Month: June 2023

ನಲ್ಲೂರು : ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಮರಕ್ಕೆ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ : ತಾಲೂಕಿನ ನಲ್ಲೂರು ಪರಪ್ಪಾಡಿ ಎಂಬಲ್ಲಿ ಇಂದು ಬೆಳಿಗ್ಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಟೆಂಪೋ ಮಗುಚಿ ಬಿದ್ದಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಲ್ಪೆಯಿAದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ…

ಬಾಡಿಗೆ ಮನೆಯಲ್ಲಿರುವವರೂ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳು: ಜನರ ಗೊಂದಲ ಬಗೆಹರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಐದು ಗ್ಯಾರಂಟಿ ಯೋಜನೆಗಳ ಜಾರಿ ಯಾವಾಗ ಎಂಬ ಚರ್ಚೆ ರಾಜ್ಯಾದ್ಯಂತ ಶುರುವಾಗಿತ್ತು. ಸದ್ಯ ಈಗ ರಾಜ್ಯ ಸರ್ಕಾರ ಯೋಜನೆ ಘೋಷಿಸಿದೆ. ಈ ಯೋಜನೆಯ ಫಲಾನುಭವಿಗಳ ಬಗ್ಗೆ ಇದ್ದ ಅನುಮಾನಗಳನೆಲ್ಲ ಬಗೆಹರಿಸಿದೆ. ಮತ್ತೊಂದೆಡೆ ಗೃಹ…

ಹಿರ್ಗಾನ :ಬಿ.ಎಂ ಅನುದಾನಿತ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

ಕಾರ್ಕಳ: ಕಾರ್ಕಳ ತಾಲೂಕು ಹಿರ್ಗಾನ ಬಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕಗಳ ವಿತರಣೆ ಹಾಗೂ ದಾನಿಗಳಾದ ಸಿರಿಯಣ್ಣ ಶೆಟ್ಟಿ, ಅಶೋಕ್ ನಾಯಕ್ ಹಾಗೂ ಚೇತನ್ ಶೆಟ್ಟಿಯವರು ಕೊಡಮಾಡಿದ ನೋಟ್ ಪುಸ್ತಕಗಳ ಉಚಿತ ವಿತರಣಾ ಕಾರ್ಯಕ್ರಮವು…

ಒಡಿಶಾ ತ್ರಿವಳಿ ರೈಲು ಅಪಘಾತ ಪ್ರಕರಣ: ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತ

ಬೆಂಗಳೂರು: ನಿನ್ನೆ ರಾತ್ರಿ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ಗೆ ಸೇರಿದ ಸುಮಾರು 10 ರಿಂದ 12 ಬೋಗಿಗಳು ಬಾಲಸೋರ್ ಬಳಿ ಪಲ್ಟಿಯಾಗಿ ಪಕ್ಕದ ರೈಲ್ವೆ ಹಳಿಯ ಮೇಲೆ ಬಿದ್ದಿದ್ದವು. ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ರೈಲು ಪಲ್ಟಿಯಾದ ಬೋಗಿಗಳಿಗೆ…

ದೊಂಡೇರಂಗಡಿ : ಬೀಳ್ಕೊಡುಗೆ ಸಮಾರಂಭ

ಅಜೆಕಾರು : ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 38 ವರ್ಷಗಳ ಕಾಲ ಗ್ರೂಪ್-ಡಿ ನೌಕರರಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿದ ಪಾರ್ವತಿ. ಕೆ. ಅವರಿಗೆ ಬೀಳ್ಳೊಡುಗೆ ಸಮಾರಂಭ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಿಕಾ ಕಿಣಿ ಅಧ್ಯಕ್ಷತೆ…

ಚುನಾವಣಾ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳ ಗೌರವಧನ ಮಂಜೂರು

ಬೆಂಗಳೂರು::ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ ಜಿಲ್ಲಾ ಚುನಾವಣಾಧಿಕಾರಿ, ಅಪರ ಜಿಲ್ಲಾ ಚುನಾವಣಾಧಿಕಾರಿ, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಮತ್ತು ಸಹಾಯ ಚುನಾವಣಾಧಿಕಾರಿ, ಚುನಾವಣಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಗೌರವಧನವನ್ನು ಮಂಜೂರು ಮಾಡಲಾಗಿದೆ. ಈ ಕುರಿತು…

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ: ಸಾವಿನ ಸಂಖ್ಯೆ 250ಕ್ಕೆ ಏರಿಕೆ, 900 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ: ದುರಂತದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ

ಭುವನೇಶ್ವರ: ಒಡಿಶಾದಲ್ಲಿ ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು, ಶಾಲಿಮಾರ್-ಚೆನ್ನೆöÊ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವಿನ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 250ಕ್ಕೆ ಏರಿಕೆಯಾಗಿದ್ದು ಸುಮಾರು 900ಕ್ಕೂ ಅಧಿಕ ಪ್ರಯಾಣಿಕರು ಸಾಧಾರಣ ಹಾಗೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.06.2023,ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ವಿಶಾಖ, ರಾಹುಕಾಲ -09:17 ರಿಂದ 10:53 ಗುಳಿಕಕಾಲ-06:04 ರಿಂದ 07:41 ಸೂರ್ಯೋದಯ (ಉಡುಪಿ) 05:59 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ(Aries): ಸಮಾಜ ಸೇವಾ ಸಂಸ್ಥೆಗೆ ಸೇರಿ ಸೇವೆ…

ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ಅಪಘಾತ: 50 ಕ್ಕೂ ಅಧಿಕ ಮಂದಿ ಸಾವು,300ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತಕ್ಕೀಡಾಗಿದ್ದು ಸುಮಾರು 50ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 300ಕ್ಕೂ ಮಿಕ್ಕಿ ಜನರು ಗಾಯಗೊಂಡಿದ್ದಾರೆ. ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ…

‘ಶಿಕ್ಷಣ ಇಲಾಖೆ’ಯಿಂದ ‘ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ’ ಪ್ರಕಟ: ಜೂ.6ರಿಂದ ‘ಶಿಕ್ಷಕರ ವರ್ಗಾವಣೆ’ ಆರಂಭ

ಬೆಂಗಳೂರು: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು, ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ಪರಿಷ್ಕೃತ ವರ್ಗಾವಣಾ…