Month: June 2023

ಸದೃಢವಾದ ದೇಹ ಮತ್ತು ಮನಸ್ಸು ಇಂದಿನ ಯುವ ಪೀಳಿಗೆಯ ಆಸ್ತಿಯಾಗಲಿ: ಅದಮಾರು ಶ್ರೀ

ಉಡುಪಿ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಯುವ ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲವಾಗಿರಿಸುತ್ತವೆ. ಆಟ ಮತ್ತು ಪಾಠದೊಂದಿಗೆ ಊಟದ (ಆಹಾರ) ಕಡೆಗೂ ನಾವು ಗಮನ ಹರಿಸುವುದು ಅತ್ಯಗತ್ಯ. ಹಿರಿಯರಿಂದ ಬಳುವಳಿಯಾಗಿ ಬಂದಿರುವ ಆಹಾರ ಪದ್ಧತಿ, ಆಚಾರ, ವಿಚಾರ, ಸಂಸೃತಿಗಳನ್ನು ನಮ್ಮೊಳಗೆ ಅಳವಡಿಸಿಕೊಳ್ಳುವ ಮೂಲಕ…

ಮೂಡಬಿದಿರೆ :ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಡಬಿದಿರೆ : ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು. ಯೋಗಾಭ್ಯಾಸಕ್ಕೆ ಮೂಡಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ…

ಎಣ್ಣೆಹೊಳೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ: ಮಕ್ಕಳಿಗೆ ಪಠ್ಯ ಪರಿಕರಗಳ ವಿತರಣೆ

ಕಾರ್ಕಳ: ಎಣ್ಣೆಹೊಳೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪರಿಕರಗಳ ವಿತರಣಾ ಕಾರ್ಯಕ್ರಮವು ನಡೆಯಿತು. ಯೋಗ ದಿನಾಚರಣೆಯ ಬಳಿಕ ಶಿರ್ಡಿ ಸಾಯಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಕಳ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಹೆಚ್ ಆಶೀಷ್…

ನಾಳೆ (ಜೂನ್ 23) ರೂಪೇಶ್ ಶೆಟ್ಟಿ ನಿರ್ದೇಶನದ ತುಳು ಚಲನಚಿತ್ರ ಸರ್ಕಸ್ ಬಿಡುಗಡೆ

ಕರಾವಳಿನ್ಯೂಸ್ ಸಿನಿಡೆಸ್ಕ್ ಇತ್ತೀಚಿನ ಕೆಲವು ವರ್ಷಗಳಿಂದ ತುಳುಚಿತ್ರರಂಗವು ಹಾಲಿವುಡ್ ಬಾಲಿವುಡ್ ರೇಂಜಿಗೆ ಬೆಳೆಯುತ್ತಿದ್ದು ತುಳುವರಿಗೆ ವಿಭಿನ್ನ ಅಭಿರುಚಿ ನೂರಾರು ಚಿತ್ರಗಳನ್ನು ನೀಡಿದೆ.ತುಳು ಚಿತ್ರರಂಗದಲ್ಲಿ ಇತಿಹಾಸ ನಿರ್ಮಿಸಿರುವ ಗಿರಿಗಿಟ್ ಚಿತ್ರತಂಡದ ಮತ್ತೊಂದು ಸೂಪರ್ ಹಿಟ್ ಚಿತ್ರವು ಶುಕ್ರವಾರ ಬಿಡುಗಡೆಯಾಗಲಿದೆ. ಇದೀಗ ತುಳು ಸಿನಿಮಾ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.06.2023, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಮಿಥುನ ಮಾಸ, ಶುಕ್ಲಪಕ್ಷ,ನಕ್ಷತ್ರ:ಆಶ್ಲೇಷಾ, ರಾಹುಕಾಲ- 02:08 ರಿಂದ 03:45 ಗುಳಿಕಕಾಲ-09:16 ರಿಂದ 10:53 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:58 ದಿನ ವಿಶೇಷ: ಮಹಾನಕ್ಷತ್ರ ಆರ್ದ್ರಾ ಆರಂಭ ರಾಶಿ ಭವಿಷ್ಯ:…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಗದಗ: ಅಪ್ರಾಪ್ತೆಗೆ ಮನೆಭೇಟಿ ಕಾರ್ಯಕ್ರಮದ ನೆಪವೊಡ್ಡಿ ಲೈಂಗಿಕ ಕಿರುಕುಳ ಎಸಗಿದ ಆರೋಪ ಎದುರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ನೀಡಿ ಗದಗ ಜಿಲ್ಲಾ ಕೋರ್ಟ್ ಆದೇಶಿಸಿದೆ. ಮನೆ ಭೇಟಿ ಕಾರ್ಯಕ್ರಮದ ನೆಪವೊಡ್ಡಿ ಮುಂಡರಗಿಯ ಬಿಇಓ ಎ.ಡಿ ನಗರನವನಾದವ ಶಂಕ್ರಪ್ಪ…

ಮೂಡಬಿದಿರೆ ಸ್ಪೂರ್ತಿ ವಿಶೇಷ ಶಾಲಾ ಮಕ್ಕಳಿಂದ ಯೋಗ ದಿನಾಚರಣೆ

ಮೂಡಬಿದಿರೆ: ಮೂಡಬಿದಿರೆ ಸ್ಫೂರ್ತಿ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರಂದು ವಿಶೇಷ ಚೇತನ ಮಕ್ಕಳಿಂದ ಯೋಗಾಸನ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು ಶಾಲೆಯ ಸಂಸ್ಥಾಪಕರಾದ ಪ್ರಕಾಶ್ ಜೆ ಶೆಟ್ಟಿಗಾರ್ ಪ್ರಸ್ತಾವಿಕವಾಗಿ ಮಾತಾಡಿ…

ಕಾರ್ಕಳ : ಕ್ರಿಯೇಟಿವ್ ನಿನಾದ ಸಂಚಿಕೆ 4 ಹಾಗೂ ವಿಶೇಷ ಪುರವಣಿ ಬಿಡುಗಡೆ

ಕಾರ್ಕಳ : ಕ್ರಿಯಾಶೀಲ ಮನಸ್ಸುಗಳನ್ನು ಕಟ್ಟುವುದರ ಮೂಲಕ ಸಮಾಜಮುಖಿ ಚಿಂತನೆ ಹಾಗೂ ಶೈಕ್ಷಣಿಕ ಕ್ರಾಂತಿಯ ಮಹಾತ್ವಾಕಾಂಕ್ಷೆಯೊAದಿಗೆ ಆರಂಭಿಸಲಾದ ಕ್ರಿಯೇಟಿವ್ ನಿನಾದದ ನಾಲ್ಕನೇ ಸಂಚಿಕೆ ಹಾಗೂ ವಿಶೇಷ ಪುರವಣಿಯನ್ನು ಬಿಡುಗಡೆಗೊಳಿಸಲಾಯಿತು. ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ, ಕ್ರಿಯಾತ್ಮಕ ಮತ್ತು…

ಮಂಗಳೂರು : ಮಂಗಳ ಜ್ಯೋತಿಯಲ್ಲಿ ತಾಲೂಕು ಮಟ್ಟದ ವಿಶ್ವಯೋಗ ದಿನಾಚರಣೆ

ಮಂಗಳೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ, ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಾಂಜೂರು ಇವರ ಆಶ್ರಯದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗ ಶಿಕ್ಷಕ ಶೇಖರ ಕಡ್ತಲ ಇವರ ನೇತೃತ್ವದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ…

ಕಾರ್ಕಳ ಮೆಸ್ಕಾಂ ಕಚೇರಿ ಬಳಿ ನಂದಿನಿ ಮಿಲ್ಕ್ ಪಾರ್ಲರ್ ಗೆ ಅಕ್ರಮ ಕಟ್ಟಡ ನಿರ್ಮಾಣ: ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಗೆ ಮನವಿ

ಕಾರ್ಕಳ : ಮೆಸ್ಕಾಂ ಕಚೇರಿ ಬಳಿ ನಂದಿನಿ ಮಿಲ್ಕ್ ಪಾರ್ಲರ್ ಸ್ಥಾಪನೆಗೆ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು ನಿಯಮಬಾಹಿರ ಕಟ್ಟಡದ ಈ ಕುರಿತು ಸೂಕ್ತ ಕ್ರಮ ಜರುಗಿಸುವಂತೆ ಕಾರ್ಕಳ ಪುರಸಭಾ ಸದಸ್ಯರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. 2020 ರಲ್ಲಿ ನಡೆದ ಪುರಸಭೆಯ ಮಾಸಿಕ…