Month: June 2023

ಆಧಾರ್ ಕಾರ್ಡ್ ಉಚಿತ ಅಪ್ಡೇಟ್ ಗಡುವು 3 ತಿಂಗಳು ವಿಸ್ತರಣೆ: ಸೆ.14ರವರೆಗೆ ಕಾಲಾವಕಾಶ

ನವದೆಹಲಿ (ಜೂ.19): 10 ವರ್ಷಕ್ಕಿಂತಲೂ ಹಳೆಯ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡುವುದು ಕಡ್ಡಾಯ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಿಳಿಸಿದ್ದು, ಯಾವುದೇ ಶುಲ್ಕವಿಲ್ಲದೆ ಅಪ್ಡೇಟ್ ಮಾಡಲು ಜೂನ್ 14ರವರೆಗೆ ಗಡುವು ನೀಡಿತ್ತು. ಆದರೆ, ಈಗ ಈ ಗಡುವನ್ನು…

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್​​ನಿಂದ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಗೆ ಟಿಕೆಟ್

ಬೆಂಗಳೂರು: ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ಜೂನ್ 30ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಸೋಮವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಿಜೆಪಿ ತ್ಯಜಿಸಿ ಕಾಂಗ್ರೆಸ್​​ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್​ಗೆ ಟಿಕೆಟ್ ನೀಡಲಾಗಿದೆ. ಎನ್‌ಎಸ್ ಬೋಸರಾಜು, ಎಐಸಿಸಿ…

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಈ ಸಂಬAಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕಲ್ಪನ…

ಹೆಬ್ರಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಹೆಬ್ರಿ :ಹೆಬ್ರಿ ತಾಲೂಕಿನ 9 ಗ್ರಾಮ ಪಂಚಾಯಿತಿಗಳ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಗದಿಗೊಳಿಸಲಾಗಿದೆ. ಈ ಕುರಿತು ಸೋಮವಾರಜೂ. 19 ರಂದು ಹೆಬ್ರಿಯ ಅನಂತ ಪದ್ಮನಾಭ ದೇವಸ್ಥಾನದ ಸಭಾಭವನದಲ್ಲಿ ಜಿಲ್ಲಾಧಿಕಾರಿ…

ಉಡುಪಿ : ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ: ನಮ್ಮ ಭೂಮಿ, ನಮ್ಮ ಸಂಸೃತಿಯನ್ನು ಬಿಟ್ಟು ಬೇರೆ ಬೇರೆ ಕಾರಣಗಳಿಂದಾಗಿ ದೂರದ ದೇಶಗಳಿಗೆ ಹೋಗಿ ದುಡಿಯುವುದರಿಂದ ನಾವು ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು. ಅದರ ಬದಲಾಗಿ ಈ ನೆಲದ ಹಿರಿಮೆ ಗರಿಮೆಯನ್ನು ಅರ್ಥಮಾಡಿಕೊಂಡು ನಮ್ಮ ವಿದ್ಯೆ, ಬುದ್ಧಿ, ಚತುರತೆಯನ್ನು ಈ ದೇಶಕ್ಕಾಗಿಯೇ…

ಕಾರ್ಕಳ : ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಉಪ ನಿರ್ದೇಶಕರ ಭೇಟಿ, ಆಹಾರ ಗುಣಮಟ್ಟದ ಪರಿಶೀಲನೆ

ಕಾರ್ಕಳ : ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟದ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಮೀ ಹೆಬ್ಭಾಳ್ಕರ್, ಮತ್ತು ಇಲಾಖೆಯ ತಾಲೂಕು ಅಧಿಕಾರಿಗಳಿಗೆ ಪುರಸಭಾ ಸದಸ್ಯರಾದ ಶುಭದರಾವ್ ದೂರು ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಮಕ್ಕಳ ಮತ್ತು…

ಆಗುಂಬೆ ಘಾಟಿಯಲ್ಲಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಸೋಮೇಶ್ವರ ಸಮೀಪದ ಆಗುಂಬೆ ಘಾಟಿಯಲ್ಲಿ ಭಾನುವಾರ ನಡೆದ ಬಸ್ -ಬೈಕ್ ಮುಖಾಮುಖಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸಹಸವಾರಿಣಿ ಯುವತಿ ನಿರ್ಮಿತಾ(19) ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಬೈಕ್ ಸವಾರ ಶಶಾಂಕ್…

ರಕ್ತದಾನ ಅತ್ಯಂತ ಶ್ರೇಷ್ಠದಾನ : ಶಾಸಕ ಉಮಾನಾಥ ಕೋಟ್ಯಾನ್

ಮೂಲ್ಕಿ: ರಕ್ತದಾನ ಅತ್ಯಂತ ಶ್ರೇಷ್ಠದಾನ. ಒಬ್ಬರ ಜೀವ ಉಳಿಸುವಲ್ಲಿ ರಕ್ತದಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಪಕ್ಷಿಕೆರೆ ವಿನಾಯಕ ಮಿತ್ರ ಮಂಡಳಿಯ ಆಶ್ರಯದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ , ವೆನ್‌ಲಾಕ್ ಆಸ್ಪತ್ರೆ…

ಕೋಮುಗಲಭೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸೋಮವಾರ ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂತ್ರಸ್ತ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ…

ಕಾರ್ಕಳ : ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕಾರ್ಕಳ : ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಕಾರ್ಕಳ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಆಸಕ್ತ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾAಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ…