ಜೂನ್ 30 ರಂದು ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಇಂದು ಅಧಿಸೂಚನೆ ಪ್ರಕಟವಾಗಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆಗೆ ಜೂನ್ 20 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು,…
