Month: May 2023

ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ದ ಮಾನಹಾನಿ ಹೇಳಿಕೆ : ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಕಾರ್ಕಳ ನಗರ ಠಾಣೆಗೆ ದೂರು

ಕಾರ್ಕಳ : ಕಳೆದ ಮೇ 22 ರಂದು ಬೆಳ್ತಂಗಡಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದೂಗಳ ಕೊಲೆ ಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಈ ಕುರಿತಂತೆ ಹರೀಶ್ ಪೂಂಜಾ ವಿರುದ್ಧ ಕಾರ್ಕಳ…

ಗ್ಯಾರಂಟಿಗಳನ್ನು ಈಡೇರಿಸಲು ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು : ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ನೀಡಿರುವ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲೇ ಈಡೇರಿಸುತ್ತೇವೆ…

ಕಾರ್ಕಳ ಪುರಸಭೆಯ ಅಧ್ಯಕ್ಷ,ಉಪಾಧ್ಯಕ್ಷರ ಅಧಿಕಾರವಧಿ ಮುಕ್ತಾಯ: ಕೈ-ಕಮಲದ ಸಮಬಲದ ಹೋರಾಟದಲ್ಲಿ ಯಾರ ಪಾಲಾಗಲಿದೆ ಅಧಿಕಾರದ ಗದ್ದುಗೆ!

ವರದಿ: ಕರಾವಳಿನ್ಯೂಸ್ ಡೆಸ್ಕ್ ಕಾರ್ಕಳ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರದ ಅವಧಿ ಏಪ್ರಿಲ್ 27ಕ್ಕೆ ಮುಕ್ತಾಯಗೊಂಡಿದೆ.ಈ ನಡುವೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಗಿದಿದ್ದರೂ ಚುನಾವಣಾ ಆಯೋಗದ ನೀತಿ ಸಂಹಿತೆ ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ ಆಡಳಿತಾಧಿಕಾರಿ ನೇಮಕಕ್ಕೂ ಹಿನ್ನಡೆಯಾಗಿತ್ತು.ಆಯೋಗದ ಈ…

ಮಂಗಳೂರು: ಟೇಕಾಫ್ ಆಗುತ್ತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ: ತಪ್ಪಿದ ಭಾರೀ ಅವಘಡ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಿಂದ ದುಬೈಗೆ ಹಾರಲು ಟೇಕಾಫ್ ಆಗುತ್ತಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪಾಯವರಿತ ಪೈಲಟ್ ವಿಮಾನ ಟೇಕಾಫ್ ರದ್ದುಪಡಿಸಿದ್ದರಿಂದ ಭಾರೀ ಅವಘಡ ಕೂದಲೆಳೆಯ ಅಂತರದಿಂದ ತಪ್ಪಿದಂತಾಗಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನವು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.05.2023,ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಪುಷ್ಯ ,ರಾಹುಕಾಲ -02:04 ರಿಂದ 03:40 ಗುಳಿಕಕಾಲ-09:16 ರಿಂದ 10:52 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:50 ರಾಶಿ ಭವಿಷ್ಯ: ಮೇಷ(Aries): ತಪ್ಪು ತಿಳುವಳಿಕೆಯಿಂದ ಮನಸ್ಸಿನಲ್ಲಿ ಅನುಮಾನ…

ಚುನಾವಣಾ ಪ್ರಚಾರ ಭಾಷಣದಲ್ಲಿ ಸಿದ್ದರಾಮಯ್ಯ ವಿರುದ್ಧ ವಿವಾದಿತ ಹೇಳಿಕೆ ಪ್ರಕರಣ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ದೂರು ದಾಖಲು

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕೋಣ ಎಂದು ಬಹಿರಂಗ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕೋಣ…

ಕಾರ್ಕಳ: ಉಚ್ಚಂಗಿ ಮಾರಿಯಮ್ಮ ದೇವಿಯ ಮಾರಿಪೂಜೆ ಉತ್ಸವ

ಕಾರ್ಕಳ: ಕಾರ್ಕಳ ಉಚ್ಚಂಗಿ ಮಾರಿಯಮ್ಮನ ವಾರ್ಷಿಕ ಮಾರಿಪೂಜೆ ಸಂಭ್ರಮ ಸಡಗರದಿಂದ ಜರುಗಿತು. ಮಂಗಳವಾರ ಬೆಳಗ್ಗೆ ದೇವಸ್ಥಾನದಿಂದ ಅದ್ದೂರಿ ಮೆರವಣಿಗೆ ಮೂಲಕ ದೇವಿಯ ವಿಗ್ರಹವನ್ನು ಧಾರ್ಮಿಕ ವಿದಿವಿಧಾನಗಳೊಂದಿಗೆ ಮಾರ್ಕೆಟ್ ಬಳಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಯಿತು. ಮುಂಜಾನೆಯಿAದಲೇ ನೂರಾರು ಭಕ್ತಾಧಿಗಳು ದೇವಿಗೆ ಹಣ್ಣುಕಾಯಿ,ಹರಕೆಯ ಹೂವಿನಪೂಜೆ ಸಮರ್ಪಿಸಿ,…

ಬಂಟ್ವಾಳ: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು : ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ತಂಡವೊಂದು ದಾಳಿ ನಡೆಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಮಾಣಿಯ ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ…

2022- 2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟ: ನಾಲ್ವರು ಸಾಧಕರಿಗೆ ಸಂದ ಗರಿಮೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022 – 2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ’ ಪ್ರಕಟಗೊಂಡಿದೆ. ದತ್ತಿ ದಾನಿಗಳ ಸೂಚನೆಯ ಮೇರೆಗೆ 2022ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ…

ನನಗೂ ಫ್ರೀ,ನಿಮಗೂ ಫ್ರೀ ಎಂದವರು ಈಗ ಷರತ್ತು ಹಾಕುತ್ತಿದ್ದಾರೆ: ಸಿದ್ದರಾಮಯ್ಯ,ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು:ಕೇವಲ ಉಚಿತ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ಬಣ್ಣ ಒಂದೇ ವಾರದಲ್ಲಿ ಬಯಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.ಎಲ್ಲರಿಗೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಉಚಿತ ಎನ್ನುತ್ತಿದ್ದವರು ಈ ಷರತ್ತು ವಿಧಿಸುತ್ತಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹಾಗೂ…