : 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ. 31 ರ ನಾಳೆಯಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ. ಇದಕ್ಕೆ ಪೂರಕವಾಗಿ ಮೇ. 29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ,,…

ಕಾಪು ತಾಲೂಕು ಪತ್ರಕರ್ತರ ಸಂಘದ ಕುಟುಂಬ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಾಪು: ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಪುವಿನ ಕೆವನ್‌ ಸಭಾಭವನದಲ್ಲಿ ಜರಗಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಪು ಕ್ಷೇತ್ರವನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.05.2023,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಹಸ್ತಾ, ರಾಹುಕಾಲ -03:41 ರಿಂದ 05:17 ಗುಳಿಕಕಾಲ-12:29 ರಿಂದ 02:05 ಸೂರ್ಯೋದಯ (ಉಡುಪಿ) 06:02 ಸೂರ್ಯಾಸ್ತ – 06:52 ದಿನವಿಶೇಷ: ಗಂಗಾವತಾರ,ದಶಹರಾ, ಭಾಗೀರಥಿ ಜನ್ಮದಿನ ರಾಶಿ ಭವಿಷ್ಯ: ಮೇಷ(Aries): ನಿಮ್ಮ…

ಅಂಡಾರು: ಬಾವಿಗೆ ಬಿದ್ದ ದನ ರಕ್ಷಣೆ: ಅಗ್ನಿಶಾಮಕ ದಳದ ಕಾರ್ಯಾಚರಣೆ

ಕಾರ್ಕಳ: ಆವರಣವಿಲ್ಲದ 30 ಅಡಿ ಆಳದ ಬಾವಿಗೆ ಬಿದ್ದಿದ್ದ ದನವೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಹೆಬ್ರಿ ತಾಲೂಕಿನ ಅಂಡಾರು ಗ್ರಾಮದ ಕೊಂದಳಿಕೆ ಎಂಬಲ್ಲಿನ ರೋಹನ್ ಎಂಬವರ ಜಾಗದಲ್ಲಿ ಸೋಮವಾರ ಬೆಳಗ್ಗೆ ಮೇಯಲು ಬಂದಿದ್ದ ದನವೊಂದು ಆವರಣವಿಲ್ಲದ…

ಸಾರಿಗೆ ಇಲಾಖೆಯೊಂದಿಗೆ ನಾಳೆ ಸಚಿವ ರಾಮಲಿಂಗಾ ರೆಡ್ಡಿ ಸಭೆ: ಮಹಿಳೆಯರಿಗೆ ಉಚಿತ ಬಸ್ ಪಾಸ್​ ಬಗ್ಗೆ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಘೋಷಿಸಿದ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ಜಾರಿಗೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ನಾಲ್ಕು ನಿಗಮದೊಂದಿಗೆ ಸಭೆಯನ್ನು ನಡೆಸಲಿರುವ ಅವರು, ಉಚಿತ ಬಸ್ ಪಾಸ್ ಗ್ಯಾರಂಟಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.…

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ

ಮಂಗಳೂರು: ತಾಲೂಕು ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ ಇದರ 3ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಭಕ್ತಿಗಾನ, ಮಹಾಸಭೆ, ನಿವೃತ್ತರಿಗೆ ಸನ್ಮಾನ, ಸಾಧಕರಿಗೆ ಅಭಿನಂದನೆ,ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ 11 ವಿದ್ಯಾರ್ಥಿಗಳಿಗೆ ನಗದು…

ಪಂಚಮಸಾಲಿಗೆ 2ಎ ಮೀಸಲಾತಿ ನೀಡದಂತೆ ‘PIL’ : ಸರ್ಕಾರಕ್ಕೆ ಹೈಕೋರ್ಟ್ ನಿಂದ ಮಹತ್ವದ ಸೂಚನೆ

ಬೆಂಗಳೂರು : ಪಂಚಮಸಾಲಿಗೆ 2ಎ ಮೀಸಲಾತಿ ನೀಡದಂತೆ ಹೈಕೋರ್ಟ್ ಗೆ ಪಿಐಎಲ್( PIL) ಸಲ್ಲಿಕೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರ ಹಾಗೂ ಅರ್ಜಿದಾರರಿಗೆ ಮಹತ್ವದ ಸೂಚನೆ ನೀಡಿದೆ. ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ ಸರ್ಕಾರ ಹಾಗೂ…

ಮಾಳ: ಮೇ 30ರಂದು(ನಾಳೆ) ರಕ್ತದಾನ ಶಿಬಿರ

ಕಾರ್ಕಳ:ಯು.ಎಫ್.ಸಿ ಫ್ರೆಂಡ್ಸ್ ಕ್ಲಬ್ ಹುಕ್ರಟ್ಟೆ ಮಾಳ ಇದರ ವತಿಯಿಂದ ದಿ.ರೋಹಿತ್ ಡಿಮೆಲ್ಲೋ ಸ್ಮರಣಾರ್ಥ ಹುಕ್ರಟ್ಟೆ ಕೇರ ಚರ್ಚಿನಲ್ಲಿ ರಕ್ತದಾನ ಶಿಬಿರವು ಮಂಗಳವಾರ ಬೆಳಗ್ಗೆ 9.30ರಿಂದ 1 ಗಂಟೆಯ ವರೆಗೆ ನಡೆಯಲಿದೆ. ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು…

5 ಗ್ಯಾರಂಟಿ ಯೋಜನೆಗಳ ಜಾರಿ ಕುರಿತು ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಂದ ಆರ್ಥಿಕ ಸಂಪನ್ಮೂಲ ಕ್ರೋಡೀಕರಣದ ವಿಚಾರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದು, ಈ ಕುರಿತು ಸಿಎಂ ಇಂದು ಅಧಿಕಾರಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ ಇಂದು(ಸೋಮವಾರ) ಬೆಳಗ್ಗೆ…

ರಾಜ್ಯದ ಜನತೆಗೆ ಇಂಧನ ಇಲಾಖೆ ಶಾಕ್ : ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್!

ಬೆಂಗಳೂರು : ಕರೆಂಟ್ ಬಿಲ್ ಕಟ್ಟದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ.. ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಯೋಜನೆ ಇನ್ನೂ ಜಾರಿಯಾಗಿಲ್ಲ. ಆದರೆ…