Month: June 2023

ಉಜಿರೆ :ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಿAದ ಸ್ವ ಉದ್ಯೋಕಾಂಕ್ಷಿಗಳಿಗೆ ವಿವಿಧ ಉಚಿತ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಎಸ್ ಡಿ ಎಮ್ ಇ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಉಜಿರೆಯ…

ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? : ಟ್ವೀಟ್‌ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಶಾಸಕ ಸುನಿಲ್ ಕುಮಾರ್ ಪ್ರಶ್ನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶಾಸಕ ವಿ ಸುನಿಲ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ…

ಸರ್ಕಾರದ ಉಚಿತ ಗ್ಯಾರಂಟಿ ಎಫೆಕ್ಟ್! : ಮದ್ಯಪ್ರಿಯರಿಗೆ ಬೆಲೆಯೇರಿಕೆ ಶಾಕ್ -ರಾಜ್ಯದಲ್ಲಿ ಏರಿಕೆಯಾಗಲಿದೆ ಮದ್ಯದ ದರ

ಬೆಂಗಳೂರು :ರಾಜ್ಯದಲ್ಲಿ ಐದು ಗ್ಯಾರಂಟಿಗಳ ಘೋಷಣೆಯಾದ ಬೆನ್ನಲ್ಲೇ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಇದೀಗ ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ ರೂ.10 ರಿಂದ 20ರವರೆಗೆ ಹೆಚ್ಚಳವಾಗಿದ್ದು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್ ಬೆಲೆ ಹೆಚ್ಚಿಸುವ ಸಾಧ್ಯತೆ ಇದೆ. ಇದೀಗ ಮದ್ಯದ ದರದಲ್ಲಿ…

ಶಿಕ್ಷಕರು, ಉಪನ್ಯಾಸಕ ಹುದ್ದೆಗಳ ನೇಮಕಾತಿಗೆ ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ…

ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಗೂಡ್ಸ್​ ರೈಲು: ತಪ್ಪಿದ ಭಾರಿ ಅನಾಹುತ

ಮಧ್ಯಪ್ರದೇಶ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರಲ್ಲಿ ಗೂಡ್ಸ್ ರೈಲೊಂದು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದ್ದು, ಮಾಹಿತಿ ಬಂದ ಕೂಡಲೇ ರೈಲ್ವೆ ಅಧಿಕಾರಿಗಳು…

ಸರ್ಕಾರದ ಉಚಿತ ವಿದ್ಯುತ್ ಯೋಜನೆಯ ಎಫೆಕ್ಟ್? ಇಂಧನ ಹೊಂದಾಣಿಕೆ ಶುಲ್ಕದಲ್ಲಿ(F A C) ಭಾರೀ ಏರಿಕೆ!

ಕಾರ್ಕಳ: ವಿಧಾಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ,ಗೃಹಲಕ್ಷಿö್ಮÃ ಸೇರಿದಂತೆ 5 ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಮನಸೋತು ಮತದಾರ ಸ್ಪಷ್ಟ ಬಹುಮತ ನೀಡಿದ್ದಾನೆ. ಇತ್ತ ನುಡಿದಂತೆ ನಡೆದ ಸಿದ್ದರಾಮಯ್ಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.06.2023, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಉತ್ತರಾಷಾಢ , ರಾಹುಕಾಲ -12:30 ರಿಂದ 02:06 ಗುಳಿಕಕಾಲ-10:54 ರಿಂದ 12:30 ಸೂರ್ಯೋದಯ (ಉಡುಪಿ) 06:04 ಸೂರ್ಯಾಸ್ತ – 06:54 ದಿನವಿಶೇಷ: ಸಂಕಷ್ಟಹರ ಚತುರ್ಥಿ,ಚಂದ್ರೋದಯ:10:28 ರಾಶಿ ಭವಿಷ್ಯ:…

ಪತಿಯ ವಿಚ್ಛೇದನ ನೋಟಿಸ್ ಬಳಿಕವೂ 498ಎ ಕೇಸ್ ದಾಖಲಿಸಬಹುದು: ಹೈಕೋರ್ಟ್ ಏಕಸದಸ್ಯ ಪೀಠ ಆದೇಶ

ಬೆಂಗಳೂರು: ಪತಿಯ ವಿಚ್ಛೇದನ ನೋಟಿಸ್ ಬಳಿಕವೂ 498ಎ ಕೇಸ್ ದಾಖಲಿಸಬಹುದು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ‌ ಆದೇಶ ಹೊರಡಿಸಲಾಗಿದೆ. ಪತಿ, ಕುಟುಂಬದವರ ಕಿರುಕುಳದಿಂದ ರಕ್ಷಿಸಲು 498ಎ‌ ಕಾನೂನು ತರಲಾಗಿದೆ. ಅದೇ ರೀತಿಯಾಗಿ ಪತ್ನಿಯನ್ನು ರಕ್ಷಿಸಲು 498ಎ‌ ಕಾನೂನು ತರಲಾಗಿದೆ ಎಂದು ಹೈಕೋರ್ಟ್…

ಅಜೆಕಾರು :ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರಿನ ಉದ್ಯಮಿಯೊಬ್ಬರು ಮಂಗಳವಾರ ಸಂಜೆ ಹೆರ್ಮುಂಡೆಯ ತನ್ನ ಗೇರುಬೀಜ ಕಾರ್ಖಾನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜೆಕಾರಿನ ನಿವಾಸಿ ನಕುಲದಾಸ್ ಪೈ(55) ಎಂಬವರು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ.ಮಂಗಳವಾರ ಸಂಜೆ ಕೆಲಸಗಾರರು ಹೋದ ಬಳಿಕ ಈ ಕೃತ್ಯ ಎಸಗಿದ್ದಾರೆ.…

ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆ್ಯಪ್ ನಿರ್ದೇಶಕ ಸ್ಪಷ್ಟನೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ. ಆದರೆ ಇತ್ತ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಫಲಾನುಭವಿಗಳು ದೂರಿದ್ದರು. ಸದ್ಯ ಈ ಕುರಿತಾಗಿ ಸೇವಾ ಸಿಂಧು ಆ್ಯಪ್ ​…