Month: June 2023

ಕಲ್ಯಾ: ರಬ್ಬರ್ ಮರದಿಂದ ಬಿದ್ದು ಗಾಯಗೊಂಡಿದ್ದ ತ್ರಿಪುರಾ ಮೂಲಕ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೋಟಿಬೆಟ್ಟು ಎಂಬಲ್ಲಿನ ಕೇರಳ ಮೂಲದ ಬಿಜು ಎಂಬಾತನ ರಬ್ಬರ್ ತೋಟದಲ್ಲಿ ರಬ್ಬರ್ ಮರದಿಂದ ಬಿದ್ದು ಗಾಯಗೊಂಡಿದ್ದ ತ್ರಿಪುರಾ ರಾಜ್ಯದ ರಾಂಪುರ ಮಥಿನ್ ನಗರ್ ನಿವಾಸಿ ಅವಯ್ ಮಂಜ ದೆಬ್ರಮ್(34) ಎಂಬಾತ ಚಿಕಿತ್ಸೆ ಫಲಿಸದೇ ಶುಕ್ರವಾರ…

ಕಾಡುಹೊಳೆ ಅಪಾಯಕಾರಿ ತಿರುವಿನಲ್ಲಿ ಸರಣಿ ಅಪಘಾತ:ಬೈಕ್ ಹಾಗೂ ಸ್ಕೂಟರಿಗೆ ಕಾರು ಡಿಕ್ಕಿ:ಮಕ್ಕಳು ಸೇರಿ 6 ಜನರಿಗೆ ಗಾಯ

ಕಾರ್ಕಳ:ಮರ್ಣೆ ಗ್ರಾಮ ಕಾಡುಹೊಳೆ ಸೇತುವೆಯ ಬಳಿಯ ಅಪಾಯಕಾರಿ ತಿರುವಿನಲ್ಲಿ ಅತಿವೇಗವಾಗಿ ಬಂದ ಕಾರೊಂದು ಬೈಕ್ ಹಾಗೂ ಸ್ಕೂಟರಿಗೆ ಡಿಕ್ಕಿಯಾಗಿ ಮಕ್ಕಳು ಸಹಿತ 6 ಜನರಿಗೆ ಗಾಯಗಳಾದ ಘಟನೆ ಜೂನ್ 4ರಂದು ಭಾನುವಾರ ಸಂಜೆ ಸಂಭವಿಸಿದೆ. ಕಾರು ಚಾಲಕಿಯ ಅವಾಂತರದಿಂದ ತಿರುವಿನಲ್ಲಿ ವೇಗವಾಗಿ…

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಶಿರ್ಡಿ ಸಾಯಿಬಾಬಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಂದ ಆಗುಂಬೆ ಘಾಟಿಯಲ್ಲಿ ಸ್ವಚ್ಛತಾ ಕಾರ್ಯ

ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಆಗುಂಬೆಯ ಘಾಟಿಯ ಇಕ್ಕೆಲಗಳಲ್ಲಿನ ಕಸ,ಕಡ್ಡಿಗಳನ್ನು ಸ್ವಚ್ಚಗೊಳಿಸಿದರು. ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ…

ವಿಚ್ಛೇದನ ನೋಟಿಸ್ ಜಾರಿಗೊಳಿಸಿದ ಬಳಿಕ ಪತ್ನಿಯ ದೂರು ಸ್ವೀಕರಿಸಲಾಗದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪತಿಯಿಂದ ವಿವಾಹ ವಿಚ್ಛೇದನ ನೋಟಿಸ್ ಬಂದ ಬಳಿಕ ಪತ್ನಿ, ಪತಿ ಹಾಗೂ ಅವರ ಸಂಬAಧಿಗಳ ವಿರುದ್ಧ ದೂರು ನೀಡಿದರೆ ಅದನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯದ ವಿಚಾರಣೆ ವೇಳೆ ಪತಿ ವಿರುದ್ಧ ಪತ್ನಿ…

ಎಮ್ಮೆ, ಕೋಣವನ್ನು ಕಡಿಯಬಹುದು ಹಸುಗಳನ್ನು ಏಕೆ ಕಡಿಯಬಾರದು: ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಕೆ. ವೆಂಕಟೇಶ್

ಮೈಸೂರು: ಎಮ್ಮೆ,ಕೋಣಗಳನ್ನು ಕಡಿಯಬಹುದಾದರೆ ದನಗಳನ್ನು ಏಕೆ ಕಡಿಯಬಾರದು ಎಂದು ಪಶೂಸಂಗೋಪನಾ ಸಚಿವ ಕೆ.ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದು,ಇದು ಹಿಂದೂ ವಿರೋಧಿ ನೀತಿಯಾಗಿದೆ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಸಚಿವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಹತ್ಯಾ ನಿಷೇಧ ಕಾಯಿದೆ ರದ್ದುಪಡಿಸುವ ವಿಚಾರದ ಕುರಿತಂತೆ…

ಫ್ಯಾಬಿಯನ್ ಚಂಡಮಾರುತ ಎಫೆಕ್ಟ್ : ಕೇರಳಕ್ಕೆ ಮುಂಗಾರು ಪ್ರವೇಶ 2-3 ದಿನ ವಿಳಂಬ ಸಾಧ್ಯತೆ: ಮುಂಗಾರು ನಿರೀಕ್ಷೆಯಲ್ಲಿದ್ದ ಕರ್ನಾಟಕದ ಜನತೆಗೆ ನಿರಾಶೆ

ಬೆಂಗಳೂರು:ಫ್ಯಾಬಿಯನ್ ಚಂಡಮಾರುತದ ಪರಿಣಾಮವಾಗಿ ಕೇರಳಕ್ಕೆ ಮುಂಗಾರು ಇನ್ನೂ 2ರಿಂದ 3 ದಿನ ತಡವಾಗಿ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಜೂನ್ 4 ರಂದು) ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದರೂ ಇದೀಗ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.06.2023,ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಜ್ಯೇಷ್ಠಾ, ರಾಹುಕಾಲ -05:18 ರಿಂದ 06:54 ಗುಳಿಕಕಾಲ-03:42 ರಿಂದ 05:18 ಸೂರ್ಯೋದಯ (ಉಡುಪಿ) 05:59 ಸೂರ್ಯಾಸ್ತ – 06:53 ದಿನವಿಶೇಷ: ಪೂರ್ಣಿಮೆ ರಾಶಿ ಭವಿಷ್ಯ: ಮೇಷ(Aries): ನಿಮ್ಮ ಕೆಲಸದ ಸ್ಥಳದ…

ವರಂಗ: ಯೋಗ ಪ್ರಾತ್ಯಕ್ಷಿಕೆ ಹಾಗೂ ವಿಚಾರ ಸಂಕಿರಣ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗ ಮಹೋತ್ಸವ: ಅವ್ಯವಸ್ಥಿತ ಜೀವನ ಶೈಲಿಯಿಂದ ಮಾನವನ ದೈಹಿಕ ಹಾಗೂ ಮನೋ ರೋಗಗಳಿಗೆ ಯೋಗವೇ ಪರಿಹಾರ

ಕಾರ್ಕಳ: ಆಧುನಿಕತೆ ಬೆಳೆದಂತೆ ಮನುಷ್ಯ ಒತ್ತಡದಲ್ಲೇ ಕೆಲಸ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವ್ಯವಸ್ಥಿತ ಜೀವನ ಶೈಲಿಯ ಕಾರಣದಿಂದ ಇಂದು ಮನುಷ್ಯ ಹಲವಾರು ದೈಹಿಕ ಹಾಗೂ ಮಾನಸಿಕ ರೋಗಗಳಿಂದ ಬಳಲುತ್ತಿದ್ದು, ಇದನ್ನು ನಿವಾರಿಸಲು ಯೋಗ ಹಾಗೂ ಪ್ರಾಣಾಯಾಮಗಳಿಂದ ಮಾತ್ರ ಸಾಧ್ಯ ಎಂದು ಎಸ್‌ಡಿಎಂ…

ಒಡಿಶಾ ರೈಲು ಅಪಘಾತ:ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪ್ರಧಾನಿ ಮೋದಿ

ಒಡಿಶಾ: ನಿನ್ನೆ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನ್ ರೈಲ್ವೆ ನಿಲ್ದಾಣದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೀಕರ ಅಪಘಾತದಲ್ಲಿ 292 ಮಂದಿ ಮೃತಪಟ್ಟಿದ್ದಾರೆ.…

ಕಾರ್ಕಳ : ಜೂ.8 ರಂದು ಚೇತನಾ ವಿಶೇಷ ಶಾಲೆಯಲ್ಲಿ ಉಚಿತ ವಾಕ್-ಶ್ರವಣದೋಷ, ಫಿಸಿಯೋಥೆರಪಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಕಾರ್ಕಳ : ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇವರ ಸಹಯೋಗದೊಂದಿಗೆ ಕಾರ್ಕಳ ಚೇತನಾ ವಿಶೇಷ ಶಾಲೆಯಲ್ಲಿ ಜೂ.08 ಗುರುವಾರ ಬೆಳಿಗ್ಗೆ 10 ಗಂಟೆಯಿAದ ಉಚಿತ ವಾಕ್ – ಶ್ರವಣದೋಷ ಮತ್ತು ಫಿಸಿಯೋಥೆರಪಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ.…