Month: June 2023

ಕಾರ್ಕಳ :ಶಾಸಕ ವಿ ಸುನಿಲ್ ಕುಮಾರ್ ಆಸ್ಪತ್ರೆಗೆ ದಾಖಲು

ಕಾರ್ಕಳ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದು ನೋವು ಉಲ್ಬಣಗೊಂಡ ಕಾರಣ ಇಂದು (ಜೂನ್ 15 ) ಉಡುಪಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕಳೆದ ಹಲವಾರು ವರ್ಷಗಳಿಂದ ಪದೇ ಪದೇ ಬೆನ್ನು ನೀವು ಬರುತ್ತಿದ್ದು, ವೈದ್ಯರು ಒಂದು…

ನೈತಿಕ ಪೊಲೀಸ್​ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ. ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್…

ಶ್ರಮಿಕನ ನಿಸ್ವಾರ್ಥ ಸಮಾಜಸೇವೆಗೆ ಒಲಿಯಿತು ಡಾಕ್ಟರೇಟ್ ಗೌರವ! ಇದು ಉಡುಪಿಯ ಬೈರಂಪಳ್ಳಿ ಯುವಕನ ಯಶೋಗಾಥೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಯಾವುದೇ ಸೇವಾಮನೋಭಾವದಿಂದ ಮಾಡುವ ಸಮಾಜಮುಖಿ ಕೆಲಸಗಳಿಗೂ ಪ್ರಚಾರ ಬಯಸದೇ ಇರುವವರು ಬಹಳ ವಿರಳ.ಆದರೆ ಇದಕ್ಕೆ ಅಪವಾದ ಎಂಬಂತೆ ಉಡುಪಿ ಜಿಲ್ಲೆಯಲ್ಲಿ ಬೈರಂಪಳ್ಳಿ ಎಂಬ ಗ್ರಾಮದ ಯುವಕನೋರ್ವ ಕೇವಲ ಸೇವಾ ಮನೋಭಾವದಿಂದ ಯಾವುದೇ ಪ್ರಚಾರ ಅಥವಾ ಪ್ರಶಸ್ತಿಯ ಹಂಗಿಲ್ಲದೇ…

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮನೆ ಯಜಮಾನಿಗೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ (ಜೂನ್.16) ಆನ್‌ಲೈನ್, ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ…

ಸರ್ಕಾರಿ ಸಾರಿಗೆ ನೌಕರರಿಗೆ ಬಿಗ್ ಶಾಕ್! : ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸಾರಿಗೆ ಇಲಾಖೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸಿದೆ. ಸಾರಿಗೆ ನಿಗಮಗಳ ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಇಲಾಖೆ ಎಲ್ಲಾ…

ಪ್ರಿಯಕರನನ್ನು ನೋಡಲು ಹುಬ್ಬಳ್ಳಿಯಿಂದ ಪುತ್ತೂರಿಗೆ ಬಂದ ವಿವಾಹಿತೆಗೆ ಶಕ್ತಿ ತುಂಬಿದ ಸರ್ಕಾರಿ ಬಸ್!! ಪತಿ ಹಾಗೂ 11 ತಿಂಗಳ ಮಗುವನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿ

ಮಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೊಳಿಸಿದ ಪರಿಣಾಮ ಸಾಕಷ್ಟು ಮಹಿಳೆಯರಿಗೆ ಈ ಯೋಜನೆಯ ಲಾಭ ದಕ್ಕಿದೆ. ಉಚಿತ ಬಸ್ ಪ್ರಯಾಣದ ಲಾಭ ಪಡೆದ ವಿವಾಹಿತ ಮಹಿಳೆಯೊಬ್ಬಳು ಪತಿ ಹಾಗೂ ಮಗುವನ್ನು ತೊರೆದು ಹುಬ್ಬಳ್ಳಿಯಿಂದ ಉಚಿತ…

ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡುತ್ತೇವೆ: ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ(ಎನ್‌ಆರ್‌ಸಿ) ಬೆಂಬಲಿಸಿದ ಕಾರಣಕ್ಕೆ ಮಂಗಳೂರು ಮೂಲದ ಶೈಲೇಶ್ ಕುಮಾರ್ ಹೆಸರಿನಲ್ಲಿ ಅನಾಮಿಕರು ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ಅರೇಬಿಯಾದ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.06.2023, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠಾ ಮಾಸ, ಪಕ್ಷ,ನಕ್ಷತ್ರ:ಭರಣಿ, ರಾಹುಕಾಲ- 02:08 ರಿಂದ 03:45 ಗುಳಿಕಕಾಲ-09:18 ರಿಂದ 10:55 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:56 ದಿನವಿಶೇಷ: ಮಿಥುನ ಸಂಕ್ರಮಣ ರಾಶಿ ಭವಿಷ್ಯ: ಮೇಷ(Aries): ಹಿತೈಷಿಗಳ…

ನಿಷೇಧಿತ ಪಿಎಫ್‌ಐ ಸಂಘಟನೆಯ ಮಾಸ್ಟರ್ ಮೈಂಡ್ ಮೊಹಮದ್ ಯೂನಸ್ ಬಂಧನ

ಬೆAಗಳೂರು : ದೇಶದ ನಿಷೇಧಿತ ಸಂಘಟನೆ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಮಾಸ್ಟರ್ ಮೈಂಡ್ ಆಗಿದ್ದ ಮೊಹಮದ್ ಯೂನಸ್‌ನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ತೆಲಂಗಾಣದಲ್ಲಿ ಬಂಧಿಸಿದ್ದಾರೆ. ಮೊಹಮದ್ ಯೂನಸ್ ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ವಾಸವಾಗಿದ್ದುಕೊಂಡು ಕೆಲವು ಯುವಕರಿಗೆ ತೆಲಂಗಾಣ…

ಜೂನ್ 21 ರಂದು ಅತ್ತೂರು ಪರ್ಪಲೆಗಿರಿಯ ಪುನರುತ್ಥಾನದ ನಿಮಿತ್ತ ಶಿಲಾಪೂಜೆ ಮೆರವಣಿಗೆ

ಕಾರ್ಕಳ: ಅತ್ತೂರು ಪರ್ಪಲೆಗಿರಿಯ ಕಲ್ಕುಡ ದೈವಸ್ಥಾನದ ಪುನರುತ್ಥಾನದ ಪ್ರಯುಕ್ತ ಜೂನ್ 21ರಂದು ಶಿಲಾಪೂಜೆ ಹಾಗೂ ಮೆರವಣಿಯು ನಡೆಯಲಿದೆ. ಜೂನ್ 21ರಂದು ಕ್ಷೇತ್ರದ ತಂತ್ರಿವರೇಣ್ಯರ ಮಾರ್ಗದರ್ಶನ ಮತ್ತು ಹಿಂದೂ ಧಾರ್ಮಿಕ ಮುಖಂಡರ, ವಿವಿಧ ಸಂಘ ಸಂಸ್ಥೆಗಳ ಹಿರಿಯರ, ಊರಿನ ಗಣ್ಯರ ಹಾಗೂ ಹಿಂದೂ…