ಜುಲೈ 3ರಿಂದ 14ರವರೆಗೆ ಹೊಸ ಸರ್ಕಾರದ ಮೊದಲ ಅಧಿವೇಶನ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಧಾನಸಭೆಯ ಅಧಿವೇಶನ ಜುಲೈ.3ರಿಂದ ಜುಲೈ.14ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ.ಇಂದು ಈ ಬಗ್ಗೆ ಅಧಿಕೃತ ಆದೇಶವನ್ನು ಪ್ರಕಟಿಸಿರುವಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು, ಕರ್ನಾಟಕ ವಿಧಾನಸಭೆಯು ಜುಲೈ 3 ರಂದು ಸೋಮವಾರ ವಿಧಾನಸೌಧದಲ್ಲಿರುವ ವಿಧಾನಸಭೆಯ…
