Month: May 2023

ಜೆಇಇ ಮೈನ್ (ಬಿ.ಆರ್ಕ್) ಅಂತಿಮ ಫಲಿತಾಂಶ ಪ್ರಕಟ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಹೆಚ್ಚು ಪರ್ಸಂಟೈಲ್: 10 ವಿದ್ಯಾರ್ಥಿಗಳಿಗೆ 90ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರ ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ…

ಮೇ.29 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ…

ಕಡಬ: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬ : ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ. ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್‌ ಎಂಬ ಅಂಗಡಿ…

ವಿಪಕ್ಷಗಳಿಗೆ ಅಸ್ತ್ರವಾಗುತ್ತಿದೆ ಕಾಂಗ್ರೆಸ್ ಗ್ಯಾರಂಟಿಗಳು: ರಾಜ್ಯಾದ್ಯಂತ ‘ಕರೆಂಟ್ ಬಿಲ್ ಕಟ್ಬೇಡಿ’ ಅಭಿಯಾನಕ್ಕೆ ವಿಪಕ್ಷಗಳ ಸಿದ್ದತೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಹಲವು ಕಡೆ ಮೆಸ್ಕಾಂ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದರು. ಇದನ್ನೇ ಅಸ್ತ್ರವನ್ನಾಗಿ ಬಳಸಿಕೊಂಡ ಬಿಜೆಪಿ,…

ಕೊನೆಗೂ ಸಚಿವ ಸಂಪುಟ ರಚನೆ ಸರ್ಕಸ್ ಅಂತಿಮ ಹಂತಕ್ಕೆ: 24 ಸಂಭಾವ್ಯ ಸಚಿವರ ಪಟ್ಟಿ ರಿಲೀಸ್: ಕಾಂಗ್ರೆಸ್ ಸರ್ಕಾರದಲ್ಲಿ ಮುಂದುವರಿದ ಲಿಂಗಾಯಿತರ ಪ್ರಾಬಲ್ಯ

ಬೆಂಗಳೂರು:ಕಳೆದ ಎರಡು ದಿನಗಳಿಂದ ಮುಂದುವರಿಯುತ್ತಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಹುತೇಕ ಫೈನಲ್ ಆಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಇಂದು ಸಂಜೆಯ ವೇಳೆಗೆ ಸಚಿವರ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿದುಬಂದಿದೆ ರಾಜ್ಯದ 55ಕ್ಕೂ ಅಧಿಕ ಶಾಸಕರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.05.2023,ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಆಶ್ಲೇಷಾ ,ರಾಹುಕಾಲ -10:52 ರಿಂದ 12:28 ಗುಳಿಕಕಾಲ-07:40 ರಿಂದ 09:16 ಸೂರ್ಯೋದಯ (ಉಡುಪಿ) 06:04 ಸೂರ್ಯಾಸ್ತ – 06:51 ರಾಶಿ ಭವಿಷ್ಯ: ಮೇಷ(Aries): ದಿನದ ಆರಂಭದಲ್ಲಿ ನಿಮ್ಮ ದಿನಚರಿಗಾಗಿ…

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ : ಮುಸ್ಲಿಂ ಯುವತಿಯೊಂದಿಗೆ ಹೊಟೇಲ್ ಗೆ ತೆರಳಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಯತ್ನ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಹೋಟೆಲ್ ಗೆ ತೆರಳಿದ್ದ ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ನಿನ್ನೆ ಈ ಘಟನೆ ನಡೆದಿದ್ದು, ಈ…

ಮಹಿಳೆಯರ ಗಲಾಟೆ ಮಿತಿಮೀರಿದೆ, ಶೀಘ್ರ ಉಚಿತ ಬಸ್ ಪ್ರಯಾಣ ಜಾರಿ ಮಾಡಿ’ : ಸಿಎಂಗೆ ‘ಸಾರಿಗೆ ಯೂನಿಯನ್’ ಪತ್ರ

ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ. ಈ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು…

ಉಡುಪಿ :ಪರ್ಯಾಯೋತ್ಸವದ ಪೂರ್ವಭಾವಿಯಾಗಿ ಅನ್ನಬ್ರಹ್ಮ ಶ್ರೀಕೃಷ್ಣನಿಗೆ ಅಕ್ಕಿ ಮುಹೂರ್ತ

ಉಡುಪಿ : ಕರ್ನಾಟಕದ ಧಾರ್ಮಿಕ ಪರಂಪರೆಗಳ ಕೀರ್ತಿಯನ್ನು ಹೆಚ್ಚಿಸಿದ ಉಡುಪಿಯ ಪುತ್ತಿಗೆ ಮಠದಲ್ಲಿ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ಅನ್ನಬ್ರಹ್ಮ ಶ್ರೀಕೃಷ್ಣನಿಗೆ ಅಕ್ಕಿಯ ಮುಹೂರ್ತವನ್ನು ನೆರವೇರಿಸಲಾಯಿತು. ಈ ನಾಡಿನ ಧಾರ್ಮಿಕ ಪರಂಪರೆಯಲ್ಲಿ ಉಡುಪಿ ಕೃಷ್ಣನ ಪರ್ಯಾಯೋತ್ಸವಕ್ಕೆ ವಿಶೇಷ ಮಾನ್ಯತೆಯಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಈ…

ಮೇ.28 ರಂದು ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ, ಸಾಮೂಹಿಕ ಸತ್ಯನಾರಾಯಣ ಪೂಜೆ

ಮಂಗಳೂರು : ತಾಲೂಕು ಮರಾಠಿ ಸಮಾಜ ಸೇವಾ ಸಂಘ (ರಿ) ಗಂಜಿಮಠ ಮಂಗಳೂರು ಇವರ ಆಶ್ರಯದಲ್ಲಿ ಮೂರನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಮಹಾಸಭೆ, ನಿವೃತ್ತರಿಗೆ ಹಾಗೂ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಮೇ.28 ರಂದು ಗಂಜಿಮಠ ಮರಾಠಿ ಸಮಾಜ…