Month: June 2023

ಕಾರ್ಕಳ : ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ : ಚಾಲಕನಿಗೆ ಗಾಯ

ಕಾರ್ಕಳ : ನಗರದ ಎನ್ ಆರ್ ರಸ್ತೆಯಲ್ಲಿ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಮಿನಿಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ತೆಳ್ಳಾರು ಕಡೆಯಿಂದ ಜೋಡುರಸ್ತೆ ಕಡೆಗೆ ಹೋಗುತ್ತಿದ್ದ ಮಿನಿಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಲಾರಿ ಪಲ್ಟಿಯಾದ ಪರಿಣಾಮ…

ಮಂಗಳೂರು : ಅಪ್ರಾಪ್ತ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ -ಆರೋಪಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ

ಮಂಗಳೂರು: ಅಪ್ರಾಪ್ತ ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಪೋಸ್ಕೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರಿನ ಮೇರೆಗೆ ಕಳೆದ ವರ್ಷ ಅಪರಾಧಿ ಅಶ್ವಥ್ ವಿರುದ್ಧ…

ಮಹಿಳೆಯರೊಂದಿಗೆ ಸೌಜನ್ಯದಿಂದ ವರ್ತಿಸಿ:ಕೆ ಎಸ್ ಆರ್ ಟಿ ಸಿ ಯಿಂದ ಚಾಲಕ, ನಿರ್ವಾಹಕರಿಗೆ ಖಡಕ್ ಆದೇಶ

ಬೆಂಗಳೂರು: ಶಕ್ತಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರಿಗೆ ನಿಗಮ ಪ್ರಯತ್ನಿಸುತ್ತಿದೆ. ಆದರೂ ಕೆಲವೊಮ್ಮೆ ಅಹಿತಕರ ಘಟನೆಗಳು ನಡೆಯುತ್ತಿವೆ. ಹೀಗಾಗಿ ಮಹಿಳೆಯರೊಂದಿಗೆ ಚಾಲಕರು, ನಿರ್ವಾಹಕರು ಸೌಜನ್ಯದಿಂದ ವರ್ತಿಸುವಂತೆ ಕೆ ಎಸ್ ಆರ್ ಟಿ ಸಿ ಖಡಕ್ ಆದೇಶನೀಡಿದೆ. ಈ ಕುರಿತು ಇಂದು…

ಹೆಬ್ರಿ : ಅಂತರಾಷ್ಟ್ರೀಯ ಯೋಗ ದಿನಾಚರಣೆ

ಹೆಬ್ರಿ : ಈಗಿನ ಯಾಂತ್ರಿಕ ಜೀವನದಲ್ಲಿ ಜನರು ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಒತ್ತಡದ ಜೀವನ ನಿರ್ವಹಣೆಗೆ ಯೋಗ ಅತ್ಯಂತ ಸಹಾಯಕವಾಗಲಿದೆ. ಯೋಗದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ. ಆದ್ದರಿಂದ ಎಲ್ಲರೂ ಯೋಗ , ಪ್ರಾಣಾಯಾಮ ಹಾಗೂ ಧ್ಯಾನ ಮಾಡಬೇಕು ಎಂದು…

ಮಲ್ಪೆ ಕಡಲ ತೀರದಲ್ಲಿ ಗಂಗೆ ಕೂದಲು! : ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ಉಡುಪಿ : ಉಡುಪಿ ಮಲ್ಪೆಯ ಸಮುದ್ರ ತಟದಲ್ಲಿ ಎರಡು ಶಾವಿಗೆ ಮಾದರಿಯ ವಿಚಿತ್ರ ವಸ್ತುಗಳು ಕಂಡುಬಂದಿತ್ತು. ದಶಕಗಳ ಬಳಿಕ ಕಂಡು ಬಂದ ಈ ವಿಚಿತ್ರ ವಿದ್ಯಮಾನದಿಂದ ಸ್ಥಳೀಯರು ಅಚ್ಚರಿಪಟ್ಟಿದ್ದರು. ಈಗ ವಿಜ್ಞಾನಿಗಳು ಸ್ಥಳ ಭೇಟಿ ಮಾಡಿದ್ದು, ಗಂಗೆ ಕೂದಲಿನ ರಹಸ್ಯವನ್ನು ಬಯಲು…

