ಅನ್ನಭಾಗ್ಯ ಯೋಜನೆಗೆ ಮತ್ತೆ ಹಿನ್ನಡೆ: ಅಕ್ಕಿ ಸರಬರಾಜು ಸಾಧ್ಯವಿಲ್ಲವೆಂದ ತೆಲಂಗಾಣ ಸರ್ಕಾರ
ಬೆಂಗಳೂರು (ಜೂ.17): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡುವ ಕಾರ್ಯಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಕೊಡುವುದಿಲ್ಲವೆಂದು ಹೇಳಿದ ನಂತರ ತೆಲಂಗಾಣದಿಂದ ಅಕ್ಕಿಯನ್ನು ಕೇಳಲಾಗಿತ್ತು. ಆದರೆ, ಈಗ ತೆಲಂಗಾಣದಲ್ಲಿಯೂ ಕರ್ನಾಟಕಕ್ಕೆ ಅಕ್ಕಿ ಪೂರೈಕೆ…
