Month: June 2023

ಬೆಳ್ತಂಗಡಿ: ಸರ್ಕಾರದ ಶಕ್ತಿ ಯೋಜನೆಗೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಚಾಲನೆ

ಬೆಳ್ತಂಗಡಿ:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ಐದು ಗ್ಯಾರೆಂಟಿಗಳನ್ನು ಘೋಷಿಸಿತ್ತು. ಇದೀಗ ಸರಕಾರ ಬಂದಿದೆ ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ಐದು ಗ್ಯಾರೆಂಟಿಗಳನ್ನು ಮೊದಲ ಕ್ಯಾಬಿನೆಟ್‌ನಲ್ಲೆ ಘೋಷಿಸಿದೆ. ಮಹಿಳೆಯರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮೊದಲ ಶಕ್ತಿ ಯೋಜನೆ ಕಾರ್ಯಪ್ರವೃತ್ತವಾಗಿದೆ ಎಂದು…

ಪಡುಪಣಂಬೂರು: ಮುಲ್ಕಿ ಸೀಮೆ ಅರಮನೆಯ ಧರ್ಮಚಾವಡಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಗೆ ಅಭಿನಂದನೆ

ಮೂಲ್ಕಿ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಉಮಾನಾಥ್.ಎ,ಕೋಟ್ಯಾನ್ ಅವರಿಗೆ ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ಭಾನುವಾರ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ಯಂ. ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ, ಶಾಸಕರ…

ಆಸ್ತಿ ಖರೀದಿದಾರರಿಗೆ ಬಿಗ್ ಶಾಕ್: ಮುದ್ರಾಂಕ ಹಾಗೂ ನೋಂದಣಿ ಇಲಾಖೆಯ ಮಾರ್ಗಸೂಚಿ ದರ ಹೆಚ್ಚಳ ಸಾಧ್ಯತೆ!

ಬೆಂಗಳೂರು: ಸ್ವಂತ ಮನೆ, ಜಮೀನು, ಸೈಟ್ ಖರೀದಿಸುವವರಿಗೆ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆಯು ಆಸ್ತಿಗಳ ಮಾರ್ಗಸೂಚಿ ಬೆಲೆಯಲ್ಲಿ ಶೇ.20ರಿಂದ 40 ರಷ್ಟು ಭಾರೀ ಹೆಚ್ಚಳ ಮಾಡುವ ಸಂಬAಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ರಾಜ್ಯದಲ್ಲಿ 2019…

ಎಳ್ಳಾರೆ : ಕನ್ನಡಕ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ- ಸಧೃಡ ರಾಷ್ಟ್ರ ಕಟ್ಟುವಲ್ಲಿ ಯುವಕರ ಪಾತ್ರ ಅತ್ಯಗತ್ಯ: ದಯಾನಂದ ಹೆಗ್ಡೆ

ಕಾರ್ಕಳ: ಭಾರತ ಸಾಂಸ್ಕೃತಿಕ ಹಿನ್ನಲೆ ಇರುವ ದೇಶ,ಯುವಕರು ಒಂದಾದರೆ ಸಧೃಡ ರಾಷ್ಟ್ರವನ್ನು ಕಟ್ಟಬಹುದು. ಈ ನಿಟ್ಟಿನಲ್ಲಿ ಯುವಕರು ಒಂದಾಗುವುದು ಅಗತ್ಯವಿದೆ ಎಂದು ಕ್ಯಾಂಪ್ಕೋ ನಿರ್ದೇಶಕರಾದ ದಯಾನಂದ ಹೆಗ್ಡೆ ಹೇಳಿದರು. ಅವರು ಎಳ್ಳಾರೆಯಲ್ಲಿ ನಡೆದ ಕನ್ನಡಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.06.2023, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠಾ ಮಾಸ, ಪಕ್ಷ,ನಕ್ಷತ್ರ:ಉತ್ತರಾಭಾದ್ರ , ರಾಹುಕಾಲ- 07:41 ರಿಂದ 09:18 ಗುಳಿಕಕಾಲ-02:07 ರಿಂದ 03:44 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:56 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಪ್ರಯತ್ನಗಳು ಕೆಲವು…

ಕೆದಿಂಜೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು ಪ್ರಕರಣ : ಅಪಘಾತವೆಸಗಿ ಪರಾರಿಯಾಗಿದ್ದ ಲಾರಿ ಚಾಲಕನ ಬಂಧನ

ಕಾರ್ಕಳ : ಕಾರ್ಕಳದ ಮಂಜರಪಲ್ಕೆ ಕೆದಿಂಜೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಅಪಘಾತವೆಸಗಿ ಪರಾರಿಯಾದ ಲಾರಿ ಚಾಲಕನನ್ನು ಲಾರಿ ಸಹಿತ ಕಾರ್ಕಳ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಪಾದಚಾರಿಗೆ ಡಿಕ್ಕಿ ಹೊಡೆದು ಲಾರಿ ಸಹಿತ ಪರಾರಿಯಾಗಿದ್ದ ಕುಂದಾಪುರದ…

ಅಳದಂಗಡಿ: ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುಸ್ಕಾರ, ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 20ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಸತ್ಯದೇವತಾ ಕಲ್ಲುರ್ಟಿ, ಸೋಮನಾಥೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ…

ಹೆಬ್ರಿಯ ಸೀತಾನದಿ ಬಳಿ ಭೀಕರ ಅಪಘಾತ : ಮಿನಿಬಸ್ -ಕಾರು ಮುಖಾಮುಖಿ ಡಿಕ್ಕಿ: ಶಿಕ್ಷಕರಿಬ್ಬರು ಬಲಿ: ಇಬ್ಬರು ಗಂಭೀರ

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೀತಾನದಿ ಎಂಬಲ್ಲಿನ ಜಕ್ಕನಮಕ್ಕಿ ತಿರುವಿನಲ್ಲಿ ಭಾನುವಾರ ಮಧ್ಯಾಹ್ನ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಸೇರಿದಂತೆ ಇನ್ನೋರ್ವ ಶಿಕ್ಷಕ ಗಂಭೀರವಾಗಿ…

ಏಳಿಂಜೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಅಭಿನಂದನಾ ಕಾರ್ಯಕ್ರಮ: ಕಾರ್ಯಕರ್ತರ ಪರಿಶ್ರಮ ಹಾಗೂ ಅಭಿವೃದ್ಧಿ ಕೆಲಸಗಳೇ ನನ್ನ ಕೈಹಿಡಿಯಿತು: ಶಾಸಕ ಉಮಾನಾಥ ಕೋಟ್ಯಾನ್

ಕಿನ್ನಿಗೋಳಿ: ಬಿಜೆಪಿ ಕಾರ್ಯಕರ್ತರ ಹಗಲು ರಾತ್ರಿ ಕೆಲಸ ಮಾಡಿದ ಕಾರಣದಿಂದ ಹಾಗೂ ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದ ನನಗೆ ಗೆಲುವಾಗಿದೆ ಈ ಗೆಲುವು ನನ್ನ ಗೆಲುವಲ್ಲ ಇದು ಕಾರ್ಯಕರ್ತರಿಗೆ ಸಲ್ಲಬೇಕೆಂದು ಮೂಡಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಅವರು ಶನಿವಾರ…

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಸುಗಳ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಸುಗಳ ಕೊರತೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸಾರ್ವಜನಿಕರು ಖಾಸಗಿ ಬಸ್ಸುಗಳನ್ನೇ ಅವಲಂಬಿಸುವAತಾಗಿದೆ. ಸರ್ಕಾರಿ ಬಸ್ಸುಗಳ ಸಂಖ್ಯೆ ಅತ್ಯಂತ ಕಡಿಮೆಯಿರುವ ಹಿನ್ನಲೆಯಲ್ಲಿ ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ…