Month: June 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಮಿಥುನ ಮಾಸ, ಕೃಷ್ಣಪಕ್ಷ,ನಕ್ಷತ್ರ:ಕೃತ್ತಿಕಾ, ರಾಹುಕಾಲ- 10:55 ರಿಂದ 12:32 ಗುಳಿಕಕಾಲ-07:42 ರಿಂದ 09:19 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:57 ರಾಶಿ ಭವಿಷ್ಯ: ಮೇಷ(Aries): ತಾಳ್ಮೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ.…

ಮಂಗಳೂರು : ಐಕಳ ಹರೀಶ್ ಶೆಟ್ಟಿ ಮನೆ ದರೋಡೆ ಪ್ರಕರಣ : 55 ಲಕ್ಷಕ್ಕೂ ಮಿಕ್ಕಿ ಮೌಲ್ಯದ ಚಿನ್ನಾಭರಣ ದರೋಡೆಗೈದ ಕಾರ್ಕಳದ ಗಣೇಶ್ ನಾಯ್ಕ್ ಸೇರಿದಂತೆ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರು ನಿವಾಸಿ ಗಣೇಶ ನಾಯ್ಕ್(26) ಹಾಗೂ…

ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ನೀಡುತ್ತಿಲ್ಲ :ಕಾಂಗ್ರೆಸ್ ಆರೋಪಕ್ಕೆ FCI ಸ್ಪಷ್ಟನೆ!

ನವದೆಹಲಿ(ಜೂ.15): ಕಾಂಗ್ರೆಸ್ ಉಚಿತ ಭಾಗ್ಯದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ. ಇದು ದ್ವೇಷದ ರಾಜಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಜೊತೆಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ತನ್ನ ಆಕ್ರೋಶ ಹೊರಹಾಕಿದೆ. ಇದರ ಬೆನ್ನಲ್ಲೇ ಫುಡ್…

ಪ್ರತ್ಯೇಕ ಪ್ರಕರಣ: ಕಾರ್ಕಳ ತಾಲೂಕಿನ ಇಬ್ಬರು ಆತ್ಮಹತ್ಯೆಗೆ ಶರಣು

ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾರ್ಕಳ ಪುರಸಭಾ ವ್ಯಾಪ್ತಿಯ ಕಸಬಾ ನಿವಾಸಿ ತೌಸೀಫಾ ಎಂಬವರ ಪತಿ ಮುಸ್ತಾಕ್ ಎಂಬವರು ಕಳೆದ 6 ತಿಂಗಳಿನಿಂದ ಹೊಟ್ಟೆನೋವು ಹಾಗೂ ಗ್ಯಾಸ್ಟ್ರಿಕ್‌…

ಗೃಹಲಕ್ಷ್ಮೀ  ಗ್ಯಾರಂಟಿ ಜಾರಿ ಮುಂದೂಡಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಗುರುವಾರ (ಇಂದು)…

ಕಾಪು ಸಮುದ್ರ ತೀರದಲ್ಲಿ ಕಡಲ್ಕೊರೆತ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಗುರುವಾರ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ್ಕೊರೆತ ಇನ್ನೂ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆಯಾಗಿ ಪೂರ್ವ ಸಿದ್ಧತೆ…

ಅನಂತಶಯನದಲ್ಲಿ ನೂತನ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ: ನಂದಿನಿ ಶ್ರೇಷ್ಠತೆಯ ಸಂಕೇತ : ಕೆ.ಪಿ. ಸುಚರಿತ ಶೆಟ್ಟಿ

ಕಾರ್ಕಳ : ಗೋವಿನಿಂದ ಗ್ರಾಹಕನವರೆಗೆ ಶ್ರೇಷ್ಠ ಗುಣಮಟ್ಟವನ್ನು ಕಾಯ್ದುಕೊಂಡು ನಂದಿನಿ ಲಕ್ಷಾಂತರ ಗ್ರಾಹಕರ ಮನೆ ಮನಗಳನ್ನು ಮುಟ್ಟಿ ಶ್ರೇಷ್ಠತೆಯ ಸಂಕೇತವಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲು ಒಕ್ಕೂಟವು ದಿನಂಪ್ರತಿ 4.5ಲಕ್ಷ ಲೀಟರ್ ಗಿಂತಲೂ ಹೆಚ್ಚಿನ ಹಾಲನ್ನು ಸಂಗ್ರಹಿಸುತ್ತಿದ್ದು, ಹಾಲು…

ಅಖಿಲ ಕರ್ನಾಟಕ ದ್ವಿತೀಯ ಮಹಿಳಾ ಯುವ ಸಮ್ಮೇಳನ ಅಧ್ಯಕ್ಷರಾಗಿ ಎಣ್ಣೆಹೊಳೆಯ ರೇಷ್ಮಾ ಶೆಟ್ಟಿ ಆಯ್ಕೆ

ಕಾರ್ಕಳ: ಕನಕಶ್ರೀ ಪ್ರಕಾಶನ ಬ್ಯಾಕೋಡ, ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದಾವಣಗೆರೆ ಇವರ ಸಹಕಾರದೊಂದಿಗೆ ಇದೆ ಜೂ.26 ರಂದು ದಾವಣಗೆರೆಯ ರಂಗಮಹಲ್ ನಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ದ್ವಿತೀಯ ಮಹಿಳಾ ಯುವ ಸಮ್ಮೇಳನದ ಅಧ್ಯಕ್ಷರಾಗಿ ಮೂಲತಃ ಕಾರ್ಕಳ…

ಬಿಜೆಪಿ ತಂದ ಮತಾಂತರ  ನಿಷೇಧ ಕಾಯ್ದೆಗೆ ಕೊಕ್: ಸಿದ್ದು ಸರ್ಕಾರದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಬೆಂಗಳೂರು(ಜೂ15): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಈ ಹಿಂದಿನ ಸರ್ಕಾರದ ಹಲವು ಯೋಜನೆ, ಹಲವು ಕಾಯ್ದೆಗಳಿಗೆ ಕತ್ತರಿ ಹಾಕುತ್ತಿದೆ. ಇದರ ಮುಂದುವರಿದ ಭಾಗವಾಗಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಘೋಷಿಸಿದೆ. ಬಿಜೆಪಿ ಸೇರಿಸಿದ್ದ ಪಠ್ಯಗಳನ್ನು…

ಶಾಲಾ ಪಠ್ಯಕ್ರಮದಿಂದ ಸಾರ್ವಕರ್, ಹೆಡ್ಗೇವಾರ್ ಪಠ್ಯ ಕೈಬಿಡಲು ನಿರ್ಧಾರ– ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್ ಎಸ್ ಎಸ್ ಮುಖಂಡ ಹೆಗ್ಡೆವಾರ್ ಹಾಗೂ ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಪಠ್ಯವನ್ನು ಕೈಬಿಡಲು…