Month: June 2023

ಜೂನ್.26 ರಂದು ನಾರಾವಿಯಲ್ಲಿ ಕೃಷಿಕ ಎಂಟರ್ ಪ್ರೈಸಸ್ ಶುಭಾರಂಭ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಜೂನ್ 26ರಂದು ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕೇಂದ್ರ “ಕೃಷಿಕ ಎಂಟರ್ ಪ್ರೈಸಸ್” ಶುಭಾರಂಭಗೊಳ್ಳಲಿದೆ. ನಾರಾವಿಯ ಜೈನ್ ಕಂಫರ್ಟ್ಸ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಮಳಿಗೆಯು ಜೂನ್.26ರ ಸೋಮವಾರ ಬೆಳಗ್ಗೆ 10:30ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ…

ಹೆಬ್ರಿ: “ಮಿಶ್ರತಳಿ ಹೆಣ್ಣು ಕರುಗಳ ಸಾಕಾಣಿಕ ಯೋಜನೆ” ಮಾಹಿತಿ ಶಿಬಿರ

ಹೆಬ್ರಿ : ತಾಲೂಕಿನ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ “ಮಿಶ್ರತಳಿ ಹೆಣ್ಣು ಕರುಗಳ ಸಾಕಾಣಿಕ ಯೋಜನೆ”ಯ ಮಾಹಿತಿ ಶಿಬಿರ ಸೋಮವಾರ ಜರುಗಿತು. ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಸಾಣೂರು ನರಸಿಂಹ ಕಾಮತ್ ಶಿಬಿರ ಉದ್ಘಾಟಿಸಿ ಮಾತನಾಡಿ, ದಕ್ಷಿಣ…

ಫೋನ್ ಪೇ, ಗೂಗಲ್ ಪೇ’ಗೆ ಠಕ್ಕರ್ ಕೊಡಲು ‘ಆಪಲ್’ ಪ್ಲ್ಯಾನ್ : ಶೀಘ್ರ ಭಾರತಕ್ಕೆ “ಆಪಲ್ ಪೇ” ಎಂಟ್ರಿ

ನವದೆಹಲಿ : ಪ್ರಸ್ತುತ ಭಾರತದಲ್ಲಿನ ಹೆಚ್ಚಿನ UPI ವಹಿವಾಟುಗಳಿಗೆ Google Pay ಮತ್ತು Phone Pay ಖಾತೆಯನ್ನ ಹೊಂದಿದೆ. ಇವುಗಳ ಮೂಲಕ ಜನರು ಹೆಚ್ಚಾಗಿ ನಗದು ರಹಿತ ವಹಿವಾಟು ನಡೆಸುತ್ತಿದ್ದಾರೆ. ಈ ಮಧ್ಯೆ ಜನಪ್ರಿಯ ಮೊಬೈಲ್ ಫೋನ್ ದೈತ್ಯ ಆಪಲ್ ತನ್ನ…

ಮಣಿಪಾಲ: ಅಳಿಯನ ಮನೆಯ ಚಿನ್ನಾಭರಣ ಕಳವು ಮಾಡಿದ ಅತ್ತೆ!

ಉಡುಪಿ: ಮಗಳನ್ನು ಕೊಟ್ಟ ಅತ್ತೆಯೇ ಅಳಿಯನ ಮನೆಯಿಂದ 10 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಸೇರಿದಂತೆ ನಗದನ್ನು ಕಳವು ಮಾಡಿದ್ದಾರೆ ಎನ್ನಲಾದ ಪ್ರಕರಣ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಣಿಪಾಲದ ಈಶ್ವರ ನಗರದಲ್ಲಿ ವಾಸವಾಗಿರುವ ಪ್ರೊ.ಭಾವಾನಾರಿ…

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ:ಮಾಧ್ಯಮಗಳ ವರದಿಗಳು ಸತ್ಯಕ್ಕೆ ದೂರವಾಗಿದೆ: ನಳಿನ್‌ ಕುಮಾರ್ ಕಟೀಲ್ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ, ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು…

ಮೂಡಬಿದಿರೆ : ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆ

ಮೂಡಬಿದಿರೆ : ಮೂಡಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾಗಿ ಶಿವರಾಮ ಅಮೀನ್ ಕಡಂದಲೆ ಆಯ್ಕೆಯಾಗಿದ್ದಾರೆ. ಇವರು ಬ್ರಹ್ಮಶ್ರೀ ಗುರು ನಾರಾಯಣ ಭಜನಾ ಮಂಡಳಿ ಕಡಂದಲೆ ಪಾಲಡ್ಕ ಇದರ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷರಾಗಿ ಹರೀಶ್ ಮೂಡಬಿದಿರೆ, ಕಾರ್ಯದರ್ಶಿಯಾಗಿ…

ನಾಳೆ (ಜೂ.25) ಶಿರ್ವದಲ್ಲಿ  ಜೆಎಂಜೆ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮಳಿಗೆಯ ನೂತನ ಶಾಖೆ ಶುಭಾರಂಭ

ಕಾರ್ಕಳ :20 ವರ್ಷಗಳಿಂದ ಗ್ರಾಹಕ ಸೇವೆಯಲ್ಲಿ ನಿರಂತರವಾಗಿ ತೊಡಗಿರುವ ಜೆಎಂಜೆ ಜನರ ವಿಶ್ವಾಸಕ್ಕೆ ಪಾತ್ರವಾದ ಸಂಸ್ಥೆ. ಒಂದೇ ಸೂರಿನಡಿ ಹಲವಾರು ಬ್ರಾಂಡ್ ನ ಉತ್ಪನ್ನಗಳ ಮಾರಾಟ ಹಾಗೂ ಸರ್ವಿಸ್ ಗಳನ್ನು ಒದಗಿಸುತ್ತ ಕಾರ್ಕಳದ ಜನತೆಗೆ ಉತ್ತಮ ಗುಣಮಟ್ಟದ ಶಾಪಿಂಗ್ ಅನುಭವ ನೀಡುವ…

ಕಾರ್ಕಳ: ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ,ಆಂಕೊಲಾಜಿ, ಮೂತ್ರಶಾಸ್ತ್ರ ವಿಭಾಗಗಳು ಆರಂಭ

ಕಾರ್ಕಳ: ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಕ್ಲಿನಿಕ್‌ಗಳು ಆರಂಭಗೊAಡಿವೆ. ಇದು ಸಂಬAಧಿತ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಸಮಗ್ರ ಆರೈಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹೊಸ ಉಪಕ್ರಮವು ಸಮುದಾಯದೊಳಗೆ ಈ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಳಿನ್ ಕುಮಾರ್ ಕಟೀಲು

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ರಾಜೀನಾಮೆ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಲ್ಲಿಸುವುದಾಗಿ ನಳಿನ್…

ಕಾರ್ಕಳ: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಪವಾಡಸದೃಶ ಪಾರು

ಕಾರ್ಕಳ: ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ತೆಲಂಗಾಣದ ಶಾಸಕ ಪಂಜಿಗುಳ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು ಚಾಲಕನ…