Month: June 2023

ಉಚಿತ ವಿದ್ಯುತ್ ಗ್ಯಾರಂಟಿಯಲ್ಲಿ ಸರ್ಕಾರದ ಹಿಡನ್ ಅಜೆಂಡಾ ಇದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 5 ಗ್ಯಾರಂಟಿಗಳ ಅನುಷ್ಠಾನದ ವಿವರಗಳನ್ನು ಪ್ರಕಟಿಸಿದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ನಿಜ ಬಣ್ಣ ಬಯಲಾಗಿದೆ ಸರ್ಕಾರ 200 ಯುನಿಟ್ ವಿದ್ಯುತ್ ಫ್ರೀಯಾಗಿ ನೀಡದು ಎಂದು ಹೇಳಿದ ಬೊಮ್ಮಾಯಿ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಕಾರ್ಕಳ : ಕ್ರೀಡಾ ಮನೋಭಾವ, ಕ್ರೀಡಾ ಸ್ಪೂರ್ತಿ ಬದುಕಿನ ಎಲ್ಲಾ ರಂಗಗಳಲ್ಲೂ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತನ್ನ ಆರೋಗ್ಯ ಮತ್ತು ಕ್ಷಮತೆಯನ್ನು ಉಳಿಸಿಕೊಳ್ಳಬೇಕಾದರೆ ಕೇವಲ ಅಂಕಗಳ ಹಿಂದೆ ಹೋದರೆ ಸಾಲದು. ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸು ಗಳಿಸುವುದು ಅಂಕಗಳಿಕೆಯಿAದಲ್ಲ ಬದಲು ಉತ್ತಮ ಆರೋಗ್ಯ,…

ಸರ್ಕಾರದ ಗ್ಯಾರಂಟಿಗಳ ಅನುಷ್ಟಾನ ಕುರಿತು ಸಿಎಂ ಮಹತ್ವದ ಸುದ್ದಿಗೋಷ್ಠಿ: ಎಲ್ಲಾ 5 ಗ್ಯಾರಂಟಿಗಳನ್ನು ಏಕಕಾಲದಲ್ಲಿ ಅನುಷ್ಠಾನಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದ 5 ಗ್ಯಾರಂಟಿಗಳ ಜಾರಿಗೆ ರಾಜ್ಯದೆಲ್ಲೆಡೆ ಜನರ ಗದ್ದಲ ಶುರುವಾಗಿದ್ದ ಬೆನ್ನಲ್ಲೇ ವಿಪಕ್ಷಗಳು ಗ್ಯಾರಂಟಿಗಳ ಜಾರಿಗೆ ಸರ್ಕಾರದ ಮೇಲೆ ಮುಗಿಬಿದ್ದ ಪರಿಣಾಮ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದೀಗ ಕೊನೆಗೂ ರಾಜ್ಯ ಸರ್ಕಾರ ಎಲ್ಲಾ…

ಗ್ಯಾರಂಟಿ ಜಾರಿ ಮಾಡದಿದ್ದರೆ ಬೀದಿಗಿಳಿದು ಹೋರಾಟ : ರಾಜ್ಯ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ

ಬೆಂಗಳೂರು : 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ. ರಾಜ್ಯ ಬಿಜೆಪಿ ಘಟಕ ಈ ಕುರಿತು ಟ್ವೀಟ್ ಮಾಡಿದ್ದು, ಎಟಿಎಂ ಸರ್ಕಾರದ ಮೊದಲ ಸಚಿವ ಸಂಪುಟದಲ್ಲೇ…

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ; ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಙೆ ವಿಸ್ತರಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಸಿಬಿಐ ತನಿಖೆಗೆ ಈ ಹಿಂದೆ ಕರ್ನಾಟಕ…

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರೌಢಶಾಲೆಗಳಿಗೆ 6 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದ ಬೆನ್ನಲ್ಲೇ…

ಬಿಜೆಪಿಯ ಹಾಲಿ 12 ಸಂಸದರಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ಡೌಟ್: ನಳಿನ್ ಕುಮಾರ್ ಕಟೀಲು ಗೆ ಇಲ್ಲ ಟಿಕೆಟ್?

ಬೆಂಗಳೂರು : ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ಬಿಜೆಪಿ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಲಿ 25 ಸಂಸದರ ಪೈಕಿ ಹಾಲಿ 12 ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ದಟ್ಟವಾಗಿದೆ. ಲೋಕಸಭೆ ಚುನಾವಣೆಯಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ,ಶುಕ್ಲಪಕ್ಷ,ನಕ್ಷತ್ರ:ಸ್ವಾತಿ, ರಾಹುಕಾಲ -10:53 ರಿಂದ 12:29 ಗುಳಿಕಕಾಲ-07:40 ರಿಂದ 09:17 ಸೂರ್ಯೋದಯ (ಉಡುಪಿ) 05:59 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ(Aries): ಆತ್ಮೀಯ ವ್ಯಕ್ತಿಗೆ ಸಂಬಂಧಿಸಿದ ಅಹಿತಕರ…

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಇಂದು ಅಧಿಸೂಚನೆ ಹೊರಡಿಸಿದ್ದು, ಆರ್ಟಿಕಲ್ಚರ್ ಮತ್ತು ಸಿರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಕುಮಾರ್ ಕಠಾರಿಯ…

ಕಡ್ತಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಾರಿಗೆ ಸಚಿವರಿಗೆ ಮನವಿ

ಕಾರ್ಕಳ: ರಾಜ್ಯ ಸರ್ಕಾರವು ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿದ್ದು ಇದರಿಂದ ರಾಜ್ಯದ ಮಹಿಳೆಯರಿಗೆ ಪ್ರಯೋಜನವಾಗಲಿದೆ. ಆದರೆ ಕಡ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ಸಿನ ಸೌಲಭ್ಯ ಇಲ್ಲದ ಹಿನ್ನಲೆಯಲ್ಲಿ ಈ ಭಾಗದ ಮಹಿಳೆಯರು ಈ ಸವಲತ್ತಿನಿಂದ ವಂಚಿತರಾಗುತ್ತಿದ್ದಾರೆ.…