Month: June 2023

ಕಾರ್ಕಳ: ಅಂತರಾಷ್ಟ್ರೀಯ ಯೋಗಪಟು ಕವನ ಆಚಾರ್ಯಗೆ ಸನ್ಮಾನ

ಕಾರ್ಕಳ : ಕಾಂಬೋಡಿಯ ದೇಶದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ ಸ್ಪರ್ಧಿಸಿದ ಶ್ರೀ ಸಿದ್ದಿವಿನಾಯಕ ಬಾಲ ಭಜನಾ ಮಂಡಳಿ ಕಾರ್ಕಳ ಇದರ ಸದಸ್ಯೆಯಾದ ಕುಮಾರಿ ಕವನ ಆಚಾರ್ಯ ಗೆ ಇಂದು ಕಾರ್ಕಳ ಶ್ರೀ ಮಂಜುನಾಥೇಶ್ವರ ಭಜನಾ…

ತಲೆಯಿಲ್ಲದ ಮನಸ್ಥಿತಿಯವರಿಗೆ ತಲೆ ಬೋಳಿಸುವುದು ಸಮಸ್ಯೆಯಾಗಲಾರದು: ಬಿಪಿನ್ ಚಂದ್ರಪಾಲ್ ವ್ಯಂಗ್ಯ

ಕಾರ್ಕಳ:ತಲೆಯಿಲ್ಲದ ಕಬಂಧ ಮನಸ್ಥಿತಿಯವರಿಗೆ ತಲೆ ಬೋಳಿಸುವುದು ಕಷ್ಟವಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದ್ರೆ ತಲೆಬೋಳಿಸಿ ಕೆಪಿಸಿಸಿ ಕಚೇರಿಯ ಮುಂದೆ ಕುಳಿತುಕೊಳ್ಳುವುದಾಗಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಹೇಳಿಕೆಗೆ…

ಉಚಿತ ಬಸ್ ಪ್ರಯಾಣಕ್ಕೆ ಹೆಚ್ಚಿದ ಬೇಡಿಕೆ:ಸಾರಿಗೆ ನಿಗಮಗಳ ‌ನಿವೃತ್ತಿ ನೌಕರರ ಉಚಿತ ಪ್ರಯಾಣಕ್ಕೆ ಆಗ್ರಹ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಎಲ್ಲ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಇನ್ನೇನು ಜೂನ್ 11ರಿಂದ…

ಕಟ್ಟಡ ತೆರಿಗೆಯ ಹೆಸರಿನಲ್ಲಿ ಕಾರ್ಕಳದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ‌ರೂ ಪೀಕಿದ ಬಿಜೆಪಿ ಪುರಸಭಾ ಸದಸ್ಯರು:ಶುಭದ್ ರಾವ್ ಗಂಭೀರ ಆರೋಪ 

ಕಾರ್ಕಳ: ಪುರಸಭಾ ವ್ಯಾಪ್ತಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಕಟ್ಟಡಗಳಿಗೆ ತೆರಿಗೆ ನಿಗದಿಡಿಸಲು ಬಿಜೆಪಿ ಪುರಸಭಾ ಸದಸ್ಯರು ಶಿಕ್ಷಣ ಸಂಸ್ಥೆ ಲಕ್ಷಾಂತರ ರೂಪಾಯಿ ಹಣ ಪಡೆದು ಭ್ರಷ್ಟಾಚಾರ ಎಸಗಿದ್ದು,ಜತೆಗೆ ಪುರಸಭೆಗೆ ದ್ರೋಹ ಎಸಗಿದ್ದಾರೆ ಎಂದು ಪುರಸಭಾ ಸದಸ್ಯ ಶುಭದ್ ರಾವ್ ಗಂಭೀರ ಆರೋಪ…

ಉಳ್ಳಾಲ ಪೊಲೀಸರ ಹಿಂದೂ ವಿರೋಧಿ ನೀತಿಗೆ ಸೂಕ್ತ ಉತ್ತರ: ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ

