ಕಾರ್ಕಳದಲ್ಲಿ ಕಾಂಗ್ರೆಸ್ ತುಘಲಕ್ ದರ್ಬಾರ್- ಜನಪ್ರತಿನಿಧಿಯಲ್ಲದ ವ್ಯಕ್ತಿಯೊಬ್ಬರು ಅಧಿಕಾರಿಗಳ ಸಭೆ ನಡೆಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ: ಬಿಜೆಪಿ ಆರೋಪ
ಕಾರ್ಕಳ: ಜನಪ್ರತಿನಿಧಿಯಲ್ಲದ ವ್ಯಕ್ತಿಯೊಬ್ಬರು ಅಧಿಕಾರಗಳ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಅಪಮಾನವಾಗಿದೆ ಅಲ್ಲದೇ ಈ ಮೂಲಕ ಕಾರ್ಕಳದಲ್ಲಿ ಕಾಂಗ್ರೆಸ್ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಕಾರ್ಕಳ ಬಿಜೆಪಿ ಆರೋಪಿಸಿದೆ. ಈ ಕುರಿತು ಕಾರ್ಕಳ ಬಿಜೆಪಿ ವಕ್ತಾರ…
