Month: June 2023

ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊಂಡು ಮಹೇಶ್ ಶೆಟ್ಟಿ ತಿಮರೋಡಿಯಿಂದ ಜೈನ ಸಮುದಾಯಕ್ಕೆ ಅವಮಾನ: ಅಭಯಚಂದ್ರ ಜೈನ್ ಆರೋಪ

ಮಂಗಳೂರು: ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊAಡು ಮಹೇಶ್ ಶೆಟ್ಟಿ ತಿಮರೋಡಿ ಜೈನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾಡಿರುವ ಆರೋಪಗಳಿಗೆ ಸಂಬAಧಿಸಿದAತೆ ಏಕವಚನದಲ್ಲೇ ವಾಗ್ದಾಳಿ…

ಜು.1ರಿಂದ 7 ರವರೆಗೆ ಮಣಿಪಾಲ ಮುನಿಯಾಲ್ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸಾ ಶಿಬಿರ

ಉಡುಪಿ : ಡಾ. ಯು.ಕೃಷ್ಣ ಮುನಿಯಾಲ್ ಮೆಮೊರಿಯಲ್ ಟ್ರಸ್ಟ್ (ರಿ) ಇವರ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕಳೆದ 25 ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಸಾವಿರಾರು ರೋಗಿಗಳಿಗೆ ಪ್ರಾಚೀನ ಆಯುರ್ವೇದ ಶಾಸ್ತ್ರದಿಂದ ಸೇವೆ ಸಲ್ಲಿಸಿ ಆಶಾಕಿರಣವಾಗಿದೆ . ಇದೀಗ ರಜತ…

ಗ್ರಾಮ ಪಂಚಾಯತ್ ಸದಸ್ಯನ ಅರ್ಹತೆಯೂ ಇಲ್ಲದ ವ್ಯಕ್ತಿಯಿಂದ ಶಾಸಕರು ಪಾಠ ಕಲಿಯಬೇಕಾಗಿಲ್ಲ :ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್

ಕಾರ್ಕಳ: ಒಬ್ಬ ಜನಪ್ರತಿನಿಧಿಯಾಗಿ ನಾಲ್ಕು ಬಾರಿ ಆಯ್ಕೆಯಾಗಿ ಜನಸೇವೆ ಮಾಡಿದ ಶಾಸಕರಿಗೆ, ಅಧಿಕಾರಗಳ ಸಭೆಯನ್ನು ಎಲ್ಲಿ ಯಾವಾಗ ಮಾಡಬೇಕು ಎನ್ನುವುದು ಚೆನ್ನಾಗಿ ತಿಳಿದಿದೆ. ಒಬ್ಬ ಗ್ರಾಮ ಪಂಚಾಯತ್ ಸದಸ್ಯನ ಅರ್ಹತೆಯೂ ಇಲ್ಲದ ಕಾಂಗ್ರೆಸ್ಸಿನ ಪ್ರತಿನಿಧಿ ಸರ್ಕಾರಿ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ರಿವೀವ್ಯು…

ಪ್ಯಾನ್ ಗೆ ಆಧಾರ್ ಜೋಡಣೆ ಕಡ್ಡಾಯ : ಲಿಂಕ್ ಮಾಡಲು ಇಂದೇ ಕೊನೆಯ ದಿನ

ನವದೆಹಲಿ: ಪ್ಯಾನ್ ನಂಬರ್​ಗಳನ್ನು ಆಧಾರ್ ಜೊತೆ ಜೋಡಿಸಬೇಕೆಂದು ಸರ್ಕಾರ ಕಡ್ಡಾಯಗೊಳಿಸಿದ್ದು, ಜೂನ್ 30 ಡೆಡ್​ಲೈನ್ ಕೊಡಲಾಗಿದೆ. ಈ ಬಾರಿ ಗಡುವು ವಿಸ್ತರಣೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಆದರೆ, ಇಂದು ಸಂಜೆಯೊಳಗೆ ಈ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಸಿಗಬಹುದು. ಈ ಹಿಂದೆ…

