Month: June 2023

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ :ಜೂ.15ರಿಂದ ಜು.15ರ ವರಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ) ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅರ್ಹ ಮಹಿಳೆಯರು ಸಲ್ಲಿಸಬೇಕಿರುವ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು…

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಷನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಈಗಾಗಲೇ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು, ಇದೀಗ 2015ರ ಲೋಕಾಯುಕ್ತ ಪೊಲೀಸರು ದಾಖಲಿಸಿಕೊಂಡಿದ್ದ ದೂರನ್ನು ಬುಧವಾರ ಹೈಕೋರ್ಟ್ ರದ್ದುಪಡಿಸಿದ್ದು, ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದೆ.…

ಗ್ರಾಹಕರಿಗೆ ತಟ್ಟಲಿದೆ ಇನ್ನೊಂದು ದರ ಏರಿಕೆ ಬಿಸಿ : ಶೀಘ್ರವೇ ನಂದಿನಿ ಹಾಲಿನ ಬೆಲೆ 5 ರೂ ಹೆಚ್ಚಳ ಸಾಧ್ಯತೆ – ಸಿಎಂಗೆ ಪ್ರಸ್ತಾವನೆ ಸಲ್ಲಿಸಲು ಒಕ್ಕೂಟಗಳಿಂದ ನಿರ್ಧಾರ

ಬೆಂಗಳೂರು : ವಿದ್ಯುತ್ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ. ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.06.2023, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಶ್ರವಣ , ರಾಹುಕಾಲ -02:06 ರಿಂದ 03:43 ಗುಳಿಕಕಾಲ-09:17 ರಿಂದ 10:54 ಸೂರ್ಯೋದಯ (ಉಡುಪಿ) 06:04 ಸೂರ್ಯಾಸ್ತ – 06:54 ದಿನವಿಶೇಷ:ಮಹಾನಕ್ಷತ್ರ ಮೃಗಶಿರಾ ಆರಂಭ ರಾಶಿ ಭವಿಷ್ಯ:…

ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ: 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಬ್ಬರಿಗೆ ಉಡುಪಿ ಜಿಲ್ಲಾ ನ್ಯಾಯಾಲಯವು ಸುಧೀರ್ಘ 4 ವರ್ಷಗಳ ಕಾಲ ವಿಚಾರಣೆ ನಡೆಸಿ ಕೊನೆಗೂ ಶಿಕ್ಷೆ ಹಾಗೂ ದಂಡ ಪ್ರಕಟಿಸಿ ಆದೇಶಿಸಿದೆ. ಆಂಧ್ರಪ್ರದೇಶದ ಹೈದರಾಬಾದ್ ಅಮೀರ್‌ಪೇಟೆ ನಿವಾಸಿ ತಿಪಿರ್ ನೇನಿ ಆದಿತ್ಯ(21)…

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ: ಷರತ್ತು-ನಿಬಂಧನೆಗಳ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ಶಕ್ತಿ’ ಯೋಜನೆ ಮಾರ್ಗಸೂಚಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಜೂನ್ 11 ರಿಂದ…

ಬಿಜೆಪಿ ಪುರಸಭಾ ಸದಸ್ಯರು ಶಿಕ್ಷಣ ಸಂಸ್ಥೆಯಿಂದ ಹಣ ಪಡೆದ ಆರೋಪ ಸುಳ್ಳು: ಕಾಂಗ್ರೆಸ್ ವಕ್ತಾರ ಶುಭದ್ ರಾವ್ ವಿರುದ್ಧ ಮಾನನಷ್ಟ ಮೊಕದ್ದಮೆ ಎಚ್ಚರಿಕೆ

ಕಾರ್ಕಳ: ಕೇವಲ ಬಿಟ್ಟಿ ಪ್ರಚಾರದ ಉದ್ದೇಶದಿಂದ ಕಾಂಗ್ರೆಸ್ ಪುರಸಭಾ ಸದಸ್ಯ ಶುಭದ್ ರಾವ್ ಕಾರ್ಕಳ ಬಿಜೆಪಿ ಪುರಸಭಾ ಸದಸ್ಯರ ವಿರುದ್ಧ ಹಣ ಪಡೆದ ಸುಳ್ಳು ಆರೋಪ ಮಾಡಿದ್ದಾರೆ. ಶಿಕ್ಷಣ ಸಂಸ್ಥೆಯವರಿಂದ ಬಿಜೆಪಿ ಸದಸ್ಯರು ಹಣ ಪಡೆದಿದ್ದಾರೆ ಎಂದು ಶುಭದ್ ರಾವ್ ಸಾಬೀತುಪಡಿಸಬೇಕು…

‘ಆರೋಗ್ಯ ಇಲಾಖೆ’ ಅಧಿಕಾರಿ, ಸಿಬ್ಬಂದಿ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ: ಜೂ.12ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2023-24ನೇ ಸಾಲಿನ ವರ್ಗಾವಣೆಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಅದರಂತೆ 2023-24ನೇ ಸಾಲಿನ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ವರ್ಗಾವಣೆಗೆ ಜೂನ್.12ರಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ…

ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ : ಇಂದು (ಜೂನ್ 7) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೊಗರಿ ಬೇಳೆ, ಉದ್ದಿನಬೇಳೆ, ಭತ್ತ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. 2023-24ರ ಮಾರುಕಟ್ಟೆ ಋತುವಿಗಾಗಿ ಬೇಸಿಗೆ ಕಾಲದ ಅಥವಾ ಖಾರಿಫ್ ಬೆಳೆಗಳಿಗೆ…

ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು -ಇಂಧನ ಸಚಿವ ಕೆ.ಜೆ.ಜಾರ್ಜ್​

ಬೆಂಗಳೂರು : ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಗೃಹಜ್ಯೋತಿ ಯೋಜನೆ ಜಾರಿ ವಿಚಾರಕ್ಕೆ ಸಂಬAಧಿಸಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ…