ಉಡುಪಿ ಶಾಸಕ ಯಶಪಾಲ್‌ಗೆ ಜೀವಬೆದರಿಕೆಯೊಡ್ಡಿದ ಆರೋಪಿಯ ಸೆರೆ
ಕಾಪು:ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಕುರಿತಂತೆ ಇನ್ನೋರ್ವ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್ ಆಸಿಫ್ (32) ಬಂಧಿತ ಆರೋಪಿ.ಈತನನ್ನು ಜೂ. 22ರಂದು ಗುರುವಾರ ಮುಂಬಯಿನ ವಿಮಾನ ನಿಲ್ದಾಣದಲ್ಲಿ ವಶಕ್ಕೆ…