ಸಿದ್ದು ಸರ್ಕಾರದ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ: ನೂತನ ಸಚಿವರಾಗಿ 24 ಮಂದಿ ಶಾಸಕರಿಂದ ಪ್ರಮಾಣ ವಚನ: ಮುಂದುವರಿದ ಖಾತೆ ಹಂಚಿಕೆ ಕಸರತ್ತು!
ಬೆಂಗಳೂರು:ಮುಖ್ಯಮAತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಸಿದ್ಧರಾಮಯ್ಯ ಅವರು ಸಚಿವ ಸಂಪುಟಕ್ಕೆ ಮೊದಲ ಕಂತಿನಲ್ಲಿ 8 ಶಾಸಕರನ್ನು ಸಚಿವರನ್ನಾಗಿ ಸೇರ್ಪಡೆಗೊಳಿಸಿದ ಬೆನ್ನಲ್ಲೇ ಇದೀಗ ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ.…