ಒಡಿಶಾ ರೈಲು ದುರಂತ: ಸಿಬಿಐನಿಂದ ಸಿಗ್ನಲ್ ಜೂನಿಯರ್ ಎಂಜಿನಿಯರ್ ವಿಚಾರಣೆ
ಭುವನೇಶ್ವರ: ಜೂ.2ರಂದು ಸಂಭವಿಸಿದ 292 ಜನರ ಸಾವಿಗೆ ಕಾರಣವಾದ ತ್ರಿವಳಿ ರೈಲು ದುರಂತದ ವಿಚಾರಣೆ ನಡೆಸುತ್ತಿರುವ ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಗ್ನಲ್ ಜೂನಿಯರ್ ಎಂಜಿನಿಯರ್‌ನನ್ನು ವಿಚಾರಣೆಗೆ ಒಳಪಡಿಸಿದೆ. ಅಲ್ಲದೇ ಹೆಚ್ಚಿನ ತನಿಖೆಗಾಗಿ ಆತನ ಮನೆಯನ್ನು ಸೀಲ್ ಮಾಡಲಾಗಿದೆ ಎಂದು ಅಧಿಕಾರಿಗಳು…
