Month: June 2023

ಕಲ್ಲಾಪು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಿಂಡಿ ಅಣೆಕಟ್ಟು ನಿರ್ವಹಣಾ ಕಾರ್ಯ

ಕಿನ್ನಿಗೋಳಿ :ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ.ಜಿಲ್ಲೆ ಇವರ ಮಾರ್ಗದರ್ಶನದಲ್ಲಿ, ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ…

ಬೈಲೂರು: ಕಾರು ಪಲ್ಟಿ: ಪ್ರಯಾಣಿಕರು ಪಾರು

ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಣಜಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದುಬಂದಿದೆ.ಅಪಘಾತದಿಂದ…

ಕಾಂಗ್ರೆಸ್ ಉಚಿತ ಗ್ಯಾರಂಟಿ ಎಫೆಕ್ಟ್ : ಮದ್ಯಪ್ರಿಯರಿಗೆ ಕಹಿಯಾದ ಬಿಯರ್!

ಬೆಂಗಳೂರು: ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳ್ಳುತ್ತಿದೆ. ಜೂನ್ 11 ರಂದು ಶಕ್ತಿ ಯೋಜನೆ ಮೂಲಕ ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳು ಒಂದೊAದೆ ಜಾರಿಯಾಗಲಿದೆ. ಆದರೆ ಕಾಂಗ್ರೆಸ್ ಉಚಿತ ಗ್ಯಾರಂಟಿಯಿAದ ರಾಜ್ಯದ ಬೊಕ್ಕಸ ಬರಿದಾಗುತ್ತಿದ್ದು, ಆದಾಯ ಮೂಲಕ ಕ್ರೋಡಿಕರಿಸಲು ಸಿಕ್ಕ ಸಿಕ್ಕ…

ಉಳ್ಳಾಲ: ಜೂನ್ 11ರಂದು ಉಳ್ಳಾಲ ತೀಯಾ ಯುವ ವೇದಿಕೆ ವತಿಯಿಂದ ತೀಯಾ ಕ್ರೀಡೋತ್ಸವ

ಮಂಗಳೂರು:ತೀಯಾ ಯುವ ವೇದಿಕೆ ಉಳ್ಳಾಲ(ರಿ) ಇದರ ವತಿಯಿಂದ ಉಳ್ಳಾಲ ಶ್ರೀ ಜೀರುಂಭ ಭಗವತಿ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳ ತೀಯಾ ಬಾಂಧವರಿಗೆ ತೀಯಾ ಕ್ರೀಡೋತ್ಸವವು ಜೂನ್ 11 ಭಾನುವಾರ ಬೆಳಗ್ಗೆ 8:30 ರಿಂದ ಉಳ್ಳಾಲ ಜೀರುಂಭ ಭಗವತಿ ಕ್ಷೇತ್ರದ ಮೈದಾನದಲ್ಲಿ ನಡೆಯಲಿದೆ. ಮಹಿಳೆಯರು…

ಕೆಮ್ರಾಲ್ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ

ಕಿನ್ನಿಗೋಳಿ :ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಇವರ ನೇತತ್ವದಲ್ಲಿ ಆಯ್ದ 25 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಪಂಜದಗುತ್ತು ಕೆಮ್ರಾಲ್ ಶಾಂತರಾಮ ಶೆಟ್ಟಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ದೇವದಾಸ್ ಕುಳಾಯಿ,ಜಾಕ್ಸನ್ ಸಾಲ್ಡಾನ,ರಾಮ್ ಪ್ರಸಾದ್…

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ಉದ್ಭವ್ ಎಂ ಆರ್ IISC ಗೆ ಆಯ್ಕೆ

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಉದ್ಭವ್ ಎಂ ಆರ್ ಬೆಂಗಳೂರಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ( IISC) ಗೆ ಆಯ್ಕೆಯಾಗಿದ್ದಾರೆ. ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಒಂದಾದ IISC ಗೆ ಪ್ರವೇಶ ದೊರಕಿಸಿಕೊಳ್ಳುವುದು ಅತ್ಯಂತ ಕಠಿಣವಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ…

ಎಕ್ಕಾರು ವಿಜಯ ಯುವ ಸಂಗಮದ ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ ಆಯ್ಕೆ

ಕಿನ್ನಿಗೋಳಿ : ಎಕ್ಕಾರು ವಿಜಯ ಯುವ ಸಂಗಮದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ, ಗೌರವಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಬಾಳಿಕೆ ಮನೆ, ಗೌರವ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಳ್ಳಿಗೆ,…

ವಿನಾಯಕ ಮಿತ್ರ ಮಂಡಳಿ ವತಿಯಿಂದ ಹಿಂದುಳಿದ ವರ್ಗಗಳ ಮನೆ ದುರಸ್ತಿ

ಕಿನ್ನಿಗೋಳಿ :ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಮಂಗಳೂರು…

ಮೂಡಬಿದಿರೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ :ಸ್ಪೀಡ್ ಬ್ರೇಕರ್ ಅಳವಡಿಕೆಗೆ ನೇತಾಜಿ ಬ್ರಿಗೇಡ್ ಮನವಿ

ಮೂಡುಬಿದಿರೆ: ಮೂಡುಬಿದಿರೆ ಪೇಟೆಯ ಪರಿಸರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಿದೆ ಹಾಗೂ ವಾಹನ ಅಪಘಾತಗಳು ಸಂಭವಿಸುತ್ತಿದ್ದು ಈ ಸಮಸ್ಯೆ ತಪ್ಪಿಸಲು ಸ್ಪೀಡ್ ಬ್ರೇಕರ್ ಅಳವಡಿಸಬೇಕೆಂದು ಮೂಡಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ ಮೂಡುಬಿದಿರೆ ‌ಪೊಲೀಸ್ ಠಾಣೆಗೆ ಮನವಿ‌…

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಪುನರ್ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ನೀತಿಯನ್ನು (NPS) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ (OPS) ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ…