Month: May 2023

ಕಿರಿಕಿರಿಯಿಲ್ಲದೇ ಮುಗಿದ ಖಾತೆ ಹಂಚಿಕೆ ! ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಿಎಂ ಸಿದ್ದು ನೇತೃತ್ವದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು ಇದರ ಬೆನ್ನಲ್ಲೇ ಎಲ್ಲಾ ಸಚಿವರಿಗೂ ಖಾತೆ ಹಂಚಿಕೆಯನ್ನು ಮಾಡಲಾಗಿದ್ದು,ಈಗಾಗಲೇ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿದೆ. ಖಾತೆ ಹಂಚಿಕೆ ಬೆನ್ನಲ್ಲೇ ಸಾರಿಗೆ ಇಲಾಖೆ ನೀಡಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವೃ ಅಸಮಾಧಾನ ಹೊರಹಾಕಿದ್ದರು.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:29.05.2023, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಉತ್ತರಫಾಲ್ಗುಣ,ರಾಹುಕಾಲ -07:40 ರಿಂದ 09:16 ಗುಳಿಕಕಾಲ-02:04 ರಿಂದ 03:40 ಸೂರ್ಯೋದಯ (ಉಡುಪಿ) 06:03 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ : ಕೆಲಸದ ಸ್ಥಳದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ.…

ಕಾಂಗ್ರೆಸ್‌ನ 5 ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಿಂದ ಟೀಕೆ : ಬಿಜೆಪಿ ನಾಯಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಬಿಜೆಪಿ ಯವರು 15 ಲಕ್ಷ ಅಕೌಂಟ್‌ಗೆ ಹಾಕುತ್ತೇವೆ ಅಂದಿದ್ರಲ್ವಾ ಹಾಕಿದ್ರಾ. ಒಂದು ಲಕ್ಷ ರೂಪಾಯಿ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಆ ವಿಚಾರ ಏನಾಯಿತು. ಮೊದಲು ಅವರು ನೀಡಿದ್ದ ಭರವಸೆಗಳ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ನಾಯಕರ ಟೀಕೆಗೆ ಡಿಸಿಎಂ…

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸೇನೆ ಕಳುಹಿಸಿದ ಕೇಂದ್ರ, ಕರ್ಫ್ಯೂ ಜಾರಿ

ಇಂಫಾಲ್:ಮಣಿಪುರ ದಲ್ಲಿ ಜಾತಿ ವಿಚಾರವಾಗಿ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯದಲ್ಲಿ ಭಾರಿ ಪ್ರಮಾಣದ ಸಾರ್ವಜನಿಕ ಆಸ್ತಿಗಳಿಗೆ ಹಾಗೂ ಅನೇಕ ಸಾವು – ನೋವುಗಳು ಸಂಭವಿಸಿದೆ, ಈ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಸೇನೆಯನ್ನು ಇಲ್ಲಿಗೆ ಕಳುಹಿಸಿತ್ತು. ಸೇನೆ ಮತ್ತು ಮಣಿಪುರ್​​ ಪೊಲೀಸ್​​ ಇಲಾಖೆಯ…

ಅಯೋಧ್ಯೆಯ ರಾಮ ಜನ್ಮಭೂಮಿ ಶೃಂಗಾರ್ ಹಾತ್ ಬಳಿ ಭಾರೀ ಸ್ಫೋಟ

ಅಯೋಧ್ಯೆ : ಅಯೋಧ್ಯೆಯ ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ಶೃಂಗಾರ್ ಹಾತ್ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಅಂಗಡಿಯಲ್ಲಿ ಅನುಮಾನಾಸ್ಪದವಾಗಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಎಂಬ ಕಾರ್ಮಿಕನ ಕೈ ಕರಕಲಾಗಿದ್ದು, ಆತನ ಹೊಟ್ಟೆಗೂ ಗಾಯವಾಗಿದೆ. ಸಧ‍್ಯ…

ಶ್ರೀರಾಮಸೇನೆ, ವಿಹಿಂಪ, ಬಜರಂಗದಳ ಯಾವುದೇ ಕಾನೂನೂ ಬಾಹಿರ ಕೆಲಸ ಮಾಡಿಲ್ಲ: ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಲಿ: ಪ್ರಮೋದ್ ಮುತಾಲಿಕ್

ಗದಗ: ಶ್ರೀರಾಮ ಸೇನೆ, ವಿಹೆಚ್ ಪಿ, ಬಜರಂಗದಳದAತಹ ಹಿಂದೂ ಸಂಘಟನೆಗಳು ಎಂದಿಗೂ ಸಮಾಜದ ಶಾಂತಿ ಕದಡುವ ಕೆಲಸವಾಗಲಿ, ಕಾನೂನುಬಾಹಿರ ಕೆಲಸವಾಗಲಿ ಮಾಡಿಲ್ಲ, ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯಿದ್ದರೆ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ. ಅವರು ಭಾನುವಾರ…

ನೂತನ ಸಂಸತ್ ಭವನ ಲೋಕಾರ್ಪಣೆಯ ಸವಿನೆನಪಿಗೆ 75 ರೂ ನಾಣ್ಯ, ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ

ನವದೆಹಲಿ: ಭಾರತದ ನೂತನ ಸಂಸತ್ ಕಟ್ಟಡದ ಲೋಕಾರ್ಪಣೆಯ ಸವಿನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಂಚೆ ಚೀಟಿ ಮತ್ತು 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಿದರು ಭಾನುವಾರ ಮುಂಜಾನೆ ಹೊಸ ಸಂಸತ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಹಳೆಯ…

ಮರು ನೇಮಕಗೊಂಡ ನೌಕರರು ಗಳಿಕೆ ರಜೆಯ ನಗದೀಕರಣಕ್ಕೂ‌ ಅರ್ಹರು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸೇವೆಯಿಂದ ವಜಾಗೊಂಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರ ಮರು ನೇಕಮಗೊಂಡ ನಂತ್ರ, ಗಳಿಕ ರಜೆಯ ನಗದೀಕರಣಕ್ಕೂ ಅರ್ಹರಾಗುತ್ತಾರೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೆ ಎಸ್ ಆರ್ ಟಿ ಸಿ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ…

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಿದರು ಮತ್ತು ಅದನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪೂಜೆಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಧಾನಿಯವರೊಂದಿಗೆ ಇದ್ದರು. ಪೂಜೆಯ ನಂತರ, ಪ್ರಧಾನಿ ಮತ್ತು ಲೋಕಸಭಾ ಸ್ಪೀಕರ್ ಬಿರ್ಲಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.05.2023,ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಪೂರ್ವಫಾಲ್ಗುಣ,ರಾಹುಕಾಲ -05:16 ರಿಂದ 06:52 ಗುಳಿಕಕಾಲ-03:40 ರಿಂದ 05:16 ಸೂರ್ಯೋದಯ (ಉಡುಪಿ) 06:04 ಸೂರ್ಯಾಸ್ತ – 06:51 ರಾಶಿ ಭವಿಷ್ಯ: ಮೇಷ(Aries): ಇಂದು ನೀವು ಕೆಲಸ ಮಾಡುವ ಬಲವಾದ ಬಯಕೆಯನ್ನು…