ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ದಾಖಲೆಗಳ ನೋಂದಣಿಗೆ ಕಾವೇರಿ-2 ಜಾರಿ
ಬೆಂಗಳೂರು: ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ತರಲಾಗಿದೆ. ಏಪ್ರಿಲ್‌ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದ್ದು, 251 ನೋಂದಣಿ ಕಚೇರಿಗಳಲ್ಲಿ ಇಂದು (ಜೂ.19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…
