ಅನ್ನಭಾಗ್ಯ ಯೋಜನೆ: ಅಕ್ಕಿ ಬದಲು ಹಣ ನೀಡಲು ಸಂಪುಟ ನಿರ್ಧಾರ : ಪಡಿತರ ವಿತರಕರ ಸಂಘ ವಿರೋಧ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಅಂತ್ಯೊದಯ, ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಬದಲು ಹಣ ನೀಡಲು ರಾಜ್ಯ ಸರ್ಕಾರ ತೆಗದುಕೊಂಡಿರುವ ತೀರ್ಮಾನವನ್ನು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತೀವ್ರವಾಗಿ ವಿರೋಧಿಸಿದೆ. ಅಕ್ಕಿ ಬದಲು ಹಣ ಕೊಟ್ಟರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ…