Month: June 2023

ಕಾರ್ಕಳ: ಇಂಜಿನಿಯರಿಂಗ್ ‌ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ :ಕಾರ್ಕಳದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಿರ್ಗಾನ ಗೊರಟ್ಟಿ ಚರ್ಚ್ ಬಳಿಯ‌ ನಿವಾಸಿ ಅಶೋಕ್ ಶೆಟ್ಟಿ ಎಂಬವರ‌ ಪುತ್ರ ಅಮೃತ್ ಶೆಟ್ಟಿ (22) ಎಂಬುವರು ಶುಕ್ರವಾರ ಮಧ್ಯಾಹ್ನ ತನ್ನ ಮನೆಯ ಮಹಡಿಯ ಮೇಲೆ ನೇಣು…

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಬಿಡುಗಡೆ -ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ಬೆಳ್ತಂಗಡಿ : ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ (17 ವರ್ಷ) ಅವರನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಪ್ರಕರಣದ ತೀರ್ಪು ಇಂದು (ಜೂ.26) ಪ್ರಕಟವಾಗಿದ್ದು ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿ…

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮಹಿಲನ್ ನೇಮಕ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ…

ಜೂನ್.20ರಂದು ರಾಜ್ಯಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆಯ ಘೋಷಣೆಯನ್ನು ಮಾಡಿತ್ತು. ಇದಕ್ಕೆ ಬೇಕಿದ್ದ ಅಕ್ಕಿಯನ್ನು ಕೊಡುತ್ತೇವೆ ಎಂಬುದಾಗಿ ಎಫ್ ಸಿಐ ಕೂಡ ಒಪ್ಪಿಗೆ…

ಕಾರ್ಕಳ ಅಂಗನವಾಡಿಗಳಿಗೆ ಕಳಪೆ ಆಹಾರ ಪದಾರ್ಥ ವಿತರಣೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಶುಭದರಾವ್ ಆಗ್ರಹ

ಕಾರ್ಕಳ:ಅಂಗನವಾಡಿ ಕೇಂದ್ರಗಳಿಗೆ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರ ಆರೋಗ್ಯದ ದೃಷ್ಟಿಯಿಂದ ಸರಕಾರವು…

ಜೂನ್ 21 ವಿಶ್ವ ಯೋಗ ದಿನಾಚರಣೆ: ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಯೋಗ ಅಧಿವೇಶನ ಮುನ್ನಡೆಸಲಿದ್ದಾರೆ ಪ್ರಧಾನಿ ಮೋದಿ!

ವಿಶ್ವಸಂಸ್ಥೆ: ಯೋಗದ ಮಹತ್ವದವನ್ನು ವಿಶ್ವಕ್ಕೆ ಪರಿಚಯಿಸಿರುವ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಈ ಬಾರಿಯ ಯೋಗ ದಿನಾಚರಣೆಯಲ್ಲಿ ವಿಶ್ವಸಂಸ್ಥೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಜೂನ್ 21 ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ…

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್: 5 ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಈಗ ಅವರ ವಿರುದ್ಧ ದಾಖಲಾಗಿದ್ದಂತ ಐದು ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್…

ಜೂನ್. 25 ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ರಕ್ತದಾನ ಶಿಬಿರ

ಮೂಡಬಿದಿರೆ: ಯುವ ವಾಹಿನಿ ಮೂಡುಬಿದಿರೆ ಘಟಕ,IIFL ಫೈನಾನ್ಸ್ ಮೂಡುಬಿದಿರೆ ಹಾಗೂ ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದಿರೆ ಇವರ ಸಹಯೋಗದೊಂದಿಗೆ ಸಮಾಜ ಮಂದಿರ ಸಭಾ ಮೂಡುಬಿದಿರೆ ಇದರ ಆಶಯದಲ್ಲಿ ರಕ್ತದಾನ ಶಿಬಿರವು ಜೂನ್ 25 ಭಾನುವಾರದಂದು ರಂದು ಬೆಳಗ್ಗೆ 9 ಗಂಟೆಯಿಂದ ಮೂಡುಬಿದಿರೆ…

ಗುಜರಾತ್ ನಲ್ಲಿ ಬಿಪರ್ ಜಾಯ್ ಚಂಡಮಾರುತದ ಆರ್ಭಟ: ಇಬ್ಬರು ಸಾವು, 24 ಮಂದಿಗೆ ಗಾಯ

ಗುಜರಾತ್: ಇಲ್ಲಿನ ಕರಾವಳಿಯಲ್ಲಿ ಬಿಪರ್ ಜಾಯ್ ಚಂಡಮಾರುತ ಆರ್ಭಟಿಸಿದೆ. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ರಸ್ತೆ ಕುಸಿತಗೊಂಡಿದ್ದು, ಹಲವೆಡೆ ಮರಗಳು ಧರೆಗೆ ಉರುಳಿವೆ. ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಈವರೆಗೆ ಇಬ್ಬರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ.ಗುಜರಾತ್​ನ ಭಾವ್​ನಗರದಲ್ಲಿ ಭಾರಿ…

ರಾಜ್ಯದ ಎಲ್ಲಾ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶ ನೀಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಅವರ ಫೋನ್ ನಂಬರ್ಗಳನ್ನು ಪ್ರತಿ ಪೊಲೀಸ್…