ಜೂ. 25ರಂದು ದೇಸಿ ನಾಯಿ ಮತ್ತು ಬೆಕ್ಕುಗಳ ದತ್ತು ಸ್ವೀಕಾರ ಶಿಬಿರ

ಮೂಡಬಿದ್ರೆ : ಮಂಗಳೂರು ಶಕ್ತಿನಗರ ಅನಿಮಲ್ ಕೇರ್ ಟ್ರಸ್ಟ್ ಇವರ ವತಿಯಿಂದ ದೇಸಿ ನಾಯಿಮರಿ ಹಾಗೂ ಬೆಕ್ಕುಗಳ ಉಚಿತ ದತ್ತು ಸ್ವೀಕಾರ ಶಿಬಿರವು ಜೂನ್ 25ರಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ…

ಸಾರ್ವಜನಿಕರ ಮನವಿಗೆ ಸ್ಪಂದಿಸಿದರೆ ತುಘಲಕ್ ದರ್ಬಾರ್ ಆಗಲು ಸಾಧ್ಯವೇ? ಗೆದ್ದವರು ನಿರ್ಲಕ್ಷ್ಯವಹಿಸಿದಾಗ ಸೋತವರು ಸ್ಪಂದಿಸಿದರೆ ತಪ್ಪೇನು:ಕಾಂಗ್ರೆಸ್ ವಕ್ತಾರ ಶುಭದರಾವ್ ಪ್ರಶ್ನೆ

ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿನ ಕುಂದುಕೊರತೆಗಳ ಕುರಿತು ಗಮನಹರಿಸುವಂತೆ ಕ್ಷೇತದ ಮತದಾರರೇ ಮನವಿ ಮಾಡಿಕೊಂಡ ಮೇರೆಗೆ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿಯವರು ಆಸ್ಪತ್ರೆಗೆ ಬೇಟಿ ನೀಡಿದ್ದಾರೆ. ಆ ಸಂದರ್ಭದಲ್ಲಿ ವೈದ್ಯಾದಿಕಾರಿಗಳ ಮತ್ತು ಸಿಬಂದಿಗಳ ಸಭೆ ನಡೆಯುತ್ತಿದ್ದು ಅಲ್ಲಿಗೆ ಅನಿರೀಕ್ಷಿತ ಭೆಟಿ ನೀಡಿ‌ ಅವರನ್ನು…

ಜೂನ್ 28: ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ:ಪಂಚ ಗ್ಯಾರಂಟಿಗಳ ಕುರಿತು ಚರ್ಚೆ ಸಾಧ್ಯತೆ

ಬೆಂಗಳೂರು: ಜೂನ್ 28 ರಂದು ರಾಜ್ಯ ಸರ್ಕಾರದಿಂದ ಮಹತ್ವದ ಸಚಿವ ಸಂಪುಟ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕರೆದಿದ್ದು, ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಅಂದು ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಕೊಠಡಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ…

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮೀನುಗಾರರ ಸುರಕ್ಷತೆ ಮತ್ತು ಸುರಕ್ಷತೆಯನ್ನು ಬಲಪಡಿಸುವುದು ಹಾಗೂ ಮೀನುಗಾರಿಕೆ ವಿಸ್ತರಣೆ ಮತ್ತು ಬೆಂಬಲ ಸೇವೆ ಯೋಜನೆಯ ಸೌಲಭ್ಯ ಪಡೆಯಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

ತೋಕೂರು : ವಿಶ್ವ ಯೋಗ ದಿನಾಚರಣೆ

ಮೂಲ್ಕಿ :ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇವರ ಜಂಟೀ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು…