Month: June 2023

ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಿದೆ: ಶಾಸಕ ಸುನಿಲ್ ಕುಮಾರ್

ಕಾರ್ಕಳ : ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಕೇಂದ್ರ…

ಉಚಿತ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ…

ನೀಟ್ ಫಲಿತಾಂಶ ಪ್ರಕಟ: ಕ್ರಿಯೇಟಿವ್‌ನ ಜಾಗೃತಿ ಕೆ.ಪಿ ಗೆ ಆಲ್ ಇಂಡಿಯಾ 23ನೇ ರ‍್ಯಾಂಕ್

ಕಾರ್ಕಳ : ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಂಸ್ಥೆ ಪ್ರಾರಂಭವಾದ ದ್ವಿತೀಯ ವರ್ಷದಲ್ಲೇ ಅತ್ಯುತ್ತಮ ಫಲಿತಾಂಶ ಗಳಿಸಿದ್ದಾರೆ. ಆಲ್ ಇಂಡಿಯಾ ರ‍್ಯಾಂಕಿAಗ್‌ನಲ್ಲಿ ಕುಮಾರಿ ಜಾಗೃತಿ ಕೆ ಪಿ 661…

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಹಿಂದೂ ಯುವಕನ ಹತ್ಯೆ : ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದ ಕ್ರೂರಿಗಳು

ಧರ್ಮಶಾಲಾ (ಜೂನ್ 14): ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ 21 ವರ್ಷದ ಯುವಕನನ್ನು ಕೊಲೆ ಮಾಡಿ ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದ ಭೀಕರ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಮನೋಹರ್ ಲಾಲ್ ಮೃತ ದುರ್ದೈವಿ. ಈತ…

`ಬಿಟ್ ಕಾಯಿನ್ ಹಗರಣ’ ಮರು ತನಿಖೆಗೆ ನಿರ್ಧಾರ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣದ ಬಗ್ಗೆ ಮರು ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡಲು…

ಉಡುಪಿ :ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವತಿಯಿಂದ ಸೈಕಲ್ ಜಾಥಾ

ಉಡುಪಿ: ಉಡುಪಿ ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಉಡುಪಿಯ ನಗರದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ ಅವರು ಹಸಿರು ನಿಶಾನೆಯನ್ನು ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…

ಕಾವೂರು : ಗಾಳಿ ಮಳೆಗೆ ಮನೆಗೆ ಮರ ಬಿದ್ದು, ಗಾಯ-ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ

ಮೂಡುಬಿದಿರೆ : ವಿಪರೀತ ಗಾಳಿ ಮಳೆಯಿಂದಾಗಿ ಕಾವೂರು ಬಿಜಿಎಸ್ ಪ್ರೌಢಶಾಲೆ ಬಳಿ ಮನೆಗೆ ಬೃಹತ್ ಮರ ಉರುಳಿಬಿದ್ದು ಮನೆಸಂಪೂರ್ಣ ಹಾನಿಗೀಡಾಗಿದ್ದು, ಮನೆಯ ಸದಸ್ಯರು ಗಾಯಗೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡ ಸಂತ್ರಸ್ತ…

ಗ್ಯಾರಂಟಿಗಳನ್ನು ಈಡೇರಿಸುವ ಭರದಲ್ಲಿ ವಿದ್ಯುತ್ ದರದಲ್ಲಿ ಭಾರೀ ಏರಿಕೆಯಿಂದ ಸಣ್ಣ ಕೈಗಾರಿಕೆಗಳು ಅತಂತ್ರ: ನವೀನ್ ನಾಯಕ್

ಕಾರ್ಕಳ ಜೂ 14: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿದ ಪರಿಣಾಮ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪ್ರಸ್ತುತ ಕಾಂಗ್ರೆಸ್ ಈ ಹಿಂದೆ ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸುತ್ತಿದ್ದು,ಇದಕ್ಕಾಗಿ ಆದಾಯದ ಮೂಲವನ್ನು ಹುಡುಕುತ್ತಿರುವ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರದಲ್ಲಿ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ಗೆ ಐಸೀಸ್ ನಂಟಿನ ಶಂಕೆ

ಮಂಗಳೂರು : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಒಡಿಸ್ಸಾದ ಸ್ಟೆಷಲ್ ಟಾಸ್ಕ್ ಫೋರ್ಸ್ನಿಂದ ಪ್ರೀತಂಕಾರ್ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀರ್‌ಗೆ ಐಸೀಸ್ ಏಜೆಂಟ್‌ಗಳ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.06.2023, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠಾ ಮಾಸ, ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ- 12:31 ರಿಂದ 02:08 ಗುಳಿಕಕಾಲ-10:55 ರಿಂದ 12:31 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:56 ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ: ಮೇಷ(Aries): ಯಾವುದೇ ಕೆಲಸದಲ್ಲಿ…