Month: June 2023

ಹೆಬ್ರಿ: ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಸರೋವರದ ಉದ್ಘಾಟನೆ- ಜಗತ್ತಿನ ಎಲ್ಲಾ ಜೀವಸಂಕುಲಗಳಿಗೆ ನೀರು ಜೀವಜಲ -ಪೇಜಾವರ ಶ್ರೀ

ಹೆಬ್ರಿ : ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆ ಪೇಜಾವರ ಮಠ ಉಡುಪಿ ಇದರ ಆಶ್ರಯದಲ್ಲಿ ಗೋವುಗಳಿಗಾಗಿ ಸುಮಾರು 12 ಲಕ್ಷ ವೆಚ್ಚದ ಅಧೋಕ್ಷಜ ತೀರ್ಥ ಸರೋವರವನ್ನು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸೋಮವಾರ ಉದ್ಘಾಟಿಸಿದರು. ಸರೋವರದಲ್ಲಿ ಶ್ರೀ ಮಠದ…

ಕಾರ್ಕಳ : ತಿಂಗಳ ಉಪನ್ಯಾಸ “ಅರಿವು ತಿಳಿವು” ಕಾರ್ಯಕ್ರಮ -ವೇದಗಳಲ್ಲಿ ನಾಟಕದ ಬೀಜರೂಪವಿದೆ-ಜಿ.ಪಿ ಪ್ರಭಾಕರ್

ಕಾರ್ಕಳ : ವೇದಮೂಲವಾದ ನಮ್ಮ ಎಲ್ಲಾ ಕಲಾಪ್ರಕಾರಗಳಲ್ಲಿ ನಾಟಕವೂ ಕೂಡಾ ಒಂದಾಗಿದ್ದು ವೇದಗಳಲ್ಲಿ ನಾಟಕದ ಬೀಜರೂಪದ ಅನೇಕ ಘಟನೆಗಳನ್ನು ಮತ್ತು ಕಥೆಗಳನ್ನು ಗಮನಿಸಬಹುದಾಗಿದ್ದು ಸಂಸ್ಕೃತ ನಾಟಕ ಪರಂಪರೆಯಲ್ಲಿರುವ ಕ್ರಾಂತಿಕಾರಕ ಹೆಜ್ಜೆಗಳನ್ನು ಕೂಡಾ ಗುರುತಿಸಬಹುದಾಗಿದೆ ಎಂದು ಖ್ಯಾತ ಸಂಸ್ಕೃತ ವಿದ್ವಾಂಸರು ಹಾಗೂ ಉಪನ್ಯಾಸಕರೂ…

5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು: ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ ಹೆಚ್‌ಡಿಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಮುಗಿಬಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು…

ನಾಳೆಯಿಂದಲೇ ‘ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಯಜಮಾನಿ ಮಹಿಳೆಗೆ ರೂ.2000 ಪ್ರತಿ ತಿಂಗಳು ನೀಡುವ ಗೃಹಲಕ್ಷ್ಮೀ ಯೋಜನೆ ಘೋಷಿಸಿತ್ತು. ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ಈ ಕುರಿತು ಮಹಿಳಾ…

ಬಸ್‌ ನಿಲ್ಲಿಸದ ಚಾಲಕ: ತಲೆ ಕೆಟ್ಟು ಬಸ್‌ಗೆ ಮಹಿಳೆಯಿಂದ ಕಲ್ಲೇಟು!

ಕೊಪ್ಪಳ : ರಾಜ್ಯದಲ್ಲಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ಗಳು ಫುಲ್ ರಷ್ ಆಗುವ ಹಿನ್ನಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬಳು ಬಸ್‌ಗೆ ಕಲ್ಲು ಹೊಡೆದ ಘಟನೆ ಕೊಪ್ಪಳ…

ವೇತನ ಹೆಚ್ಚಳ ಆಗ್ರಹಿಸಿ ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರ: ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಕ್ರಮಕ್ಕೆ ಶಾಸಕ ಸುನಿಲ್ ಕುಮಾರ್ ಮನವಿ

ಕಾರ್ಕಳ:ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿನ 167 ಡಯಾಲಿಸಿಸ್ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 900 ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವ…

ಅನಿತಾ ಪಿ.ತಾಕೊಡೆ ಅವರ “ನಿವಾಳಿಸಿ ಬಿಟ್ಟ ಕೋಳಿ” ಮತ್ತು “ಲೋಕಲ್ ಟ್ರೈನ್” ಕೃತಿಗಳ ಬಿಡುಗಡೆ

ಮೂಡಬಿದ್ರೆ : ನಮ್ಮ ಮುಖ್ಯ ಉದ್ದೇಶವೇನೆಂದರೆ ಕನ್ನಡವನ್ನು ಉಳಿಸಿ ಬೆಳೆಸಬೇಕು. ಕನ್ನಡವು ನಿಂತ ನೀರಾಗಬಾರದು ಅದು ನದಿಯಂತೆ ಹರಿಯುತ್ತಿರಬೇಕು. ಇದರ ಸಲುವಾಗಿ ಕನ್ನಡ ಕಲಿಕೆಗೆ ಹೆಚ್ಚಿನ ಪ್ರೊತ್ಸಾಹ ನೀಡುತ್ತಿದ್ದೇವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಂಘದ ಮುಖಾಂತರ ಸಹಕರಿಸುತ್ತಿದ್ದೇವೆ ಎಂದು ಡೊಂಬಿವಲಿ ಕರ್ನಾಟಕ…

ಶಿವಮೊಗ್ಗ: ಎರಡು ಕೋಮುಗಳ ಯುವಕರ ನಡುವೆ ಘರ್ಷಣೆ: ನಗರದಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಯುವಕರ ಮಧ್ಯೆ ಹೊಡೆದಾಟ ನಡೆದ ಘಟನೆ ಶಿವಮೊಗ್ಗದ ಟಿಪ್ಪು ನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಗೋಪಾಳ ವಿನಾಯಕ ಸರ್ಕಲ್‌ನಲ್ಲಿ ಶೇಷಣ್ಣ ಎಂಬವರ ಬೈಕಿನ ಆಟೋ ಬಾಬು ಎಂಬಾತನ ರಿಕ್ಷಾ ತಾಗಿದೆ ಎಂಬ ಕಾರಣಕ್ಕಾಗಿ ಬಜರಂಗದಳದ…

ಮೂಡಬಿದಿರೆ: ಬೃಹತ್ ರಕ್ತದಾನ ಶಿಬಿರ

ಮೂಡಬಿದಿರೆ : ಮೂಡಬಿದಿರೆ ಯುವವಾಹಿನಿ, ಐಐಎಫ್‌ಎಲ್ ಫೈನಾನ್ಸ್ ಮೂಡಬಿದಿರೆ ಮತ್ತು ಆಳ್ವಾಸ್ ಹೆಲ್ತ್ ಸೆಂಟರ್ ಮೂಡಬಿದಿರೆ ಅವರ ಜಂಟಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಜೂ.25ರಂದು ಮೂಡಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಮಾಜಿ ಸಚಿವರಾದ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.06.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ಗ್ರೀಷ್ಮ ಋತು,ಮಿಥುನ ಮಾಸ, ಶುಕ್ಲಪಕ್ಷ,ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ- 07:40 ರಿಂದ 09:17 ಗುಳಿಕಕಾಲ-02:08 ರಿಂದ 03:45 ಸೂರ್ಯೋದಯ (ಉಡುಪಿ) 06:07 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ(Aries): ಮೇಷ ರಾಶಿಯ ಸೂರ್ಯ ಚಿಹ್ನೆಯನ್ನು…