ರಾಜ್ಯದಲ್ಲಿ ಬೆಲೆ ಏರಿಕೆಗೆ ತತ್ತರಿಸಿದ ಜನತೆ : ಬೇಳೆ ಕಾಳುಗಳ ಬೆಲೆ ತಗ್ಗಿಸಲು ಮುಂದಾದ ಕೇಂದ್ರ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಇನ್ನು ಬೇಳೆ ಕಾಳುಗಳ ಬೆಲೆ ಏರಿಕೆ ಆಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ನಾಫೆಡ್ ಮತ್ತು ಎನ್‌ಸಿಸಿಎಫ್ ಸಂಸ್ಥೆಗಳಲ್ಲಿರುವ ಬೇಳೆ ಕಾಳುಗಳ ದಾಸ್ತಾನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ…