Month: June 2023

ಇಂದಿನಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ (ಜೂನ್ 18) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡರೆ ಮಾತ್ರ ಮುಂದಿನ ತಿಂಗಳಿನಿAದಲೇ ಉಚಿತ ವಿದ್ಯುತ್ ಸಿಗಲಿದೆ. ಇಂದಿನಿAದ ಗೃಹಜ್ಯೋತಿ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ…

ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆ ಹಿಂಪಡೆಯದಿದ್ದರೆ ಉಗ್ರ ಹೋರಾಟ :ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್.

ಬಂಟ್ವಾಳ :ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮತಾಂತರ ಕಾಯ್ದೆ ರದ್ದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದ್ದ ಪಾಠಗಳಿಗೆ ಕತ್ತರಿ ಪ್ರಯೋಗ ಮಾಡುವ ಮೂಲಕ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ. ಸರ್ಕಾರ ಇದರಿಂದ ಹಿಂದೆ ಸರಿಯದಿದ್ದರೆ ಮುಂದೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.06.2023, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಮಿಥುನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಮೃಗಶಿರಾ, ರಾಹುಕಾಲ- 05:22 ರಿಂದ 06:28 ಗುಳಿಕಕಾಲ-03:45 ರಿಂದ 05:22 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:57 ದಿನವಿಶೇಷ:ಅಮವಾಸ್ಯೆ ರಾಶಿ ಭವಿಷ್ಯ: ಮೇಷ(Aries): ಹಳೆಯ ಪ್ರಕರಣಗಳನ್ನು ಎದುರಿಸುವುದರಿಂದ…

ಹೆಬ್ರಿ ಬಳಿಯ ಜಕ್ಕನಮಕ್ಕಿಯಲ್ಲಿ ಶಿಕ್ಷಕರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಸರಣಿ ಅಪಘಾತ! ಟಿಪ್ಪರ್ ಲಾರಿ-ಕ್ಯಾಂಟರ್, ಮಹೀಂದ್ರಾ ಕಾರು ನಡುವೆ ಸರಣಿ ಅಪಘಾತ: ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವು

ಹೆಬ್ರಿ:ಕಳೆದ ಶನಿವಾರ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಬಳಿಯ ಜಕ್ಕನಮಕ್ಕಿ ಎಂಬಲ್ಲಿ ಕಾರು ಹಾಗೂ ಬಸ್ಸು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಶಿಕ್ಷಕರು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೇ ಅಪಾಯಕಾರಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಕ್ಯಾಂಟರ್ ನಡುವೆ…

ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಕಾನೂನು ಕಾಲೇಜು ವಿದ್ಯಾರ್ಥಿಗಳ ಬಂಧನ: ಓರ್ವ ಪರಾರಿ

ಉಡುಪಿ : ರಾಜ್ಯದೆಲ್ಲೆಡೆ ಡ್ರಗ್ಸ್ ಮಾರಾಟ ದಂಧೆ ಹೆಚ್ಚುತ್ತಿರುವ ಬೆನ್ನಲ್ಲೇ ಉಡುಪಿಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಮಾರಾಟ ದಂಧೆಯಲ್ಲಿ ಭಾಗಿಯಾಗಿರುವ ಆತಂಕಕಾರಿ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ನೂತನ ಗೃಹ ಸಚಿವ ಜಿ.ಪರಮೇಶ್ವರ್ ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇನೆ, ಈ…

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು- ಐದು ಮಂದಿಗೆ ಗಾಯ

ನೆಲ್ಯಾಡಿ: ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಆರ್. ಟಿ. ನಗರ ನಿವಾಸಿಗಳು ಕಾರಿನಲ್ಲಿ ಬೆಂಗಳೂರಿನಿAದ ಕುಕ್ಕೆ ಸುಬ್ರಹ್ಮಣ್ಯ…

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ 14, ಕೊಣಾಜೆಯ 8 ಸಿಬ್ಬಂದಿಗಳ ವರ್ಗಾವಣೆ

ಮಂಗಳೂರು : ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಯ 14 ಸಿಬ್ಬಂದಿ ಹಾಗೂ ಕೊಣಾಜೆ ಠಾಣೆಯ 7 ಮಂದಿ ಸಿಬ್ಬಂದಿಯನ್ನು ವರ್ಗಾಯಿಸಿ ಆದೇಶ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿದೆ. ಸಿಹೆಚ್‌ಸಿಯವರಾದ ಕೊಣಾಜೆಯ ರವಿಚಂದ್ರ ಇವರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ…

ಗ್ಯಾರಂಟಿ ಯೋಜನೆ ಜಾರಿಯಲ್ಲಿ ಕಾಂಗ್ರೆಸ್ ಮೋಸದಾಟ ಬಯಲು : ಮಹಾವೀರ ಹೆಗ್ಡೆ

ಕಾರ್ಕಳ : ಕಾಂಗ್ರೆಸ್ ಸರಕಾರ ಈ ಬಾರಿ ಅಧಿಕಾರಕ್ಕೆ ಬರಬೇಕೆಂದು ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳ ಆಮಿಷವೊಡ್ಡಿತ್ತು. ಇದೀಗ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ ಅಕ್ಕಿ ನೀಡಲು ಮೋಸದಾಟವಾಡುತ್ತಿದ್ದು ತಮ್ಮ ದೌರ್ಬಲ್ಯಕ್ಕೆ ಕೇಂದ್ರ ಸರಕಾರದ ವಿರುದ್ಧ…

ಹೆಬ್ರಿ: ಶಾಂತಿನಿಕೇತನ ಯುವ ವೃಂದದಿಂದ “ದಿನಕ್ಕೊಂದು ಶುಭನುಡಿ” ಕಾರ್ಯಕ್ರಮ

ಹೆಬ್ರಿ: ಯಾವುದೇ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳೆ ಆಗಲಿ ಬದ್ಧತೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಕಳೆದ ಮೂರು ವರ್ಷದ ಹಿಂದೆ ದಿನಕ್ಕೊಂದು ಶುಭನುಡಿ ಕಾರ್ಯಕ್ರಮ ಆರಂಭಿಸಿ ನಿರಂತರವಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕೆಲಸ ನಿರಂತರವಾಗಿ ಮಾಡುತ್ತ ಬಂದಿರುವುದು…

ಕುಕ್ಕುಂದೂರು: ಕೆ.ಎಂ.ಇ.ಎಸ್ ಕಾಲೇಜಿನಲ್ಲಿ 40ನೇ ವರ್ಷದ ಸಂಭ್ರಮಾಚರಣೆ

ಕಾರ್ಕಳ : ಸಾಧನೆಯ ಶಿಖರವನ್ನು ಏರಬೇಕಾದರೆ ನಾವು ಸೋಲಿನಿಂದ ಕುಗ್ಗಬಾರದು. ಸದಾ ಕ್ರಿಯಾಶೀಲರಾದರೆ ಯಾವ ಸಾಧನೆಯೂ ಅಸಾಧ್ಯವಲ್ಲ. ತಂದೆ-ತಾಯಿ ಮತ್ತು ಗುರುಗಳ ಪ್ರೋತ್ಸಾಹವೇ ನಮಗೆ ನಿಜವಾದ ಸ್ಫೂರ್ತಿ ಹಾಗೂ ಯಶಸ್ಸಿನ ಹಿಂದಿನ ಮೂಲಮಂತ್ರ. ಸಮಸ್ಯೆಗಳನ್ನು ಸವಲಾಗಿ ಸ್ವೀಕರಿಸಿ ಗುರಿಯನ್ನು ತಲುಪಿ ಇತರರಿಗೆ…