ಕಾರ್ಕಳ ಶಾಸಕರು ಪಕ್ಷದ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸುವುದು ಕಾನೂನುಬಾಹಿರ: ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ: ಶಾಸಕ ಸುನಿಲ್ ಕುಮಾರ್ ತಮ್ಮ ಪಕ್ಷದ ಚಟುವಟಿಕೆಗಳು ನಡೆಯುವ ಕಛೇರಿಯಲ್ಲಿ ಸರಕಾರಿ ಅಧಿಕಾರಿಗಳ ಸಭೆಗಳನ್ನು ನಡೆಸುತ್ತಿದ್ದು ಇದು ಕಾನೂನು ಬಾಹಿರ ಹಾಗೂ ಶಿಷ್ಟಾಚಾರದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ಆರೋಪಿಸಿದ್ದಾರೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸರಕಾರವೇ…

ಕಾರ್ಕಳ : ಫೆವಿಕಾಲ್ ಚಾಂಪಿಯನ್ಸ್ ಕ್ಲಬ್ ವತಿಯಿಂದ ಚೇತನಾ ವಿಶೇಷ ಶಾಲೆಗೆ ದಿನಸಿ ಸಾಮಾಗ್ರಿ ಕೊಡುಗೆ

ಕಾರ್ಕಳ : ಕಾರ್ಕಳ ಫೆಡಿಲೈಟ್ ಇಂಡಸ್ಟ್ರೀಸ್ ಫೆವಿಕಾಲ್ ಪ್ರಾಡಕ್ಟ್ಸ್ ಚಾಂಪಿಯನ್ಸ್ ಕ್ಲಬ್ ನ ವತಿಯಿಂದ ಕಾರ್ಕಳ ಚೇತನಾ ವಿಶೇಷ ಶಾಲೆಗೆ ರೂ. 25,000/- ಮೌಲ್ಯದ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಫೆಡಿಲೈಟ್ಸ್ ಫೆವಿಕಲ್ ಚಾಂಪಿಯನ್ಸ್ ಕ್ಲಬ್‌ನ ಉಪಾಧ್ಯಕ್ಷರಾದ ಶಾರ್ಯಾರ್, ಫೆಡಿಲೈಟ್…

ಸಂಸತ್ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ : ಮಹತ್ವದ ಬೆಳವಣಿಗೆ ಒಂದರಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಮುಂದಿನ ತಿಂಗಳು ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಮುAದಿನ ವರ್ಷ…

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಕೆ.ಆರ್.ಪುರಂ ತಹಸೀಲ್ದಾರ್ ಅಜಿತ್ ರೈ ಗೆ ಲೋಕಾಯುಕ್ತ ನೋಟೀಸ್

ಬೆಂಗಳೂರು (ಜೂ.30): ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್.ಪುರಂ ತಹಸೀಲ್ದಾರ್ ಅಜಿತ್ ಕುಮಾರ್ ರೈ ಸೇರಿ ನಾಲ್ವರು ಸಹೋದರರಿಗೆ ವಿಚಾರಣೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ. ಇಂದು ಮುಂಜಾನೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ನೊಟೀಸ್. ಅಜಿತ್…

ಸರ್ಕಾರಿ ಸಂಸ್ಥೆಗಳಲ್ಲಿನ 650 ಹುದ್ದೆಗಳ ನೇರ ನೇಮಕಾತಿ ಅರ್ಜಿ ಶುಲ್ಕ ಇಳಿಕೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ 650 ಹುದ್ದೆಗಳಿಗೆ ನೇರ ನೇಮಕಾತಿ ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ನಿಗಧಿ ಪಡಿಸಲಾಗಿದ್ದಂತ ಅರ್ಜಿ ಶುಲ್ಕವನ್ನು ಇಳಿಕೆ ಮಾಡಿ, ಕೆಇಎ ಅರ್ಜಿ ಸಲ್ಲಿಕೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಶುಕ್ಲ ಪಕ್ಷ,ನಕ್ಷತ್ರ:ವಿಶಾಖ, ರಾಹುಕಾಲ -10:58 ರಿಂದ 12:35 ಗುಳಿಕಕಾಲ-07:45 ರಿಂದ 09:22 ಸೂರ್ಯೋದಯ (ಉಡುಪಿ) 06:08 ಸೂರ್ಯಾಸ್ತ – 06:59 ರಾಶಿ ಭವಿಷ್ಯ: ಮೇಷ(Aries): ನಿಕಟ ವ್ಯಕ್ತಿಯೊಂದಿಗೆ…