ಉಳ್ಳಾಲ : ಸೋಮೇಶ್ವರ ಬೀಚ್‌ನಲ್ಲಿ ಹಿಂದೂ ಸಹೋದರಿಯರಿಗೆ ಅನ್ಯಾಯವಾದಾಗ ಕಾರ್ಯಕರ್ತರು ಸಂಘರ್ಷದ ಮೂಲಕ ಉತ್ತರವನ್ನು ನೀಡಿದ್ದಾರೆಯೇ ಹೊರತು ಪಲಾಯನವಾದಿಗಳಾಗಿಲ್ಲ. ಉಳ್ಳಾಲ ಕ್ಷೇತ್ರದಲ್ಲಿರುವ ಹಿಂದೂ ವಿರೋಧಿ ಜನಪ್ರತಿನಿಧಿಯ ಕೈಗೊಂಬೆಯಂತೆ ಪೊಲೀಸ್‌ ಇಲಾಖೆ ವರ್ತಿಸಿದರೆ ಮುಂದಿನ ದಿನಗಳಲ್ಲಿ ಉತ್ತರವನ್ನು ಹಿಂದೂ ಸಮಾಜ ಕೊಡಲು ಸಿದ್ಧವಿದೆ…

ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗೆ ಗ್ರಹಣ: ಎರಡು ವರ್ಷ ಕಳೆದರೂ ಇನ್ನೂ ಸಿಗದ ಕುಡಿಯುವ ನೀರು: ಹಳ್ಳಹಿಡಿದ ಜಲಜೀವನ್ ಮಿಷನ್ ಯೋಜನೆ!

ಕಾರ್ಕಳ:ದೇಶವ್ಯಾಪಿ ಜನರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕೆನ್ನುವ ಮಹಾತ್ವಾಕಾಂಕ್ಷೆಯಿAದ ಕೇಂದ್ರ ಸರ್ಕಾರ ಜಲಜೀವನ್ ಮಿಷನ್ ಯೋಜನೆ ಆರಂಭಿಸಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಈ ಯೋಜನೆಯನ್ನು ರಾಜ್ಯದಲ್ಲಿ ಮನೆಮನೆಗೆ ಗಂಗೆ ಎನ್ನುವ ಹೆಸರಿನಲ್ಲಿ ಅನುಷ್ಟಾನಿಸಲಾಗಿತ್ತು. ಆದರೆ ಇಂತಹ ಉತ್ತಮ ಯೋಜನೆ ಕಾರ್ಕಳ…

ಕಾಂಗ್ರೆಸ್ ಸರ್ಕಾರದಿಂದ ಫ್ರೀ ವಿದ್ಯುತ್ ಗೆ ಷರತ್ತು ಹೇರಿಕೆ : ರಾಜ್ಯಾದ್ಯಂತ ಇಂದು, ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್ ಗೆ ಷರತ್ತು ಹೇರಿರುವುದನ್ನು ವಿರೋಧಿಸಿ ಇಂದು ಮತ್ತು ನಾಳೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.06.2023,ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ,ಕೃಷ್ಣಪಕ್ಷ,ನಕ್ಷತ್ರ:ಮೂಲಾ , ರಾಹುಕಾಲ -07:41 ರಿಂದ 09:17 ಗುಳಿಕಕಾಲ-02:06 ರಿಂದ 03:42 ಸೂರ್ಯೋದಯ (ಉಡುಪಿ) 06:02 ಸೂರ್ಯಾಸ್ತ – 06:53 ರಾಶಿ ಭವಿಷ್ಯ: ಮೇಷ(Aries): ಸ್ಥಳೀಯರು ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿರುವಿರಿ. ಸರಿಯಾದ…

ಉಚಿತ ವಿದ್ಯುತ್ ಘೋಷಣೆಯ ಬೆನ್ನಲ್ಲೇ ಗ್ರಾಹಕರಿಗೆ ಕರೆಂಟ್ ಶಾಕ್ ; ಪ್ರತಿ ಯೂನಿಟ್ ಗೆ ಸರಾಸರಿ 1.50 ಹೆಚ್ಚಳ

ಬೆಂಗಳೂರು :ರಾಜ್ಯದ ಜನತೆಗೆ ಗೃಹಬಳಕೆಯ ಉದ್ದೇಶಕ್ಕಾಗಿ ಮುಂದಿನ ಜುಲೈ 1ರಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಇದೀಗ ಸರ್ಕಾರ ಪ್ರತೀ ಯೂನಿಟ್ ಗೆ ಸರಾಸರಿ 1.50 ರೂ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ…

ಶೀಘ್ರವೇ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಭರವಸೆ

ದಾವಣಗೆರೆ:ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದಾಗಿ ಕೃಷಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಹೇಳಿದ್ದಾರೆ.ಅವರು ಭಾನುವಾರ ದಾವಣಗೆರೆಯಲ್ಲಿ ಸುದ್ಧಿಗಾರರ ಜತೆ ಮಾತನಾಡಿ,ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಈಗಾಗಲೇ ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು…